Karnataka News
-
*ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ ಎಂಎಲ್ ಸಿ: ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು…
Read More » -
*ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ*
ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಕೇಂದ್ರದ ವರಿಷ್ಠರು ಸಮರ್ಥಿಸುತ್ತಾರಾ? ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ…
Read More » -
*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲಿಯೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ವರುನಾರ್ಭಟ…
Read More » -
*ಜಿಲ್ಲಾಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯ ನೌಕರರೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ ಬಾಬು (33) ಆತ್ಮಹತ್ಯೆ…
Read More » -
*ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡ ಯುವಕ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ ಜಿಲ್ಲೆಯಲ್ಲಂತೂ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಈ ನಡುವೆ ಕಲಬುರಗಿ, ಶಿವಮೊಗ್ಗ, ದಾವಣಗೆರೆ,…
Read More » -
*ಬೈಕ್ ಅಪಘಾತ: ವಚನಾನಂದಶ್ರೀಗಳ ಸಹೋದರ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್ ಅಪಘಾತದಲ್ಲಿ ಯೋಗ ಗುರು, ಹರಿಹರ ಪೀಠದ ವಚನಾನಂದ ಶ್ರೀಗಳ ಸಹೋದರ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ್ ಗೌರಗೊಂಡ ಮೃತರು. ಅಥಣಿಯ ಭರಮಕೋಡಿ…
Read More » -
*ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಗ್ರಾಮ ಪಂಚಾಯಿತಿ ಸದಸ್ಯ*
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಸಂಭವಿಸುತ್ತಿದೆ. ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಆಲೂರು ತಾಲೂಕಿನ ಕಲ್ಲಾರೆ ಗ್ರಾಮದಲ್ಲಿ…
Read More » -
*8 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಜುಲೈ 9ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹವಾಮಾನ…
Read More » -
*ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನಕ್ಕೆ ಅನುಮೋದನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119…
Read More » -
*ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ*
ಪ್ರಗತಿವಾಹಿನಿ ಸುದ್ದಿ: ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಮುಂದುವರೆದ ಭಾಗವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ…
Read More »