Karnataka News
-
ಬೆಳಗಾವಿ ಸ್ಮಾರ್ಟ್ ಸಿಟಿ ಅಧಿಕಾರಿ ಎಸಿಬಿ ಬಲೆಗೆ; ಮನೆಯಲ್ಲೂ ದುಡ್ಡಿನ ರಾಶಿ
ಬಿಲ್ ಪಾಸ್ ಮಾಡಲು 60 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಮ್ಯಾನೇಜರ್ ಸಿದ್ದ ನಾಯ್ಕ್ ದೊಡ್ಡಬಸಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.
Read More » -
ಬೆಳಗಾವಿ ಟಿಕೆಟ್: ಸೋಮವಾರದವರೆಗೂ ಸೀಕ್ರೆಟ್
ಇದೇ 10 ಹೆಸರಲ್ಲಿ ಅಥವಾ ಇದೇ 35 ಹೆಸರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕು ಎನ್ನುವ ನಿಯಮವೇನೂ ಇಲ್ಲ. ಇವರನ್ನೆಲ್ಲ ಬಿಟ್ಟು ಅಚ್ಛರಿಯ ಹೆಸರೂ ಹೊರಗೆ ಬರಬಹುದು. ನಿನ್ನೆ…
Read More » -
ಮರಾಠಾ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಕೇಳಿದ ಶಾಸಕ ಬೆನಕೆ
ಬುಧವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆನಕೆ, ಮರಾಠಾ ಸಮಾಜದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃಧ್ದಿಗಾಗಿ ಹೆಚ್ಚುವರಿ ೫೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ…
Read More » -
ಯುವತಿ ಪತ್ತೆಗೆ ವಿಶೇಷ ತಂಡ; ಜಾರಕಿಹೊಳಿ ಆಗಲೇ ಏಕೆ ದೂರು ನೀಡಲಿಲ್ಲ?
ರಮೇಶ ಜಾರಕಿಹೊಳಿ ಆರಂಭದಲ್ಲೇ ಬ್ಲ್ಯಾಕ್ ಮೇಲೆ ಸಂಬಂಧ ದೂರು ನೀಡದಿರುವುದೇಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. 4 ತಿಂಗಳಿನಿಂದ ತಮಗೆ ಬ್ಲ್ಯಾಕ್ ಮೇಲೆ ಮಾಡಲಾಗುತ್ತಿದೆ ಎಂದು ಎಸ್ಐಟಿ…
Read More » -
ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ
ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
Read More » -
ಅಸಲೀ ಆಟ ಈಗ ಶುರು: ಬೆಳಗಾವಿ ಮೇಲೆ ಎಲ್ಲರ ಕಣ್ಣು
ಒಟ್ಟಾರೆ ಬೆಳಗಾವಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಆರಂಭವಾಗಿದೆ. ಎಲ್ಲರ ದೃಷ್ಟಿ ಬೆಳಗಾವಿಯತ್ತ ನೆಟ್ಟಿದೆ.
Read More » -
ಬೆಳಗಾವಿ – ಉಪಚುನಾವಣೆ: ಬೊಮ್ಮಾಯಿ ಮೊದಲ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Read More » -
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದಲ್ಲ, ಕ್ಷಣಕ್ಕೊಂದು ತಿರುವು
ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ಯುವತಿ ವಿಡಿಯೋ ಬಿಡುಗಡೆಯ ನಂತರ ಇದೀಗ ಆಕೆಯ ಪಾಲಕರು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದಲ್ಲದೆ, ಸೆಲ್ಫ್…
Read More » -
ತಕ್ಷಣದಿಂದ ಚುನಾವಣೆ ನೀತಿ ಸಂಹಿತೆ ಜಾರಿ: ಮಾ.23ರಿಂದ ನಾಮಪತ್ರ ಸಲ್ಲಿಕೆ
ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಸಂಪೂರ್ಣ ಜಿಲ್ಲೆಯಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದೆ.
Read More » -
ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ದಿನಾಂಕ ಪ್ರಕಟ
ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ.
Read More »