Karnataka News
-
*ಲಾಡ್ಜ್ ರೂಮಿನ ಕಿಟಕಿಗೆ ನೇಣಿಗೆ ಶರಣಾದ ಸಿವಿಲ್ ಗುತ್ತಿಗೆದಾರ*
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರೊಬ್ಬರು ಲಾಡ್ಜ್ ರೂಮ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್ ನಲ್ಲಿ…
Read More » -
*ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ…
Read More » -
*ಸಭಾ ಮಂಟಪ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗುಂದಿ ಗ್ರಾಮದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಪ್ರೊಫ್ಲೆಕ್ಸ್ ಸೀಟ್ ಸಭಾ ಮಂಟಪವನ್ನು ವಿಧಾನ ಪರಿಷತ್ ಸದಸ್ಯ…
Read More » -
*ಓಯೋ ರೂಮಿಗೆ ಕರೆದೊಯ್ದು ಅತ್ಯಾಚಾರ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ಡೇಟಿಂಗ್ ಆಪ್ ಮೂಲಕ ಪರಿಚಯನಾಗಿದ್ದ ಯುವಕ ಮಹಿಳೆಯನ್ನು ಓಯೋ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು…
Read More » -
*ಬೆಳಗಾವಿಯಲ್ಲಿ 8 ಸಾವಿರ ಮಹಿಳೆಯರಿಗೆ 12 ಕೋಟಿ ವಂಚನೆ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಯುವಕ ಯುವತಿಯರನ್ನು ಟಾರ್ಗೆಟ್ ಮಾಡಿ ಕೆಲಸ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರದ…
Read More » -
*ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ ಸ್ವಾಗತ ಎಂದ ಪರಮೇಶ್ವರ್; ಕುತೂಹಲ ಮೂಡಿಸಿದ ಗೃಹ ಸಚಿವರ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರೈಸುತ್ತಿರುವ ಹೊತ್ತಲ್ಲೇ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಬರುತ್ತಿದೆ. ಈ ಸಂದರ್ಭದಲ್ಲೇ ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ…
Read More » -
*BREAKING: ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಇನ್ಸ್ ಪೆಕ್ಟರ್ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಇನ್ಸ್…
Read More » -
*ಬೆಳಗಾವಿ: ಸ್ನೇಹಿತನನ್ನೇ ಕೊಚ್ಚಿ ಕೊಲೆಗೈದ ಯುವಕ*
ಪ್ರಗತಿವಾಹಿನಿ ಸುದ್ದಿ: ಸ್ನೇಹಿತರ ನಡುವೆ ಸಾಲದ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.…
Read More » -
*3 ಕೋಟಿ ರೂಪಾಯಿ ವಂಚಿಸಿದ ಟೈಲರ್ ಮಹಿಳೆಗೆ ನಡುರಸ್ತೆಯಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ ಸಾರ್ವಜನಿಕರು*
ಪ್ರಗತಿವಾಹಿನಿ ಸುದ್ದಿ: ಟೈಲರ್ ಅಂಗಡಿ ನಡೆಸುತ್ತಿದ್ದ ಮಹಿಳೆಯೊಬ್ಬರು ಜನರಿಗೆ ಬರೋಬ್ಬರಿ ಮೂರು ಕೋಟಿ ರೂಪಾಯಿ ಹಣವನ್ನು ವಂಚಿಸಿದ್ದು, ಆರೋಪಿಯನ್ನು ಹಿಡಿದ ಮಹಿಳಾಮಣಿಗಳು ನಡು ರಸ್ತೆಯಲ್ಲಿ ಹಿಗ್ಗಾ ಮುಗ್ಗಾ…
Read More » -
*ಗ್ರಾಮ ಪಂಚಾಯತ ಸದಸ್ಯನ ಮೇಲೆ ಗುಂಡಿನ ದಾಳಿ*
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯತ ಸದಸ್ಯ ಮಾತನಾಡುತ್ತ ನಿಂತಿದ್ದ ವೇಳೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದ್ದು,…
Read More »