Karnataka News
-
ಖಾನಾಪುರದ ವಿವಿಧೆಡೆ ಎಸಿ ಅಶೋಕ ತೇಲಿ ದಿಢೀರ್ ದಾಳಿ
ಪಟ್ಟಣದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮೇಲೆ ಶನಿವಾರ ಆಕಸ್ಮಿಕ ದಾಳಿ ನಡೆಸಿದ ಉಪವಿಭಾಗಾಧಿಕಾರಿ ಅಶೋಕ ತೇಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವರ್ತಕರ ವಿರುದ್ಧ ಶಿಸ್ತುಕ್ರಮ ಜರುಗಿಸಿದರು.
Read More » -
ಆಸ್ತಿಗಾಗಿ ಬಡಿದು ಕೊಂದರು; ಕೊಂದಿದ್ಯಾರನ್ನು ಗೊತ್ತೆ?
ಮಲಮಕ್ಕಳ ನಡುವೆ ಉದ್ಭವಿಸಿದ ಆಸ್ತಿ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ತಂದೆಯ ವಿರುದ್ಧ ಸಿಟ್ಟಿಗೆದ್ದ ಮೊದಲ ಪತ್ನಿಯ ಮಗ ತನ್ನ ಸೋದರಮಾವನೊಂದಿಗೆ ಸೇರಿ ಹೆತ್ತ ತಂದೆಯನ್ನೇ ಕೊಲೆ…
Read More » -
ಖಾನಾಪುರದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್
ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ…
Read More » -
ರೆಮ್ ಡಿಸಿವರ್ ಹಂಚಿಕೆಯಲ್ಲಿ ಬೆಳಗಾವಿಗೆ ಭಾರಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ
ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮ್ ಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.
Read More » -
ಕೋರೆ ಸಹಕಾರಿ ಸಂಸ್ಥೆಗೆ 9.53 ಕೋಟಿ ರೂ. ಲಾಭ
ಮುಂಬರುವ ವರ್ಷದಲ್ಲಿ ಬೆಳಗಾವಿಯ ಶ್ರೀನಗರ, ಖಾನಾಪೂರ ತಾಲೂಕಿನ ಬೀಡಿ ಗ್ರಾಮ, ರಾಯಬಾಗ ಪಟ್ಟಣ, ರಾಯಬಾಗ ತಾಲೂಕಿನ ಪರಮಾನಂದವಾಡಿ, ಅಥಣಿ ತಾಲೂಕಿನ ಉಗಾರ ಬಿಕೆ., ಬೈಲಹೊಂಗಲ ತಾಲೂಕಿನ ನೆಗಿನಹಾಳ,…
Read More » -
ಸಧ್ಯಕ್ಕೆ ಬೆಳಗಾವಿಯಲ್ಲಿ ಹೊಸಬರಿಗೆ ಲಸಿಕೆ ಇಲ್ಲ
ಸದ್ಯಕ್ಕೆ ಜಿಲ್ಲೆಯಲ್ಲಿ ಎರಡನೇ ಡೋಜ್ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ. ಮೊದಲ ಡೋಸ್ ಲಸಿಕೆ ಪಡೆಯುವ ಅರ್ಹ ಫಲಾನುಭವಿಗಳಿಗೆ ನಂತರದ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆಯನ್ನು ನೀಡಲಾಗುವುದು. …
Read More » -
ಸುವರ್ಣ ವಿಧಾನಸೌಧವನ್ನು ಜನರ ಜೀವ ಉಳಿಸುವ ಸಾರ್ಥಕ ಕಾರ್ಯಕ್ಕೆ ಬಳಸಿಕೊಳ್ಳಿ – ಅಂಜಲಿ ನಿಂಬಾಳಕರ್ ಪತ್ರ
ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುವ್ರಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ ಮುಖ್ಯಮಂತ್ರ ಿಬಿ.ಎಸ್.ಯಡಿಯೂರಪ್ಪ…
Read More » -
ಗೋವಾದಿಂದ ಆಕ್ಸಿಜನ್ ತಂದ ಕಿರಣ ಜಾಧವ
ಬಿಜೆಪಿ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಬೆಳಗಾವಿಗೆ ಗೋವಾದಿಂದ ಗುರುವಾರ 64 ಜಂಬೋ ಸಿಲಿಂಡರ್ ತರಿಸಿದ್ದು, ವಿವಿಧ ಆಸ್ಪತ್ರೆಗಳಿಗೆ ಹಂಚಿಕೆ ಮಾಡಿದ್ದಾರೆ.
Read More » -
ಸ್ವಂತ ಖರ್ಚಿನಲ್ಲಿ ಕೋವಿಡ್ ಸೋಂಕಿತರ ನೆರವಿಗೆ ಮುಂದಾದ ಶಾಸಕರು
ಲಕ್ಷಣರಹಿತ ಕೋವಿಡ್ ಸೋಂಕಿತರಿಗೆ ತಾತ್ಕಾಲಿಕವಾಗಿ ಆಕ್ಸಿಜನ್ ಒದಗಿಸುವಂತಹ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಾಸಕರಾದ ಅಭಯ್ ಪಾಟೀಲ ಹಾಗೂ ಅನಿಲ್ ಬೆನಕೆ ಅವರು ಸ್ವಂತ ಖರ್ಚಿನಲ್ಲಿ ಖರೀದಿಸಿ…
Read More » -
ಗೋಕಾಕ ಕೊವಿಡ್ ಸೋಂಕಿತರಿಗಾಗಿ ಆಕ್ಸಿಜನ್ ಪ್ಲಾಂಟ್ – ಬಾಲಚಂದ್ರ ಜಾರಕಿಹೊಳಿ
ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕರ್ನಾಟಕ ಹಾಲು…
Read More »