Karnataka News
-
*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*: *ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ…
Read More » -
*ಹಾವು ಕಚ್ಚಿ ಎರಡು ವರ್ಷದ ಮಗು ಸಾವು*
ಪ್ರಗತಿವಾಹಿನಿ ಸುದ್ದಿ: ಮನೆಯ ಅಂಗಳದ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಬಾಲಕನ ಬದುಕು ಹಾವು ಕಡಿತದಿಂದ ದುರಂತ ಅಂತ್ಯ ಕಂಡಿದೆ. ಕಣ್ಣೆದುರೇ ನಡೆದ ಈ ಘಟನೆಯಿಂದ…
Read More » -
*ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ಗೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರೀಡಾಸಕ್ತರನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. 5, 10 ಹಾಗೂ…
Read More » -
*ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಡೆಸಿದ ರೈತರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಬೀದಿಗಿಳಿದಿರುವ ರೈತರು, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಹೋರಾಟದ ಭಾಗವಾಗಿ ಬೆಳಗಾವಿ…
Read More » -
*ಕುಮಾರಸ್ವಾಮಿಗೆ ಕಿಮ್ಮತ್ತಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆಗೆ ಖಡಕ್ ತಿರುಗೇಟು ನೀಡಿದ ಕೇಂದ್ರ ಸಚಿವ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರವನ್ನು ಅಭದ್ರಗೊಳಿಸಲು ನಡೆಯುತ್ತಿರುವ ಸಂಚುಗಳಿಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರವು ಫಂಡಿಂಗ್ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ…
Read More » -
*ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಅವಧಿ ಮತ್ತೆ 6 ತಿಂಗಳು ವಿಸ್ತರಣೆ?*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನೇಮಿಸಲಾಗಿರುವ ಆಡಳಿತಾಧಿಕಾರಿಗಳ ಅವಧಿಯನ್ನು ಮುಂದಿನ ಆರು ತಿಂಗಳ ಕಾಲ ವಿಸ್ತರಿಸುವ ಕುರಿತು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಈ ಕುರಿತು…
Read More » -
*ಬೆಳಗ್ಗೆ ಹಳೆ ಪಾತ್ರೆ ಹಳೆ ಕಬ್ಬಿಣ, ರಾತ್ರಿ ಮನೆಗಳ್ಳತನ: ಟೋಪಿ ಗ್ಯಾಂಗ್ನ ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪಾತ್ರೆ ಮಾರುವವರ ಸೋಗಿನಲ್ಲಿ ಬಡಾವಣೆಗಳಲ್ಲಿ ಸಂಚರಿಸಿ, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಟೋಪಿ ಗ್ಯಾಂಗ್ನ ಮೂವರು ಆರೋಪಿಗಳನ್ನು ಮುಳಬಾಗಿಲು ಉಪವಿಭಾಗದ…
Read More » -
*ಯುವತಿಯ ವಿಡಿಯೋ ವೈರಲ್: ಆಕೆಯನ್ನು ಕೊಂದು ಅಪಘಾತದ ನಾಟಕವಾಡಿದ ತಂದೆ, ಸಹೋದರ*
ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬನ ಜೊತೆಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ 22 ವರ್ಷದ ಯುವತಿಯನ್ನು ಆಕೆಯ ತಂದೆ ಹಾಗೂ ಸಹೋದರ ಸೇರಿ ಹತ್ಯೆ ಮಾಡಿ,…
Read More » -
*₹2.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಗ್ರಾಮೀಣ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಆದ್ಯತೆ: ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ…
Read More » -
*ಸಿಎನ್ ಜಿ ತುಂಬಿದ್ದ ಲಾರಿಗೆ ಕಾರು ಡಿಕ್ಕಿ*: *ಯುವಕ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸಿಎನ್ ಜಿ ತುಂಬಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವೇಗವಾಗಿ…
Read More »