Karnataka News
-
ಮೂವರೊಂದಿಗೆ ಸಿಎಂ ಸೀಕ್ರೆಟ್ ಮೀಟಿಂಗ್: ಬೆಳಗಾವಿ ರಾಜಕೀಯದಲ್ಲಿ ಕುತೂಹಲ
ವಿಧಾನ ಪರಿಷತ್ ಚುನಾವಣೆಗೆ 3 ದಿನಗಳಿರುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಮೂವರು ಮುಖಂಡರೊಂದಿಗೆ ಗುಪ್ತ ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Read More » -
ನಾನು ಯಾರನ್ನೂ ಟೂರ್ ಗೆ ಕಳಿಸುತ್ತಿಲ್ಲ, ಒತ್ತಡಕ್ಕೆ ಮಣಿಯದೆ ಧೈರ್ಯದಿಂದ ಮತ ಚಲಾಯಿಸಿ – ಲಕ್ಷ್ಮಿ ಹೆಬ್ಬಾಳಕರ್
ಡಿ.10ರಂದು ವಿಧಾನ ಪರಿಷತ್ ಚುನಾವಣೆ ಇದೆ. ಆದರೆ ಕೆಲವರು ಲಕ್ಷ್ಮಿ ಹೆಬ್ಬಾಳಕರ್ ಟೂರ್ ಅರೇಂಜ್ ಮಾಡಿದ್ದಾರೆ. ಹೋಗೋಣ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಆದರೆ ನಾನು…
Read More » -
ನಾವು ಮಾಡುತ್ತಿರುವುದರಲ್ಲಿ ತಪ್ಪೇನಿದೆ? – ಸಿಎಂ ಎದುರೇ ಪ್ರಶ್ನಿಸಿದ ಬಾಲಚಂದ್ರ ಜಾರಕಿಹೊಳಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ನಿಮಿತ್ತ ಬಿಜೆಪಿ ಪ್ರಮುಖರ ಸಭೆ ಖಾಸಗಿ ರೆಸಾರ್ಟ್ ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ನಡೆಯಿತು.
Read More » -
ಪ್ರತಿಯೊಬ್ಬರಲ್ಲಿ ಪರಮಾತ್ಮನನ್ನು ಕಾಣುವುದೇ ಅಧ್ಯಾತ್ಮ -ಡಾ ವಿಜಯಲಕ್ಷ್ಮಿ ಬಾಳೇಕುಂದ್ರಿ
ಯಾರಿಗೂ ಕೆಟ್ಟದ್ದನ್ನು ಮಾಡದಿರುವುದು ಮತ್ತು ಪ್ರತಿಯೊಬ್ಬರಲ್ಲೂ ಪರಮಾತ್ಮನನ್ನು ಕಾಣುವುದೇ ಅಧ್ಯಾತ್ಮ ಈ ರೀತಿಯ ಅಧ್ಯಾತ್ಮ ಜೀವನವನ್ನು ಯಾರು ನಡೆಸುತ್ತಾರೋ ಅವರು ನಿರೋಗಿ ಆಗಿರುತ್ತಾರೆ ಎಂದು ಬೆಂಗಳೂರಿನ ಅಂತಾರಾಷ್ಟ್ರೀಯ…
Read More » -
ನಿವೃತ್ತ ಪ್ರಾಚಾರ್ಯ ಕನಗಣ್ಣಿ ನಿಧನ
ಕೆ.ಎಲ್.ಇ. ಸಂಸ್ಥೆಯ ಬೆಂಗಳೂರಿನ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಹಾಗೂ ಸಧ್ಯಕ್ಕೆ ಬೆಳಗಾವಿಯ ಟಿಳಕವಾಡಿ ಮೃತ್ಯುಂಜಯ ನಗರದ ನಿವಾಸಿ ಎಂ.ಬಿ.ಕನಗಣ್ಣಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
Read More » -
ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಚಲೋ : ಡಾ.ಅಂಜಲಿ ನಿಂಬಾಳಕರ್ ನೇತೃತ್ವ
ಖಾನಾಪುರ ತಾಲೂಕಿನ ಅಭಿವೃದ್ಧಿಗೆ ಸರಕಾರ ತೀವ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಅಧಿವೇಶನಕ್ಕೆ ಪಾದಯಾತ್ರೆ ಮೂಲಕ ಆಗಮಿಸಲು ಶಾಸಕಿ ಡಾ.ಅಂಜಲಿ ನಿಂಬಾಳಕರ್ …
Read More » -
ನಮಗೆ ಯಾರೂ ಎದುರಾಳಿಗಳಿಲ್ಲ. ನಮ್ಮ ಮತ ನಾವು ಹಾಕಿಸಿಕೊಂಡರೆ ಸಾಕು – ಡಿ.ಕೆ.ಶಿವಕುಮಾರ
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎದುರಾಳಿಯೋ ಅಥವಾ ಪಕ್ಷೇತರ ಅಭ್ಯರ್ಥಿಯೋ ಎಂಬ ಪ್ರಶ್ನೆಗೆ, 'ನಮಗೆ ಯಾರೂ ಎದುರಾಳಿಗಳಿಲ್ಲ. ನಮ್ಮ ಮತ ನಾವು ಹಾಕಿಸಿಕೊಂಡರೆ ಸಾಕು. ನಾವು ಒಳ್ಳೆ…
Read More » -
ಚನ್ನರಾಜ ಹಟ್ಟಿಹೊಳಿ ಅವರಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಗೆ ನಮನ
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗಾವಿಯ ಅಂಬೇಡ್ಕರ್ ಭವನಕ್ಕೆ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ,…
Read More » -
ಮಹಾತ್ಮರ ಚರಿತಾಮೃತ ” ಅಹಂಕಾರ ನಿರಸನದ ವಿನಮ್ರ ಅಭಿವ್ಯಕ್ತಿ -ಡಾ.ವಿ.ಎಸ್ ಮಾಳಿ
ಅಥಣಿಯ ಶ್ರೀ ಪ್ರಭುಚನ್ನಬಸವ ಸ್ವಾಮೀಜಿಯವರು ರಚಿಸಿರುವ " ಮಹಾತ್ಮರ ಚರಿತಾಮೃತ " ಕೃತಿಯು ಅಹಂಕಾರ ನಿರಸನದ ವಿನಮ್ರ ಅಭಿವ್ಯಕ್ತಿಯಾಗಿದೆ ಎಂದು ಸಾಹಿತಿ ಚಿಂತಕ ಡಾ ವಿ ಎಸ್…
Read More » -
ಜನಪರ ಕಾರ್ಯಗಳನ್ನು ಗ್ರಾಮ – ಗ್ರಾಮಗಳಿಗೆ ತಲುಪಿಸಲು ಉತ್ತಮ ನಾಯಕನ ಆಯ್ಕೆ ಅಗತ್ಯ – ಶಶಿಕಲಾ ಜೊಲ್ಲೆ
ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು ಗ್ರಾಮ - ಗ್ರಾಮಗಳಿಗೆ ತಲುಪಿಸಲು ಉತ್ತಮ ನಾಯಕನ ಆಯ್ಕೆ ಅತ್ಯಗತ್ಯ. ಹೀಗಾಗಿ ಸದಾ ಜನರ ಹಿತಕ್ಕಾಗಿಯೇ ಶ್ರಮಿಸುವ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ,…
Read More »