Karnataka News
-
ಶತಮಾನದ ಜಾತ್ರೆ: ನೀರು, ರಸ್ತೆ ವ್ಯವಸ್ಥೆ ಮಾಡಿ ದೇವಿಯ ದರ್ಶನ ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನೂರು ವರ್ಷಗಳ ನಂತರ ನಡೆಯುತ್ತಿರುವ ಹಿಂಡಲಗಾ ಗ್ರಾಮದ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ದೇವಿಯ ಸನ್ನಿಧಿಗೆ ತೆರಳಿ ಕೃಪಾಶೀರ್ವಾದವನ್ನು ಪಡೆದರು.
Read More » -
ಗೂಗಲ್ ಮೀಟ್ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಇಷ್ಟಲಿಂಗ ಪೂಜೆ
ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಕನ್ನಡಿಗರು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಇಷ್ಟಲಿಂಗ ಪೂಜೆಯಲ್ಲಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ…
Read More » -
ವೈಜ್ಞಾನಿಕ ಮಾದರಿ ಮೈನಿಂಗ್ ಯೋಜನೆ: ಸಚಿವ ಮುರುಗೇಶ ನಿರಾಣಿ
ಖನಿಜ ಸಂಪತ್ತು ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ವಿವಿಧ ರಾಜ್ಯಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಹೊಸ ರೀತಿಯ ಮೈನಿಂಗ್ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಸಲಾಗುವುದು ಎಂದು ಗಣಿ…
Read More » -
ಮುತ್ತಿನ ಹಾರ, ಮುನ್ನೂರು ಚಸ್ಮ, ಮೂರು ಸಾವಿರ ಚೆಲುವೆಯರು; ಅಂಜಲಿ ನಿಂಬಾಳಕರ್ ಮಹಿಳಾ ದಿನಾಚರಣೆ ವಿಶೇಷ
ಶಾಸಕಿ ಅಂಜಲಿ ನಿಂಬಾಳಕರ್ ಭಾನುವಾರ ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆ ಆಯೋಜಿಸಿದ್ದರು. Pearl necklace, three hundred spectacleses, three thousand Beautyful womens; Anjali Nimbalkar…
Read More » -
ಶಿವಾಲಯ ಮಂದಿರದ ಸಮುದಾಯ ಭವನ ಕಾಮಗಾರಿಗೆ ಚಾಲನೆ
ಇಲ್ಲಿಯ ಕುಮಾರಸ್ವಾಮಿ ಲೇಔಟ್ ಪ್ರದೇಶದಲ್ಲಿರುವ ಶಿವಾಲಯ ಮಂದಿರದ ನೂತನ ಸಮುದಾಯ ಭವನ ಕಟ್ಟಡದ ಕಾಮಗಾರಿಗೆ ಶಾಸಕರ ಅನುದಾನದಲ್ಲಿ 5 ಲಕ್ಷ ರೂ, ನೀಡಲಾಗುತ್ತಿದ್ದು, ಈ ಪೈಕಿ ಮೊದಲ ಕಂತಿನಲ್ಲಿ 2.70 ಲಕ್ಷ ರೂ,ಗಳ…
Read More » -
ಹಿರೇಬಾಗೇವಾಡಿಯಲ್ಲಿ ಸಮುದಾಯ ಭವನ ಉದ್ಘಾಟನೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಸ್ಥಳೀಯ ಪ್ರೇರಣಾಭಿವೃದ್ದಿ ಯೋಜನೆಯಡಿಯಲ್ಲಿ 13 ಲಕ್ಷ ರೂ,ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ…
Read More » -
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ – ನೇರ ಪ್ರಸಾರ
ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
Read More » -
ಸೈಕಲ್ ರ್ಯಾಲಿಗೆ ಕಿತ್ತೂರಿನಲ್ಲಿ ಚಾಲನೆ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಳಗಾವಿ ಜಿಲ್ಲೆ ಚೆನ್ನಮ್ಮನ ಕಿತ್ತೂರಿನಿಂದ ಸಂಗೊಳ್ಳಿ ರಾಯಣ್ಣನ ಸ್ಮಾರಕವಿರುವ ಖಾನಾಪುರ ತಾಲ್ಲೂಕಿನ ನಂದಗಡದವರೆಗೆ ಆಯೋಜಿಸಲಾಗಿರುವ 75 ಸೈಕ್ಲಿಸ್ಟ್ ಗಳ ಸೈಕಲ್ ರ್ಯಾಲಿಗೆ…
Read More » -
ಶಿವರಾತ್ರಿ ನಿಮಿತ್ತ ಆರ್ ಎಸ್ ಎಸ್ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶಿವರಾತ್ರಿ ನಿಮಿತ್ತ ಬೆಳಗಾವಿಯಲ್ಲಿ ಗುರುವಾರ ಘೋಷ ಪಥಸಂಚಲನ ನಡೆಸಿತು.
Read More » -
ಬೆಳ್ಳಿ ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತಸ್ತೋಮ
ಇಲ್ಲಿಗೆ ಸಮೀಪದ ನಿಡಸೋಸಿಯ ದುರದುಂಡೀಶ್ವರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ಸಾಯಂಕಾಲ ಬೆಳ್ಳಿ ರಥದ ಭವ್ಯ ಮೆರವಣಿಗೆ ಸಂದರ್ಭದಲ್ಲಿ ವಾದ್ಯಮೇಳಗಳ ಸಂಭ್ರಮ ಭಕ್ತರ ಉತ್ಸಾಹ ಆ…
Read More »