Karnataka News
-
ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದ ಶ್ರೀ ರೇಣುಕಾಚಾರ್ಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯ (MLA Fund) ವತಿಯಿಂದ 3.5…
Read More » -
ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿ ತೆಗೆದುಹಾಕುವುದೇ ನನ್ನ ಸಂಕಲ್ಪ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಯಾರು ಏನೇ ಹೇಳಿದರೂ ನಾನು ಕ್ಷೇತ್ರದ ಜನರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ನನ್ನ ಗುರಿ ಒಂದೇ, ಅದು ಕ್ಷೇತ್ರದ ಅಭಿವೃದ್ಧಿ. ಜನರ ನೆಮ್ಮದಿಯಲ್ಲೇ ನಾನೂ ನೆಮ್ಮದಿ ಕಾಣುತ್ತೇನೆ. ನಿಮ್ಮ…
Read More » -
ಪ್ರಾಣಿ ಕಲ್ಯಾಣದಲ್ಲಿ ಪೊಲೀಸರ ಸಹಕಾರ: ಡಾ.ಸೋನಾಲಿ ಸರ್ನೋಬತ್ – ಡಾ.ವಿಕ್ರಂ ಅಮಟೆ ಚರ್ಚೆ
ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ, ನಿಯತಿ ಫೌಂಡೇಶನ್ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಮಂಗಳವಾರ ಬೆಳಗಾವಿ ಡಿಸಿಪಿ ಡಾ. ವಿಕ್ರಂ ಅಮಟೆ ಅವರನ್ನು ಭೇಟಿ ಮಾಡಿ, ಪ್ರಾಣಿ ಕಲ್ಯಾಣ…
Read More » -
ಈ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರೋಡ್ ಖಚಿತ – ಅಭಯ ಪಾಟೀಲ
ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read More » -
ಬೆಳಗಾವಿಯಲ್ಲಿ ಚುನಾವಣೆ ಆಯುಕ್ತರ ಸಭೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
Read More » -
2 ದಿನದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಅಥವಾ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. Belgaum Lok Sabha elections likely to be declare in 2…
Read More » -
ವಿಟಿಯುದಲ್ಲಿ ಬಾಳೆಕುಂದ್ರಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ
ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಸ್. ಜಿ, ಬಾಳೇಕುಂದ್ರಿ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ವಿಶ್ವವಿದ್ಯಾಲಯದ ಕುಲಪತಿ ಕರಿಸಿದ್ದಪ್ಪ ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಿದ್ದಾರೆ.
Read More » -
ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡುವಂತೆ ಸಚಿವ ಸುರೇಶಕುಮಾರ್ ಕರೆ
ವಿದ್ಯಾರ್ಥಿಗಳಲ್ಲಿ ಕಲಿಕಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಹೊಸ-ಹೊಸ ಪ್ರಯೋಗಗಳಿಗೆ ಮುಂದಾಗಬೇಕು, ಸರಳ ಪ್ರಯೋಗಗಳು, ಬೋಧನಾ ಉಪಕರಣಗಳ ಮೂಲಕ ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡುವಂತೆ ಶಿಕ್ಷಣ ಸಚಿವ…
Read More » -
ಪ್ರತಿ ಸರ್ಕಾರಿ ಶಾಲೆಗೆ ನರೇಗಾ ಯೋಜನೆಯಡಿ ಆಟದ ಮೈದಾನ ಅಭಿವೃದ್ಧಿ: ಸುರೇಶಕುಮಾರ್
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಆಟದ ಮೈದಾನ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.
Read More » -
ಮರಾಠಿ ಮಾಧ್ಯಮದ ವಿದ್ಯಾರ್ಥಿಗಳ ನಾಡಗೀತೆ ಆಲಿಸಿದ ಸಚಿವರು
ವಿವಿಧ ಸಭೆ-ಸಮಾರಂಭಗಳಲ್ಲಿ ಭಾಗವಹಿಸಲು ತಾಲೂಕಿಗೆ ಆಗಮಿಸಿದ್ದ ಶಿಕ್ಷಣ ಸಚಿವ ಸುರೇಶಕುಮಾರ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳಿಂದ ನಾಡಗೀತೆ ಹಾಡಿಸಿ ಸಂತಸ ವ್ಯಕ್ತಪಡಿಸಿದ ಘಟನೆ ಸೋಮವಾರ ತಾಲೂಕಿನ ಜಾಂಬೋಟಿ ಗ್ರಾಮದ…
Read More »