Karnataka News
-
ANTF ಭರ್ಜರಿ ಕಾರ್ಯಾಚರಣೆ: ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆ
55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಮಾದಕ ವಸ್ತು, ಡ್ರಗ್ಸ್ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಾರಾಷ್ಟ್ರದ ANTF…
Read More » -
*ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*
ಅವರೆಕಾಳು ಎಂದರೆ ಬಹಳ ಇಷ್ಟ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ.…
Read More » -
*ಅಂಗಡಿ ಇಂಟರ್ ನ್ಯಾಷನಲ್ ಸ್ಕೂಲ್ ವಾರ್ಷಿಕೋತ್ಸವ*
ಪ್ರಗತಿವಾಹಿನಿ ಸುದ್ದಿ: ಅಂಗಡಿ ಅಂತರರಾಷ್ಟ್ರೀಯ ಶಾಲೆಯ ವಾರ್ಷಿಕೋತ್ಸವವು “ನಯಿ ಸೋಚ್ (ಒಂದು ಹೊಸ ದೃಷ್ಟಿಕೋನ) ಎಂಬ ಥೀಮ್ನೊಂದಿಗೆ ಆಂಫಿಥಿಯೇಟರ್ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಮಾಜಿ…
Read More » -
*ದೇಶದ ಉಜ್ವಲ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಬ್ರಿಗೇಡಿಯರ್ ಜಾಯ್ದೀಪ್ ಮುಖರ್ಜಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಶಿಕ್ಷಕರು ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡುತ್ತಿಲ್ಲ, ಬದಲಾಗಿ ಅವರು ಮುಂದಿನ ಪೀಳಿಗೆ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಕೆಲಸ ಮಾಡುತ್ತಿದ್ದಾರೆ,” ಎಂದು…
Read More » -
*ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ: ರಾಜ್ಯ ಸರ್ಕಾರಕ್ಕೆ ಡಾ.ಸೊನಾಲಿ ಸರ್ನೋಬತ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಹೆರಿಗೆ ಆಸ್ಪತ್ರೆಗಳ ಬಂದ್ ಮಾಡುವ ನಿರ್ಧಾರ ಕೈಗೊಂಡಿರುವುದು ಸರ್ಕಾರದ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್…
Read More » -
*ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: “ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿವಿ ಉಪಕುಲಪತಿಗಳು ರೂಪುರೇಷೆ…
Read More » -
*ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜಾತ್ರೆಯ ಹಿನ್ನೆಲೆಯಲ್ಲಿ ಬೆಕ್ಕಿನಕೇರಿ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಪರಿಶೀಲಿಸಿದರು. ಗ್ರಾಮದಲ್ಲಿ ಜರುಗಲಿರುವ ಶ್ರೀ…
Read More » -
*ಜೊಲ್ಲೆ ಕುಟುಂಬ ಸದಾ ಸಮಾಜಸೇವೆಯಲ್ಲಿ ತೊಡಗಿರುತ್ತದೆ: ಅಥಣಿಯ ಪ್ರಭುಚನ್ನಬಸವ ಸ್ವಾಮಿಜಿ ಅಭಿಮತ*
ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ 4 ದಿನಗಳರವರೆಗೆ ಜರುಗುತ್ತಿರುವ 14ನೇ ಪ್ರೇರಣಾ ಉತ್ಸವದ ಅಂಗವಾಗಿ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಥಣಿಯ ಮೋಟಗಿಮಠದ ಶ್ರೀ…
Read More » -
*ಹುಲಿ ದಾಳಿ: ಅರಣ್ಯ ಇಲಾಖೆ ವಾಚರ್ ಸಾವು*
ಪ್ರಗತಿವಾಹಿನಿ ಸುದ್ದಿ: ಹುಲಿ ದಾಳಿಗೆ ಅರಣ್ಯ ಇಲಾಖೆ ವಾಚರ್ ಬಲಿಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಈ ದುರಂತ ನಡೆದಿದೆ. ಸಣ್ಣಹೈದ ಹುಲಿ ದಾಳಿಗೆ…
Read More » -
*ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಅರಣ್ಯ ಇಲಾಖೆ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ: ಪಾದಯಾತ್ರೆ ಮೂಲಕವಾಗಿ ಸಾಗಿ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದಿರುವ ಘಟನೆ ನಡೆದಿದೆ. ಅಯ್ಯಪ್ಪ ಮಾಲಾಧಾರಿಗಳನ್ನು ಚಾಮರಾಜನಗರ…
Read More »