Karnataka News
-
*ಭಾರೀ ಕುತೂಹಲ ಮೂಡಿಸಿರುವ ಮಧ್ಯ ರಾತ್ರಿ ಮೀಟಿಂಗ್!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಂಗಳವಾರ ತಡ ರಾತ್ರಿ ಬೆಂಗಳೂರಿನಲ್ಲಿ ನಡೆದ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್…
Read More » -
*ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ*
ಪ್ರಗತಿವಾಹಿನಿ ಸುದ್ದಿ: ಮಾಧ್ಯಮ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿರುವ ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆಯನ್ನು ಕೈಬಿಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ)…
Read More » -
*ಅಕ್ಕ ಕಫೆಗೆ ಭೇಟಿ ನೀಡಿ ತಿಂಡಿ ಸವಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯೆಯರನ್ನು ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ, ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶದಿಂದ ರಾಷ್ಟ್ರೀಯ ಜೀವನೋಪಾಯ ಮಿಷನ್ ಇಲ್ಲಿನ…
Read More » -
*ಚಲಿಸುತ್ತಿದ್ದ ಕಾರಿನ ಸನ್ ರೂಫ್ ತೆಗೆದು ಯುವತಿಯರ ಮೇಲೆ ಮುತ್ತಿನ ಮಳೆಗರೆದ ಯುವಕ: ರೋಡ್ ರೋಮಿಯೋ ಹುಚ್ಚಾಟದ ವಿಡಿಯೋ ವೈರಲ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲ ಯುವಕ- ಯುವತಿ ರಾಜಾರೋಷವಾಗಿ ಅಸಭ್ಯವಾಗಿ ನಡೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಕೆಲ ದಿನಗಳ ಹಿಂದೆ ಬೆಂಗಳೂರು ಮೆಟ್ರೋ…
Read More » -
*ಡಿಸಿಸಿ ಬ್ಯಾಂಕ್ ಮೇಲೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ: ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೋಲಾರ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ…
Read More » -
*ಮಹಾರಾಷ್ಟ್ರದ ವೈಷ್ಣವಿ ಹಗವಾನೆ ಪ್ರಕರಣ: ಕರ್ನಾಟಕದ ಮಾಜಿ ಸಚಿವನ ಪುತ್ರ ಬಂಧನ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿರುವ ವೈಷ್ಣವಿ ಹಗವಾನೆ ಆತ್ಮಹತ್ಯೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳಿಗೆ ನೆರವು ನೀಡಿದ ಆರೋಪದ ಮೇಲೆ ಕರ್ನಾಟಕದ ಮಾಜಿ ಇಂಧನ…
Read More » -
*ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ : ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ…
Read More » -
*ಬೈಕ್, ರಿಕ್ಷಾಗೆ ಗುದ್ದಿ ಅಂಗಡಿಗೆ ನುಗ್ಗಿದ ಇನ್ನೋವಾ ಕಾರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸದಾಶಿವನಗರದಲ್ಲಿರುವ ಅಂಕುಶ್ ಶಾಪ್ ಎದುರಿಗೆ ತಡರಾತ್ರಿ ಅತಿವೇಗದಿಂದ ಬಂದ ಗೋವಾ ಪಾಸಿಂಗ್ ಇನ್ನೋವಾ ಕಾರೊಂದು ಅಂಗಡಿ ಮುಂದೆ ನಿಲ್ಲಿಸಿದ್ದ, ಮಿನಿ ಗೂಡ್ಸ್,…
Read More » -
*ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರ್ನಾಟಕಾದ್ಯಂತ ಮಳೆ ಚುರುಕಾಗಿದೆ. ಇಂದು ಹಲವು…
Read More » -
*ಜೂನ್ 5 ರಿಂದ PSI ಪರೀಕ್ಷಾ ಪೂರ್ವ ತರಬೇತಿ: ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ಮಾಹಿತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ Police…
Read More »