Karnataka News
-
ಹಾಲಿನ ಪ್ಯಾಕೆಟ್ ಗಳಲ್ಲಿ ನೀರು ಪೂರೈಕೆ; ಇಂಧನ ಅಭಾವವಿಲ್ಲ
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರಿಗೆ ಆಹಾರ ಪೊಟ್ಟಣಗಳ ಜತೆ ಬಾಟಲ್ ಗಳ ಬದಲಿಗೆ ನಂದಿನಿ ಹಾಲಿನ ಖಾಲಿ ಪ್ಯಾಕೆಟ್ ಗಳಲ್ಲಿ ಕುಡಿಯುವ ಶುದ್ಧ ನೀರು ತುಂಬಿಸಿ ಒದಗಿಸಲಾಗುತ್ತಿದೆ -Water…
Read More » -
ಇಲ್ಲಿ ಸಿಕ್ಕಿ ಬಿದ್ದಿದ್ದಾರೆ 400 ಜನ; ರಕ್ಷಣೆಗೆ ಮೊರೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಗ್ರಾಮದ ಓಣಿ ಲಕ್ಷ್ಮೀನಗರದಲ್ಲಿ ಸುಮಾರು 400 ಕ್ಕಿಂತಲೂ ಹೆಚ್ಚು ಜನ ಸಿಕ್ಕಿ ಬಿದ್ದಿದ್ದಾರೆ. ಇವರೆಲ್ಲ ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.
Read More » -
-
ಸೇನೆ, 3 ಹೆಲಿಕಾಪ್ಟರ್ ನಿಯೋಜನೆ; 1.45 ಲಕ್ಷ ಜನರ ಸ್ಥಳಾಂತರ
ನೆರೆಯ ಮಹಾರಾಷ್ಟ್ರದಿಂದ ಬಿಡಲಾಗುತ್ತಿರುವ ಭಾರೀ ಪ್ರಮಾಣದ ನೀರು ಹಾಗೂ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹದಿನಾಲ್ಕು ತಾಲ್ಲೂಕುಗಳಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Read More » -
ಮತ್ತೆ ಮಳೆ ಹೆಚ್ಚಳ : ಪ್ರವಾಹ ಪರಿಸ್ಥಿತಿ ಇನ್ನಷ್ಟು ಉಲ್ಭಣ
ಬೆಳಗಾವಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಶುಕ್ರವಾರ ಇನ್ನಷ್ಟು ಹೆಚ್ಚಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಉಲ್ಭಣವಾಗುತ್ತಿದೆ.
Read More » -
ಸಂತ್ರಸ್ತರ ನೆರವಿಗೆ ಟೊಂಕಕಟ್ಟಿ ನಿಂತ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿಯ ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳಕರ್ ಅಲ್ಲಿನ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು.
Read More » -
ಮಹಾರಾಷ್ಟ್ರ ಪ್ರವಾಹಕ್ಕೆ ಕರ್ನಾಟಕ ಕಾರಣವೇ? -ಏನಂದ್ರು ಯಡಿಯೂರಪ್ಪ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಿದ್ಯಾರ್ಥಿನಿಯೊಬ್ಬಳು ಪಠ್ಯಪುಸ್ತಕ ಕೊಡಿಸುವಂತೆ ಕೇಳಿದಳು.
Read More » -
ಇನ್ನು 3 ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ
ಮುಂದಿನ 3 ಗಟೆಯಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ…
Read More » -
ಪ್ರವಾಹದ ಮಧ್ಯೆ ಸಿಲುಕಿದ್ದ ದಂಪತಿ ರಕ್ಷಣೆ
ಅಂತಿಮವಾಗಿ ಎನ್.ಡಿ.ಆರ್.ಎಫ್. ಸಿಬ್ಬಂದಿ ದಂಪತಿಯನ್ನು ಬೋಟ್ ಮೂಲಕವೇ ರಕ್ಷಿಸಿ ಹೊರಗೆ ತಂದಿದ್ದಾರೆ.
Read More » -
ಯಡಿಯೂರಪ್ಪ ನಗರ ಪ್ರದಕ್ಷಿಣೆ; ರೋಟರಿ, ಕ್ರೆಡೈ ಪರಿಹಾರ… ಇನ್ನಷ್ಟು ಸುದ್ದಿಗಳು
ಬೆಳಗಾವಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆಯಿಂದ ಸಂಚರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನರ ಅಹವಾಲು ಆಲಿಸಿದರು.
Read More »