Karnataka News
-
ಸತೀಶ ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು.
Read More » -
ಗೋಲ್ಡನ್ ಟೈಂ ಬಂತೆನ್ನುವಾಗಲೇ ರಮೇಶ್ ಜಾರಕಿಹೊಳಿಗೆ ಡಬಲ್ ಸಂಕಷ್ಟ
ಒಂದು ಸರಕಾರವನ್ನು ಬೀಳಿಸಿ, ಮತ್ತೊಂದು ಸರಕಾರವನ್ನು ಅಸ್ಥಿತ್ವಕ್ಕೆ ತಂದ ರಮೇಶ್, ಈ ಮಧ್ಯದ ಅವಧಿಯಲ್ಲಿ ಮಾಡಿದ ಕೆಲಸ, ಪಟ್ಟ ಪಾಡು ಅಷ್ಟಿಷ್ಟಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷದ ನಿಷ್ಠಾವಂತರು,…
Read More » -
ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More » -
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
Read More » -
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ಮದಲ್ಲಿ ಮತ್ತೆ ಬದಲಾವಣೆಯಾಗಿದೆ. 2ನೇ ಪ್ರವಾಸ ಪಟ್ಟಿ ಪ್ರಕಾರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಬೇಕಿದ್ದ ಸಿಎಂ ಇಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Read More » -
ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ
ಮಧ್ಯಾಹ್ನ 1.15ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ನಂತರ ಬೆಳಗಾವಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
ಲೋಕಸಭಾ ಉಪ ಚುನಾವಣೆ: ಇಂದು 9 ನಾಮಪತ್ರಗಳ ಸಲ್ಲಿಕೆ
ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ೬ ಅಭ್ಯರ್ಥಿಗಳು ೯ ನಾಮಪತ್ರಗಳನ್ನು ಸೋಮವಾರ (ಮಾ.೨೯) ಸಲ್ಲಿಸಿದರು.
Read More » -
ಗೋಕಾಕದ ಅಶೋಕ ಪೂಜಾರಿ ಏ.2ರ ನಂತರ ಕಾಂಗ್ರೆಸ್ ಸೇರ್ಪಡೆ
‘ಜನ ಸಾಮಾನ್ಯರು ದಿನಬೆಳಗಾದರೆ ಬದುಕು ಬರ್ಬರ ಮಾಡಿರುವ ಬಿಜೆಪಿ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನೋಡಿಕೊಳ್ಳುತ್ತಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಂಕಷ್ಟ, ಭ್ರಷ್ಟಚಾರದಿಂದ ಬೇಸತ್ತು ಹೋಗಿದ್ದಾರೆ’ ಎಂದು…
Read More » -
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More »