Karnataka News
-
ಅಭಿವೃದ್ಧಿ ಕೆಲಸ ನೋಡಿ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದು, ಆದ್ದರಿಂದ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ…
Read More » -
ಓಮಿಕ್ರಾನ್ : ಗಂಭೀರವಾಗಿ ಪರಿಗಣಿಸಿದ ಸರಕಾರ; ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಸ್ಥಾಪನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಿಣತರು ಮತ್ತು ಹಿರಿಯ ಅಧಿಕಾರಿಗಳ…
Read More » -
ಅದೇ ವೇದಿಕೆ, ಅದೇ ಗಣ್ಯರು, ಅದೇ ಸಭಿಕರು… ಭಾಷಣಕಾರ ಮಾತ್ರ ಬದಲು!
ರಮೇಶ ಜಾರಕಿಹೊಳಿ ಯಾರಿಗೆ, ಯಾವ ಪ್ರಾಶಸ್ತ್ಯದ ಮತ ಚಲಾಯಿಸಬೇಕೆಂದು ತಿಳಿಸಲಾಗುವುದು ಎಂದು ಹೇಳಿದ್ದಕ್ಕೆ ಉತ್ತರವೆನ್ನುವಂತೆ ಲಖನ್ ಭಾಷಣ ಮಾಡಿ, ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಕೋರಿದರು.
Read More » -
ರಮೇಶ್ ಜಾರಕಿಹೊಳಿ ಸಾಮರ್ಥ್ಯ ಒಂದೇ ಅಭ್ಯರ್ಥಿ ಗೆಲ್ಲಿಸೋದು: ಇನ್ನೊಬ್ಬರು ಸೋಲೋದು ಅನಿವಾರ್ಯ – ಸತೀಶ್ ಜಾರಕಿಹೊಳಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗಿರೋದು ಒಂದು ಅಭ್ಯರ್ಥಿ ಗೆಲ್ಲಿಸುವ ಸಾಮರ್ಥ್ಯ. ಕಾಂಗ್ರೆಸ್ ಗೆ ಕೂಡ ಒಂದು ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದೆ. ಹಾಗಾಗಿ ಕವಟಗಿಮಠ ಅಥವಾ ಲಖನ್…
Read More » -
ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದ್ದೇಕೆ? ಗುಟ್ಟು ಬಹಿರಂಗ!
ಕಾಂಗ್ರೇಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು…
Read More » -
ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ 2 ಹೇಳಿಕೆಗಳು: ಅಭಿಮಾನಿಗಳಲ್ಲಿ ಖಾತರ
ಇದೀಗ, ಇನ್ನು 10 ದಿನದಲ್ಲಿ ಮಂತ್ರಿಯಾಗುವುದಾಗಿ ರಮೇಶ್ ನೀಡಿರುವ ಹೇಳಿಕೆ, ಇದರ ಬೆನ್ನಲ್ಲೇ, 10ನೇ ತಾರೀಖಿನ ನಂತರ ಸಚಿವಸಂಪುಟದಲ್ಲಿ ಹಲವು ಬದಲಾವಣೆಗಳಾಗಲಿವೆ ಎನ್ನುವ ಬಸನಗೌಡ ಪಾಟೀಲ ಯತ್ನಾಳ್…
Read More » -
ಪರಿಷತ್ ಚುನಾವಣೆ ಮತಚಲಾವಣೆಗೆ ಸಹಾಯಕರ (Companion) ನೇಮಿಸಿಕೊಳ್ಳಲು ಅವಕಾಶ
ವಿಧಾನಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಲಿರುವ ಅಂದರು/ದುರ್ಬಲ/ಅನಕ್ಷರಸ್ಥ ಮತದಾರರು ತಮ್ಮ ಮತಚಲಾವಣೆಗೆ ನೆರವಾಗಲು ಸಹಾಯಕರನ್ನು (Companion) ನೇಮಿಸಿಕೊಳ್ಳಬಹುದಾಗಿದ್ದು, ಈ ರೀತಿಯ ಸಹಾಯಕರು ಅವಶ್ಯವಿದ್ದಲ್ಲಿ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು…
Read More » -
ಭೀಕರ ಅಪಘಾತ: ಯುವಕರಿಬ್ಬರ ದುರ್ಮರಣ
ಪಟ್ಟಣದ ಹೊರವಲಯದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿ ೧೮ರ ಟೋಲ್ ನಾಕಾ ಬಳಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಬೀಕರ ಅಫಘಾತವಾಗಿ ಇಬ್ಬರು ಯುವಕರು…
Read More » -
ಶೇ.50 ಮಹಿಳಾ ಮೀಸಲಾತಿ, ಗ್ರಾಮ ಸಭೆಗಳಿಗೆ ಶಕ್ತಿ ತುಂಬುವ ಕೆಲಸಗಳನ್ನು ಮಾಡಿದ್ದೇ ಕಾಂಗ್ರೆಸ್ – ಚನ್ನರಾಜ ಹಟ್ಟಿಹೊಳಿ
ಸವದತ್ತಿ ತಾಲೂಕಿನ ಯರಜರ್ವಿ, ಕಡಬಿ, ಕೊಟೂರ, ತಲ್ಲೂರ ಗ್ರಾಮಗಳಲ್ಲಿ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮತಯಾಚಿಸಿದರು.
Read More » -
ಮಂತ್ರಿಗಳು, ಶಾಸಕರ ಬೂಟ್ ಪಾಲೀಶ್ ಮಾಡಲು ಅನುಮತಿ ಕೊಡಿ : ಬೇಡಿಕೆ ಕೇಳಿ ದಂಗಾದ ಕಾಗೇರಿ
``ಡಿಸೆಂಬರ್ 13ರಿಂದ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಳದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರು, ಅಧಿಕಾರಿಗಳ ಬೂಟಿ ಪಾಲೀಶ್ ಮಾಡಲು ಅನುಮತಿ ಕೊಡಿ''
Read More »