Karnataka News
-
ಮತ್ತೆ ಬೆಳಗಾವಿಯಲ್ಲಿ ಮುನ್ನೂರರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢಪಟ್ಟಿದೆ.
Read More » -
ಬೆಳಗಾವಿಯಲ್ಲಿ ಕರ್ಫ್ಯೂ ಮಧ್ಯೆಯೂ ಮೆರವಣಿಗೆ
ಇಲ್ಲಿಯ ಕಣಬರ್ಗಿಯಲ್ಲಿ ವೀಕ್ ಎಂಡ್ ಕರ್ಫ್ಯೂ ನಡುವೆಯೂ ಪ್ರತಿಷ್ಠಿತ ಕುಟುಂಬಗಳೆರಡರ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ.
Read More » -
ಬಿ.ಆರ್. ಸಂಗಪ್ಪಗೋಳ ವಿಧಿವಶ
ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ.
Read More » -
ಬೆಳಗಾವಿಯಲ್ಲಿ ಭಾಸ್ಕರ್ ರಾವ್ ಕಾರ್ಯಾಚರಣೆ
ಸಮಾಜದಲ್ಲಿ ಆರೋಗ್ಯಕರ ಬೆಳವಣಿಗೆ ತರುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಮ ಪಾಲನೆ ಮಾಡುವುದರ ಜೊತೆಗೆ ಇತರರಿಗೂ ಕೊವಿಡ್ ನಿಯಮದ ಕುರಿತು ಜಾಗೃತಿ ಮೂಡಿಸಿ ಎಂದು ಹೆಚ್ಚುವರಿ ಪೊಲೀಸ್…
Read More » -
ಗೋಕಾಕ್, ಅರಬಾವಿಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ವ್ಯಾಪಾರ -ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ ೪ ರವರೆಗೆ ಸ್ವಯಂ ಪ್ರೇರಿತರಾಗಿ ಮಧ್ಯಾಹ್ನ…
Read More » -
ಕ್ರೆಡೈ ರಾಜ್ಯಾಧ್ಯಕ್ಷರಾಗಿ ಚೈತನ್ಯ ಕುಲಕರ್ಣಿ ಆಯ್ಕೆ
ಕ್ರೆಡೈ (Confederation of Real Estate Developers Association) ಕರ್ನಾಟಕ 6 ನೇ ರಾಜ್ಯಾಧ್ಯಕ್ಷರಾಗಿ ಬೆಳಗಾವಿಯ ಚೈತನ್ಯ ಕುಲಕರ್ಣಿ ಆಯ್ಕೆಯಾಗಿದ್ದಾರೆ.
Read More » -
Chaitanya Kulkarni selected as the 6th STATE PRESIDENT of CREDAI Karnataka
Chaitanya Kulkarni from CREDAI Belagavi Chapter unanimously selected as the 6th STATE PRESIDENT of CREDAI Karnataka for the Tenure 2021-2023…
Read More » -
ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸುರಕ್ಷತಾ ಕ್ರಮ ಪಾಲಿಸಿ: ನಿಡಸೋಸಿ ಶ್ರೀಗಳು
ಕೊರೋನ ನಿಯಂತ್ರಣಕ್ಕಾಗಿ ದೇಶ ಒಂದು ವರ್ಷದಿಂದ ಕಠಿಣ ಕ್ರಮ ಕೈಕೊಂಡರೂ ಇನ್ನೂ ಕೊರೋನದಿಂದ ಮುಕ್ತವಾಗಿಲ್ಲ. ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ನಿಡಸೋಸಿ ಜಗದ್ಗುರು…
Read More » -
ಸರಕಾರದಿಂದ ದಿಢೀರ್ ಲಾಕ್ ಡೌನ್ ಮಾದರಿ ಹೊಸ ಮಾರ್ಗಸೂಚಿ
ತೀರಾ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಹೊಸ ಮಾರ್ಗಸೂಚಿ ಸರಕಾರದಿಂದ ಬಿಡುಗಡೆಯಾಗಿದೆ.
Read More » -
ಏಕಾ ಏಕಿ ಅಂಗಡಿಗಳು ಕ್ಲೋಸ್: ಎಲ್ಲೆಡೆ ಅಲ್ಲೋಲಕಲ್ಲೋಲ
ಕೇವಲ ವೀಕೆಂಡ್ ಕರ್ಫ್ಯೂ ವಿಧಿಸಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಬೆಳಗಾವಿಯ ಖಡೇಬಜಾರ್ ಸೇರಿದಂತೆ ನಗರದಲ್ಲಿ ಏಕಾ ಏಕಿ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
Read More »