Karnataka News
-
*ಅಗತ್ಯ ಬಿದ್ದರೆ ನಾನೂ ಬ್ರೇಕ್ ಫಾಸ್ಟ್ ಗೆ ಕರೆಯುತ್ತೇನೆ: ಗೃಹ ಸಚಿವ ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನು ಬ್ರೇಕ್ ಫಾಸ್ಟ್ ಗೆ ಕರೆಯುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.…
Read More » -
*ಹೈಕಮಾಂಡ್ ತೀರ್ಮಾನಕ್ಕೆ ಇಬ್ಬರೂ ಬದ್ಧರಾಗಿದ್ದೇವೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ*
ಪ್ರಗತಿವಾಹಿನಿ ಸುದ್ದಿ : ಇಂದು ಬೆಳಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು…
Read More » -
*ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಬೆಳಗಿನ ಉಪಹಾರ ಸವಿದಿದ್ದಾರೆ. ಡಿಸಿಎಂ ಆಹ್ವಾನದ ಮೇರೆಗೆ ಸಿಎಂ…
Read More » -
*ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೆಷ್ಟು ದಿನ ಬೇಕು ಸಿಎಂ ಸಿದ್ದರಾಮಯ್ಯನವರೇ ? ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಿದೀರಾ? ಆರ್.ಅಶೋಕ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಳಲ್ಲಿ ಬ್ಯುಸಿಯಾಗಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಕ್ಕೆಜೋಳ…
Read More » -
*ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ: ಅಮಾಯಕ ನಾಗರಿಕರು ನಡುರಸ್ತೆಯಲ್ಲಿ ಪ್ರಾಣ ಬಿಡುವ ದುಸ್ಥಿತಿ: ಸರ್ಕಾರ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮುಳುಗಿದೆ*
ಆರ್.ಅಶೋಕ್ ಆಕ್ರೋಶ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಪವರ್ ಶೇರಿಂಗ್, ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ರಸ್ತೆಗುಂಡಿ ಭಾಗ್ಯಕ್ಕೆ…
Read More » -
*BREAKING: ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ…
Read More » -
*ಚಾಮುಂಡಿ ಬೆಟ್ಟದಲ್ಲಿ ಹೃದಯಾಘಾತ: ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ*
ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ (67) ಚಾಮುಂಡಿತಾಯಿ ದರ್ಶನಕ್ಕೆಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ. ಡಿಸೆಂಬರ್ 3ರಂದು…
Read More » -
*ತಂತ್ರಜ್ಞಾನದ ಮೂಲಕ ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ಪ್ರೊ. ವಿದ್ಯಾಶಂಕರ್ ಸಲಹೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷಿ ಸಮಸ್ಯೆಗಳಿಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಹಿಡಿದಲ್ಲಿ, ಗ್ರಾಮೀಣ ಜನರ ಬದುಕು ಹಸನಗೊಳಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ…
Read More » -
*33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನ: ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಂಕಲ್ಪ*
ಪ್ರಗತಿವಾಹಿನಿ ಸುದ್ದಿ:ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ.…
Read More » -
*ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯಲ್ಲಿ ಕಾರ್ಯಾಗಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೆಚ್ ಐ ವಿ ಪೀಡಿತರನ್ನು ಕಳಂಕಿತರು ಎಂಬ ಭಾವನೆಯಿಂದ ನೋಡುತ್ತಿದ್ದು, ಅವರ ಪಾಲಕರು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹೆಚ್ ಐ ವಿ ಹರಡುವಿಕೆಯ…
Read More »