Karnataka News
-
ಅರವಿಂದರಾವ್ ದೇಶಪಾಂಡೆ ಮನೆಗೆ ದೌಡಾಯಿಸಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ರಮೇಶ ಜಾರಕಿಹೊಳಿ ಶನಿವಾರ ಬೆಳಗ್ಗೆ ಆರ್ ಎಸ್ಎಸ್ ಪ್ರಭಾವಿ ನಾಯಕ ಅರವಿಂದರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Read More » -
ತೇಜಸ್ವಿನಿ ನಾಯಿಕವಾಡಿ ನಿಧನ
ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾದರು.
Read More » -
ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
Read More » -
ವಿಶೇಷ ವಿಮಾನದಲ್ಲಿ ಅಲ್ಲಿಗೆ ಹೊರಟ ರಮೇಶ ಜಾರಕಿಹೊಳಿ: ಏನಿದು ಹೊಸ ಗೇಮ್ ಪ್ಲ್ಯಾನ್?
ಆದರೆ ಅವರು ಬೆಂಗಳೂರಿಗೆ ಹೊಗಲೇ ಇಲ್ಲ. ಬದಲಾಗಿ ಇಂದು ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳುತ್ತಿದ್ದಾರೆ. ಈಗ 10.45ಕ್ಕೆ ರಮೇಶ ಜಾರಕಿಹೊಳಿ ಮೈಸೂರಿಗೆ ತೆರಳಿ ಸುತ್ತೂರು ಮಠಕ್ಕೆ…
Read More » -
ಬೆಳಗಾವಿಯಲ್ಲಿ 61 ಲಕ್ಷ ರೂ. ಮೌಲ್ಯದ ಡ್ರಗ್ಸ್ ನಾಶಕ್ಕೆ ನಿರ್ಧಾರ
ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮೀಟಿ ವತಿಯಿಂದ ನಾಶಗೊಳಸಲುನಿರ್ಧರಿಸಲಾಗಿದೆ.
Read More » -
ಬೆಂಗಳೂರಿಗೆ ಹೊರಟ ರಮೇಶ ಜಾರಕಿಹೊಳಿ: ವರ್ಕೌಟ್ ಆಗುತ್ತಾ ಪ್ಲ್ಯಾನ್?
ಮಾಜಿ ಸಚಿವ ರಮೇಶ ಜಾರಕಿಹೊಳಿ ಮುಂಬೈನಿಂದ್ ವಾಪಸ್ಸಾದ ಬಳಿಕ ಇಂದು ಗೋಕಾಕ್ ನಿಂದ ಬೆಂಗಳೂರು ಕಡೆಗೆ ಹೊರಟಿದ್ದಾರೆ. ಆದಷ್ಟು ಬೇಗ ಪ್ರಕರಣ ಮುಗಿಸಲು ಸರಕಾರ ಕ್ರಮ ತೆಗೆದುಕೊಳ್ಳಬೇಕು.…
Read More » -
ರೈತರ ಬೆಳೆ ನಾಶ : ಡ್ರೋಣ್ ಮೂಲಕ ಸರ್ವೆ ಮಾಡಿಸಿದ ಅನಿಲ ಬೆನಕೆ
ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲೆಯಿಂದ ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ಹಾನಿ ಉಂಟಾಗುತ್ತದೆ. ಅದೇ ರೀತಿ ಈ ವರ್ಷವು ಬಳ್ಳಾರಿ ನಾಲೆಯ ನೀರಿನಿಂದ…
Read More » -
ಕೋವಿಡ್ ನಿಂದ ಅನಾಥರಾದ ಮಕ್ಕಳ ಪೋಷಣೆ, ಶಿಕ್ಷಣಕ್ಕೆ ಎಲ್ಲ ರೀತಿಯ ನೆರವು: ಸಚಿವೆ ಶಶಿಕಲಾ ಜೊಲ್ಲೆ
ಖಾನಾಪುರ ತಾಲ್ಲೂಕಿನ ಘೋಟಗಾಳಿ ಗ್ರಾಮದಲ್ಲಿ ಕೋವಿಡ್ ನಿಂದ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಇಬ್ಬರು ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ…
Read More » -
ಸಂಭವನೀಯ 3ನೇ ಅಲೆಯಲ್ಲಿ ಮಕ್ಕಳ ರಕ್ಷಣೆಗೆ ಎಲ್ಲ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,…
Read More » -
ತ್ಯಾಜ್ಯ ವಿಲೇವಾರಿ ; ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿ: ಸತೀಶ ಜಾರಕಿಹೊಳಿ
ಗ್ರಾಮಗಳಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಇದೆ. 2-3 ಗ್ರಾಪಂ. ಸೇರಿಕೊಂಡು ಒಂದು ಎಕರೆ ಜಾಗವನ್ನು ಗ್ರಾ ಪಂ. ವ್ಯಾಪ್ತಿಯಲ್ಲಿ ನಿಗದಿ ಮಾಡಿಕೊಂಡು ಕಸದ ಸಮಸ್ಯೆ ಬಗೆ ಹರಿಸಿಕೊಳ್ಳಿ
Read More »