Karnataka News
-
ಎಲ್ಲೆಡೆ ಬಿಜೆಪಿ ವಿರೋಧಿ ಅಲೆ – ಲಕ್ಷ್ಮಿ ಹೆಬ್ಬಾಳಕರ್
ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ…
Read More » -
ಯಡಿಯೂರಪ್ಪ ರಾಷ್ಟ್ರಪತಿಯಾಗ್ತಾರೆ, ಮಂಗಲಾ ಅಂಗಡಿ 40 ಸಾವಿರ ಮತದಿಂದ ಗೆಲ್ತಾರೆ
ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಹುಬ್ಬಳ್ಳಿಯಿಂದ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಂಜೆ ನಗರದ ಹೊರಭಾಗದಲ್ಲಿರುವ ಮುತ್ನಾಳದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಹೀರೆಮಠಕ್ಕೆ ಹಾಗೂ ಹಲಗಾ…
Read More » -
ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೊರೋನಾ
ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಲಸಿಕೆ ಪಡೆದಿರಲಿಲ್ಲ, ಅಲ್ಲದೇ ಪಿಕ್ನಿಕ್ ಸ್ಪಾಟ್ಗೆ ಭೇಟಿ ನೀಡಿದ್ದರು. ಈ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದೆ. ಬಳಿಕ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿ ಲಸಿಕೆಯ…
Read More » -
ಬಿಜೆಪಿಗೆ ಬುದ್ದಿ ಕಲಿಸಲು ಜನರು ಕಾಯುತ್ತಿದ್ದಾರೆ – ರಾಮಲಿಂಗಾ ರಡ್ಡಿ
ಬಿಜೆಪಿ ಸರಕಾರದ ಆಡಳಿತ ವೈಖ್ಯರಿಗೆ ಜನರು ಬೇಸತ್ತಿದ್ದು, ಬಿಜೆಪಿಗೆ ಬುದ್ದಿ ಕಲಿಸಲು ಯಾವಾಗ ಚುನಾವಣೆ ಬರುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾ…
Read More » -
ಗೋಕಾಕ ಮಗ V/S ಗೋಕಾಕ ಮಗಳು
10 ಅಭ್ಯರ್ಥಿಗಳು ಕಣದಲ್ಲಿದ್ದರೂ ಪೈಪೋಟಿ ಕಾಂಗ್ರೆಸ್ - ಬಿಜೆಪಿ ಮಧ್ಯೆಯೇ. ಗೋಕಾಕದ ಮಗ, ಜಾರಕಿಹೊಳಿ ಕುಟುಂಬದ ದ್ವಿತೀಯ ಪುತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ. ಗೋಕಾಕದ ಮಗಳು,…
Read More » -
ಯಾವ ಕ್ಷೇತ್ರದಲ್ಲಿ ಹೆಚ್ಚು, ಯಾವ ಕ್ಷೇತ್ರದಲ್ಲಿ ಕಡಿಮೆ ಮತದಾರರು; ಸಮಗ್ರ ಮಾಹಿತಿ ಇಲ್ಲಿದೆ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರುತ್ತಿದೆ. ಹಾಗೆಯೇ ಚುನಾವಣೆ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು ಸಹ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳತೊಡಗಿದ್ದಾರೆ.
Read More » -
ಬಿಜೆಪಿ ಪರ ಡಾ.ಪ್ರಭಾಕರ ಕೋರೆ ಮತಯಾಚನೆ
ಸಜ್ಜನ ಹಾಗೂ ನಿಷ್ಠವಂತ ರಾಜಕಾರಣಿ, ರೈತಬಂಧುವಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಇಂದು ನಮ್ಮ ಮಧ್ಯದಲ್ಲಿಲ್ಲ. ಆದರೆ ಅವರು ಮಾಡಿದ ಕಾರ್ಯಗಳು ಸಮಾಜದಲ್ಲಿ ಇಂದಿಗೂ ಜೀವಂತವಾಗಿವೆ. ಅವರ…
Read More » -
“ನಾ ಖಾವೂಂಗಾ ನಾ ಖಾನೆ ದೂಂಗಾ” ಪ್ರಧಾನಿಯ ಮಾತಿನ ಅರ್ಥವೇ ಬೇರೆ ಇದೆ: ಸತೀಶ ಜಾರಕಿಹೊಳಿ ವ್ಯಂಗ್ಯ
"ನಾ ಖಾವೂಂಗಾ, ನಾ ಖಾನೆ ದೂಂಗಾ" ಎಂದು ಪ್ರಧಾನಿ ಮೋದಿ 2014 ರಲ್ಲೇ ಹೇಳಿದ್ದರು. ಆ ಮಾತಿನಂತೆ ಈಗ ಅವರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ…
Read More » -
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಎಲ್ಲಿದೆ ಅಚ್ಛೇದಿನ್? ಭ್ರಷ್ಟಾಚಾರವೇ ಬಿಜೆಪಿಯ ಸಾಧನೆ – ಎಂ.ಬಿ.ಪಾಟೀಲ
ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ಹೊರತುಪಡಿಸಿ ಎರಡೂ ಸರಕಾರಗಳ ಸಾಧನೆ ಶೂನ್ಯ ಎಂದು ಮಾಜಿ…
Read More »