Karnataka News
-
ರಾಮಮಂದಿರ ನಿರ್ಮಾಣದ ಉಸ್ತುವಾರಿ ಹೊಣೆ ಹೊತ್ತ ಗೋಪಾಲಜಿ ಯಾರು ಗೊತ್ತೆ?
ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹೊಣೆಯನ್ನು ವಿಶ್ವಹಿಂದೂ ಪರಿಷತ್ ಸಂಘಟನಾ ಮಂತ್ರಿ ಗೋಪಾಲಜಿ ಅವರಿಗೆ ವಹಿಸಲಾಗಿದೆ. ಅವರು ಅಯೋಧ್ಯೆಯಲ್ಲೇ ಉಳಿದು ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಉಸ್ತುವಾರಿ…
Read More » -
ವಿದ್ವಾನ್ ಅರುಣ ಹೆಗಡೆಯವರಿಗೆ ಗೋದಾಗೌರವ ಪುರಸ್ಕಾರ
ಇಲ್ಲಿಯ ಖ್ಯಾತ ಜ್ಯೋತಿಷಿ ವಿದ್ವಾನ್ ಅರುಣ ಹೆಗಡೆ ಅವರಿಗೆ ನಾಸಿಕ್ ದ ಪ್ರತಿಷ್ಠಿತ ಗೋದಾಗೌರವ ಪ್ರಶಸ್ತಿ ಲಭಿಸಿದೆ. ಇದೇ 24ರಂದು ನಾಸಿಕ್ ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
Read More » -
ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಆತ್ಮಹತ್ಯೆ
ನ್ನ ವಾರಿಗೆ ಗೆಳೆಯವರೆಲ್ಲಾ ಮದುವೆ ಮಾಡಿಕೊಂಡರೂ ತನಗೆ ಹೆಣ್ಣು ಸಿಗಲಿಲ್ಲಾ ಎಂದು ಮನನೊಂದು ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್
ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.
Read More » -
ಶಿವಾಜಿಯ ಶೌರ್ಯ, ಸಾಹಸ ಇಂದಿನ ಯುವಕರಿಗೆ ಪ್ರೇರಣೆ – ಚನ್ನರಾಜ ಹಟ್ಟಿಹೊಳಿ
ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಸಾಹಸ ಇಂದಿನ ಯುವಕರಿಗೆ ಪ್ರೇರಣೆ ಎಂದು ಕಾಂಗ್ರೆಸ್ ಮುಖಂಡ, ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ…
Read More » -
ಅನ್ಯಭಾಷಿಕರ ಸಮೀಕ್ಷೆಗೆ ಆದೇಶ: ಮಹಾರಾಷ್ಟ್ರ ಕ್ರಮ ಖಂಡನೀಯ -ಡಾ.ಸೋಮಶೇಖರ್
ಕನ್ನಡಿಗರೇ ಅಧಿಕ ಸಂಖ್ಯೆಯಲ್ಲಿರುವ ಕನ್ನಡದ ನಾಡು ನುಡಿಯ ಬಗ್ಗೆ ಅಪಾರ ಅಭಿಮಾನ ಉಳ್ಳ ಮಹಾರಾಷ್ಟ್ರದ ಜತ್ತ, ಅಕ್ಕಲಕೋಟೆ ಹಾಗೂ ದಕ್ಷಿಣ ಸೊಲ್ಲಾಪುರದ ಗಡಿ ಭಾಗದಲ್ಲಿ ಅನ್ಯ ಭಾಷಿಕರ…
Read More » -
ಬಸ್ ನಿಲ್ದಾಣ ಉದ್ಘಾಟನೆ; ಲಾಭ, ನಷ್ಟ ನೋಡದೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಓಡಿಸಿ – ಬಾಲಚಂದ್ರ ಜಾರಕಿಹೊಳಿ
ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್…
Read More » -
ಶೇ.50ರಷ್ಟು ರೈತರ ಸಾಲ ಮನ್ನಾ ಮಾಡಿ, ಇಲ್ಲವಾದಲ್ಲಿ ಕೆವಿಜಿ ಹಠಾವೋ ಚಳುವಳಿ
ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 4 ವರ್ಷ ಮಳೆ ಇಲ್ಲದೆ ಹಾಗೂ ಕಳೆದ ಎರೆಡು ವರ್ಷ ಅತಿಯಾದ ಮಳೆಯಿಂದ ಹಾಗೂ ಈ ವರ್ಷ ಕೊವಿಡ್ ಹಾವಳಿಯಿಂದ ರೈತನ…
Read More » -
ಖಾನಾಪುರ ಬಳಿ ಸಿಡಿಲು ಬಡಿದು ಉತ್ತರ ಕನ್ನಡದ ವ್ಯಕ್ತಿ ಸಾವು
ತಾಲೂಕಿನ ನಿಡಗಲ್ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಇಟ್ಟಿಗೆ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
Read More » -
ಮಲಪ್ರಭಾ ನದಿತೀರದ ಘಟ್ಟ ಪ್ರದೇಶಕ್ಕೆ ಪ್ರಹ್ಲಾದ ರೇಮಾನಿ ಹೆಸರು
ಮಾಜಿ ಶಾಸಕ ಪ್ರಹ್ಲಾದ ರೇಮಾನಿ ಅವರ ಅಧಿಕಾರಾವಧಿಯಲ್ಲಿ ತಾಲೂಕಿನಾದ್ಯಂತ ಅಮೂಲಾಗ್ರ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು
Read More »