Karnataka News
-
*ಪತ್ರಕರ್ತನ ಮೇಲೆ ಹಲ್ಲೆ: ಯೂಟ್ಯೂಬರ್ ಸೇರಿ ಮೂವರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಯೂಟ್ಯೂಬರ್ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯೂಟ್ಯೂಬರ್…
Read More » -
*BREAKING: ಸಂಸದ ಡಾ.ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುದ್ಘಾಕರ್ ಹೆಸರು ಬರೆದಿಟ್ಟು ಜಿಲ್ಲಾ ಪಂಚಾಯತ್ ಕಚೇರಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ…
Read More » -
*ಮುಂದಿನ 48 ಗಂಟೆ 23 ಜಿಲ್ಲೆಯಲ್ಲಿ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಟ್ಟು ಬಿಡದೆ ಮುಂದಿನ 48 ಗಂಟೆಗಳ ಕಾಲ ಕರಾವಳಿ ಭಾಗ ಸೇರಿದಂತೆ 23 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, 11 ಜಿಲ್ಲೆಗಳಿಗೆ ಆರೇಂಜ್…
Read More » -
*ಶ್ರಾವಣ ಸಂಭ್ರಮ:* *ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ*
*ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:*“ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಜಿಲ್ಲೆಯ ಎಲ್ಲಾ ಉಪಪಂಗಡಗಳ ಬ್ರಾಹ್ಮಣರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದ್ದು, ಶ್ರಾವಣ ಮಾಸ ಹಾಗೂ ಹಬ್ಬಗಳ ಅಂಗವಾಗಿ “ಶ್ರಾವಣ…
Read More » -
*ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -
*ವೈದ್ಯರಿಗೆ ಮಹತ್ವದ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು…
Read More » -
*ಬಿಗ್ ಬಾಸ್ ಸ್ಪರ್ಧಿ ರಜತ್ ಬೈಟ್ ತೆಗೆದುಕೊಳ್ಳುವಾಗ ಯೂಟ್ಯೂಬರ್ ಗಳ ಮೇಲೆ ಹಲ್ಲೆ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ…
Read More » -
*ಧರ್ಮಸ್ಥಳದಲ್ಲಿ ಉದ್ವಿಗ್ನ ಸ್ಥಿತಿ: ಪೊಲೀಸರಿಂದ ಲಘುಲಾಠಿ ಚಾರ್ಜ್*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಮೂವರು ಯೂಟ್ಯೂಬರ್ ಗಳ ಮೇಲೆ ಉದ್ರಿಕ್ತರ…
Read More » -
*ಧರ್ಮಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದ ನಡುವೆಯೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದೂರುದಾರ ತೋರಿಸಿರುವ ಸ್ಥಳದಲ್ಲಿ…
Read More » -
*ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು*
ಪ್ರಗತಿವಾಹಿನಿ ಸುದ್ದಿ: ಅಗ್ನಿಪಥ ಯೋಜನೆಯಡಿಯಲ್ಲಿ ಸೇನೆಗೆ ಸೇರಿದ್ದ ಕಿರಣರಾಜ್ ಪಂಜಾಬ್ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ (23)ಮೃತ…
Read More »