Karnataka News
-
ಕೊರೋನಾ ಹಿನ್ನೆಲೆ: ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಗಣೇಶ ಹುಕ್ಕೇರಿ
ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಚಿಕ್ಕೋಡಿ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
Read More » -
ಕ್ವಾರಂಟೈನ್ ವ್ಯಕ್ತಿ ಹೊರಗೆ ಬಂದರೆ ಪ್ರಕರಣ
ಕ್ವಾರಂಟೈನ್ ಇರುವ ವ್ಯಕ್ತಿಯ ಕುಟುಂಬದ ಎಲ್ಲ ಸದಸ್ಯರಿಗೂ ಕೂಡ ಸ್ಟ್ಯಾಂಪಿಂಗ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಆ ಪ್ರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
Read More » -
ವಿಶಿಷ್ಟ ರೀತಿಯಲ್ಲಿ ಯುಗಾದಿ ಶುಭಾಶಯ ಕೋರಿದ ಹುಕ್ಕೇರಿ ಶ್ರೀಗಳು
ಬಂದು ಪ್ರಸಾದವನ್ನು ತೆಗೆದುಕೊಂಡು ಹೋಗಿ ಅಂತ ಹೇಳುವ ಬಾಯಲ್ಲಿ ಇವತ್ತು ಯಾರೂ ಬರಬೇಡಿ ಎಂದು ಹೇಳುವ ಒಂದು ಕೆಟ್ಟ ಗಳಿಗೆಯಲ್ಲಿ ಭಗವಂತ ತಂದು ನೀಲ್ಲಿಸಿದ್ದಾನೆ.
Read More » -
ಕರ್ಫ್ಯೂ ಇದೆ… ಹೊರಗೆ ಬರಬೇಡಿ -ಪೊಲೀಸರ ಕಟ್ಟೆಚ್ಚರ
ರಾಜ್ಯ ಸರಕಾರದ ಆದೇಶದಂತೆ ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಬೆಳಗಾವಿ ಪೊಲೀಸರು ನಗರಾದ್ಯಂತ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ
Read More » -
ತುರ್ತು ಸಭೆ ನಡೆಸಿದ ಶಾಸಕ ಗಣೇಶ ಹುಕ್ಕೇರಿ
ಕೊರೋನಾ ವೈರಸ್ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿಯಲ್ಲಿ ತುರ್ತು ಸಭೆ ನಡೆಸಿದರು.
Read More » -
ಮಾಸ್ಕ್ ಮತ್ತು ಡೆಟಾಲ್ ಸೋಪ್ ವಿತರಿಸಿದ ಶಂಕರಗೌಡ ಪಾಟೀಲ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. - Mask and…
Read More » -
ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್
ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
Read More » -
All the 5 COVID-19 Test Reports Proves Negative
Fortunately, the test report of swab of the throat, blood etc of the 5 suspected which were sent to laboratories…
Read More » -
ಬೆಳಗಾವಿಯ ಮೊದಲೆರಡು ವರದಿಗಳು ನೆಗೆಟಿವ್: 194 ಜನ ಗೃಹ ಕ್ವಾರಂಟೈನ್ ನಲ್ಲಿ
ಜಿಲ್ಲೆಯಲ್ಲಿ ೨೨೯ ಜನರು ವಿದೇಶದಿಂದ ಆಗಮಿಸಿರುತ್ತಾರೆ. ಇದರಲ್ಲಿ ೧೯೪ ಜನ ಗೃಹ ಕ್ವಾರಂಟೈನ್ ನಲ್ಲಿದ್ದಾರೆ. ೩೪ ಜನರು ೧೪ ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಇಬ್ಬರು ಐಸೋಲೇಷನ್ ವಾರ್ಡ…
Read More » -
ರಾತ್ರಿ 9 ರಿಂದ 12 ಗಂಟೆಯವರೆಗೆ ನಿಷೇಧಾಜ್ಞೆ
ಇಂದು ರಾತ್ರಿ 9 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರಗೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Read More »