Karnataka News
-
ಆತ್ಮಹತ್ಯೆಗೆ ಶರಣಾದ ಶೃತಿ ಕಪ್ಪಲಗುದ್ದಿ
ಕೌಟುಂಬಿಕ ಕಲಹವೇ ಶೃತಿ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಮಾರಿಹಾಳದ ಶೃತಿಯ ತಂದೆ ಪೊಲೀಸ್ ದೂರು ದಾಖಲಿಸಿದ್ದಾರೆ. ದಂಪತಿಗೆ ಒಂದೂವರೆ ವರ್ಷದ ಮಗಳಿದ್ದಾಳೆ. ತನ್ನ ಮಗಳ ಬಗ್ಗೆ ಕಾಳಜಿವಹಿಸುವಂತೆ…
Read More » -
ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಫೆ.1ರಿಂದ ಅವಕಾಶ
ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ.
Read More » -
ನವಜಾತ ಶಿಶುವಿಗಿತ್ತು ಡಬಲ್ ಕರುಳು: ಇದೊಂದು ಅಪರೂಪದಲ್ಲಿ ಅಪರೂಪದ ಪ್ರಕರಣ
ರಾಜ್ಯದ ಗಡಿಯಲ್ಲಿರುವ ಕೂಗನೊಳ್ಳಿ ಗ್ರಾಮದಲ್ಲಿ ಆಗ ತಾನೆ ಜನಿಸಿದ ಮಗುವಿನ ಹೊಟ್ಟೆ ಊದಿಕೊಳ್ಳಲು ಪ್ರಾರಂಭಿಸಿದಾಗ ವೈದ್ಯರು ತಪಾಸಿಸಿ, ಕರುಳಿನ ಹತ್ತಿರವೇ ಮತ್ತೊಂದು ಕರುಳು ಬೆಳೆಯುತ್ತಿರುವುದು ಕಂಡು ಬಂದಿತು.
Read More » -
ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ
ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ…
Read More » -
ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಜನೇವರಿ ೩೧ ರಂದು ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಭಾನುವಾರದಂದು ಅನಿವಾರ್ಯಕಾರಣಗಳಿಂದ ಲಸಿಕೆ ವಂಚಿತ ಮಕ್ಕಳಿಗೆ ಫೆಬ್ರುವರಿ ೦೧, ೦೨ ಮತ್ತು ೦೩ನೇ ತಾರೀಖಿನಂದು ಮನೆ…
Read More » -
ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯಕ್ಕೆ NAAC ಭೇಟಿ
ಗುಣಮಟ್ಟ ನಿರ್ವಹಣಾ ಸೂಚನೆಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕೊಡುವುದಲ್ಲದೆ ವಿದ್ಯಾಲಯ ಮಾನ್ಯತೆ ಗಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ಅಧ್ಯಕ್ಷ ಡಾ.…
Read More » -
ಕೆಎಲ್ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಯೋಜನೆ – ಡಾ.ಪ್ರಭಾಕರ ಕೋರೆ
ಗ್ರಾಮೀಣ ಭಾಗದಲ್ಲಿರುವ ಮಹಿಳೆಯರ ಆರೋಗ್ಯ ಕಾಪಾಡಲು ಉಚಿತ ಆರೋಗ್ಯ ತಪಾಸಣೆ ಮತ್ತು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಮಾಡಲಾಗುವುದು ಎಂದು ಕೆಎಲ್ಇ ಶಿಕ್ಷಣ ಸಂಸ್ಥೆಯ…
Read More » -
ಬೆಳಗಾವಿಯ ಬ್ಯಾಂಕ್ ಮ್ಯಾನೇಜರ್ ಸೈಕಲ್ ಸವಾರಿ
ಡಿವಿಸನಲ್ ಮ್ಯಾನೇಜರ್ ಎಂದರೆ ಸಹಜವಾಗಿ ಬ್ಯಾಂಕ್ ಅವರಿಗೆ ವಾಹನ ಸೌಲಭ್ಯ ಒದಗಿಸುತ್ತದೆ. ಉಚಿತ ವಾಹನ, ಉಚಿತ ಇಂಧನ, ಉಚಿತ ವಾಹನ ಚಾಲಕ ಇರುತ್ತಾರೆ. ಆದರೆ ಎಲ್ಲ ಸೌಲಭ್ಯಗಳಿದ್ದಾಗ್ಯೂ…
Read More » -
ಗೋವಾ ಸಿಎಂ, ಬಿ.ಎಲ್.ಸಂತೋಷ್ ಭೇಟಿಯಾದ ಡಾ. ಗಿರೀಶ್ ಸೋನವಾಲ್ಕರ್
ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ, ಇಲ್ಲಿಯ ಲೇಕ್ ವ್ಯೂವ್ ಆಸ್ಪತ್ರೆಯ ವೈದ್ಯ ಡಾ.ಗಿರೀಶ್ ಸೋನವಾಲ್ಕರ್ ನವದೆಹಲಿಯಲ್ಲಿ ಇಂದು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.
Read More » -
ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು -ಬಾಲಚಂದ್ರ ಜಾರಕಿಹೊಳಿ
ವಿಕಲಚೇತನರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದರು.
Read More »