Karnataka News
-
ಮಂಗಳವಾರದಿಂದ ಶಾಲೆಗಳು ಪುನಾರಂಭ
ಭಾರಿ ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಒಂದು ವಾರದಿಂದ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಮಳೆ ನಿಂತಿರುವುದರಿಂದ ಮಂಗಳವಾರದಿಂದ ಶಾಲೆಗಳು ಪುನಾರಂಭವಾಗಲಿವೆ.
Read More » -
ಸರ್ಕಾರದಿಂದ ವಿಳಂಬವಾದರೆ 15 ಕೋಟಿ ವೆಚ್ಚದಲ್ಲಿ ನಾನೇ ಶೆಡ್ ನಿರ್ಮಿಸಿ ಕೊಡುವೆ
ಒಂದು ವೇಳೆ ಸರ್ಕಾರದ ಪರಿಹಾರ ಕಾರ್ಯ ವಿಳಂಬವಾದರೆ ತಾತ್ಕಾಲಿಕವಾಗಿ ಸಂತ್ರಸ್ಥರಿಗೆ ೧೫ ಕೋಟಿ ರೂ. ವೆಚ್ಚದಲ್ಲಿ ೪೦೦ ಚದರ ಮೀಟರ್ ಅಳತೆಯ ೫ ಸಾವಿರ ಶೆಡ್ಗಳನ್ನು ತಮ್ಮ…
Read More » -
ಆಯುಷ್ಮಾನ್ ಸಂಸ್ಥೆಯಿಂದ ಸಂತ್ರಸ್ತರಿಗೆ ನೆರವು
ಈಗಾಗಲೇ ಬೆಳಗಾವಿ ನಗರದ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಆಯುಷ್ಮಾನ್ ತಂಡದವರು ಇದೀಗ ಜಿಲ್ಲೆಯ ಇತರೆ ತಾಲ್ಲೂಕಿನ ಬರ ಪೀಡಿತ ಪ್ರದೇಶದಲ್ಲಿ ನೆರವಿನ ಹಸ್ತ ಚಾಚಲು ಮುಂದಾಗಿದ್ದಾರೆ.
Read More » -
47 ವರ್ಷದ ನಂತರ ತುಂಬಿದ ಮಾರಿಹಾಳ ಕೆರೆಗೆ ಲಕ್ಷ್ಮಿ ಹೆಬ್ಬಾಳಕರ್ ಬಾಗಿನ ಅರ್ಪಣೆ
ಜನರ ಬದುಕೇ ಕೊಚ್ಚಿಕೊಂಡು ಹೋಗಿದೆ. ಎಲ್ಲವನ್ನೂ ಕಣ್ಣಾರೆ ಕಂಡು, ಅಧಿಕಾರಿಗಳ ಸಹಾಯದಿಂದ ನಷ್ಟವನ್ನು ಅಂದಾಜಿಸುತ್ತಿದ್ದಾರೆ. ಇಡೀ ಕ್ಷೇತ್ರವನ್ನು ಪುನರ್ ನಿರ್ಮಿಸುವ ಸಂಕಲ್ಪದೊಂದಿಗೆ ಹೆಬ್ಬಾಳಕರ್ ಕ್ಷೇತ್ರ ಸುತ್ತಿ, ಜನರಿ ಧೈರ್ಯ…
Read More » -
ಆಗಸ್ಟ್ 15 ರ ಬಳಿಕ ಸಂಪುಟ ವಿಸ್ತರಣೆ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್ 15 ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣ…
Read More » -
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮನ
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಜೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಮಿತ್ ಶಾ ಅವರನ್ನು ಸ್ವಾಗತಿಸಿದರು.
Read More » -
ನೆರೆ ಪೀಡಿತ ಪ್ರದೇಶಗಳಿಗೆ ಡಾ.ಪ್ರಭಾಕರ ಕೋರೆ ಸಹಾಯ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಕುರಿತು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ. ನಿರಾಶ್ರಿತರಾದವರು ಎದೆಗುಂದುವಂತಿಲ್ಲ, ಸರ್ಕಾರ ಅವರ ಬೆನ್ನಿಗಿದೆ.
Read More » -
ಪ್ರವಾಹ ಸಂತ್ರಸ್ತರಿಗೆ ಕಿಟ್ ವಿತರಣೆ
ಇಲ್ಲಿಯ ನಿಯತಿ ಫೌಂಡೇಶನ್ ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ತೆರಳಿ ಕಿಟ್ ಗಳನ್ನು ವಿತರಿಸುತ್ತಿದೆ. ರಗ್ಗು, ಟವೆಲ್ ಮತ್ತು ನೀರಿನ ಬಾಟಲಿ ಇರುವ ಕಿಟ್ ತಯಾರಿಸಿದ್ದು, ಅವುಗಳನ್ನು ಅಗತ್ಯ…
Read More » -
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ ಶಾ ಇಂದು ಮಧ್ಯಾಹ್ನ 2.30ಕ್ಕೆ ಆಗಮಿಸಲಿದ್ದು, ಆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಗಮಿಸಿದ್ದಾರೆ. -
Read More » -
BDSSI visited the flood victim areas and Distributed the materials
Distributed the food items, bread, butter, toast, Blankets, Sarees, kitchen utensils, soap, toothbrush, paste, bucket, mug and day to day…
Read More »