Karnataka News
-
ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ಟ್ಯಾಂಕರ್ ಪಲ್ಟಿ
ಶನಿವಾರ ಮುಂಬಯಿ -ಬೆಳಗಾವಿ ಕಡೆಯಿಂದ ದಾಂಡೇಲಿಗೆ ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ N L 01 RD 4579 ಕಕ್ಕೇರಿ ಗ್ರಾಮದಲ್ಲಿನ ಚಿಕ್ಕ ತಿರುವಿನಲ್ಲಿ…
Read More » -
ಸತೀಶ್ ಜಾರಕಿಹೊಳಿ ಜೊತೆ ಹೆಲಿಕಾಪ್ಟರ್ ನಲ್ಲಿ ಸುತ್ತಲು ಆಯ್ಕೆಯಾದವರ ಪಟ್ಟಿ
ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಹಿನ್ನೆಲೆ ಮಾನವ ಬಂಧುತ್ವ ವೇದಿಕೆ ಸಂಘಟನೆ ವಿದ್ಯಾರ್ಥಿಗಳಿಗೆ ಸ್ಪರ್ಧೆಯೊಂದನ್ನು ಆಯೋಜಿಸಿತ್ತು. ರಾಜ್ಯಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ…
Read More » -
ಬೆಳಗಾವಿಗೆ ಕಾಂಗ್ರೆಸ್ ನಿಂದ ಮೂವರ ಹೆಸರು ಹೈಕಮಾಂಡ್ ಗೆ – (updated)
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.
Read More » -
ಕೋರೋನಾ ಲಸಿಕೆಯ ವಿತರಣೆಯ ತಾಲೀಮು ವೀಕ್ಷಿಸಿದ ಜೊಲ್ಲೆ ದಂಪತಿ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ…
Read More » -
ಬೆಂಗಳೂರಿಗೆ ಹೊರಟ ಗಡಿಬಿಡಿಯಲ್ಲೂ ಪ್ರಕಾಶ ಹುಕ್ಕೇರಿ ಮಾನವೀಯತೆ
ಇಂದು ಮುಂಜಾನೆ ಚಿಕ್ಕೋಡಿ ಲೋಕಸಭಾ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಬೆಂಗಳೂರಿಗೆ ಹೋಗುತ್ತಿದ್ದರು. ಆ ವೇಳೆಯಲ್ಲಿ ಹಿರೇಬಾಗೇವಾಡಿ ಹತ್ತಿರ ಅವರ ಮುಂದೆ ಒಂದು ರಸ್ತೆ ಅಪಘಾತ ಸಂಭವಿಸಿತು.
Read More » -
ಏಪ್ರಿಲ್ ವೇಳೆಗೆ ಬೆಳಗಾವಿ ಬಸ್ ನಿಲ್ದಾಣ ನಿರ್ಮಾಣ: ಲಕ್ಷ್ಮಣ ಸವದಿ
ಚಾಲಕರು, ನಿರ್ವಾಹಕರ ವಿಶ್ರಾಂತಿಗೆ ಅನುಕೂಲವಾಗುವಂತೆ ಹಂತ ಹಂತವಾಗಿ ಇತರೆ ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ…
Read More » -
ಬೆಳಗಾವಿಗೆ ಅಮಿತ್ ಶಾ ಭೇಟಿ: ಪೂರ್ವಸಿದ್ಧತೆ ಸಭೆ ನಡೆಸಿದ ಬಿಜೆಪಿ ನಾಯಕರು
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಜನ ಸೇವಕ ಸಮಾವೇಶ ನಡೆಸುತ್ತಿದ್ದು, ಅದರ ಸಮಾರೊಪ ಸಮಾರಂಭ ಇದೇ 17ರಂದು ಬೆಳಗಾವಿಯಲ್ಲಿ ನಡೆಯಲಿದೆ. ಸಮಾವೇಶದಲ್ಲಿ…
Read More » -
ಪ್ರಾಣಿಗಳಿಗಾಗಿ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ – ಸಚಿವರಲ್ಲಿ ಡಾ.ಸೋನಾಲಿ ಸರ್ನೋಬತ್ 4 ಬೇಡಿಕೆ
ಪ್ರಾಣಿಗಳಿಗೂ ಅಂಬುಲೆನ್ಸ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ 4 ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರಿಗೆ ಸಲ್ಲಿಸಿದ್ದಾರೆ.
Read More » -
4 ದಶಕಗಳ ಬೇಡಿಕೆ ಈಡೇರಿಕೆ: ಸಾರ್ಥಕತೆ ಕಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಇಲ್ಲಿ ಎಷ್ಟು ಜನ ಸಾವು, ನೋವು ಕಂಡಿದ್ದಾರೋ ಗೊತ್ತಿಲ್ಲ. ಕಳೆದ 4 ದಶಕಗಳ ಅವರ ಕೂಗು ಅರಣ್ಯರೋಧನವಾಗಿತ್ತು. ಆದರೆ ಯಾವಾಗ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶಾಸಕರಾಗಿ ಆಯ್ಕೆಯಾದರೋ…
Read More » -
ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಶಾಸಕ ಅಭಯ ಪಾಟೀಲ ಗರಂ; ಸಚಿವರ ಸ್ಪಂದನೆ
ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಬಾಕಿ ಉಳಿದಿರುವ ಜಾಹೀರಾತು ಮೊತ್ತ ಪಾವತಿಸದೇ ಇರುವ ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ…
Read More »