Karnataka News
-
*ಬೆಳಗಾವಿ ಕೂಲ್ ಕೂಲ್: ರಸ್ತೆ ಎಲ್ಲಾ ಫುಲ್ ಫುಲ್* *ಇನ್ನೂ 3 ದಿನ ಮಳೆ?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಬೆಳಗಾವಿ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಇಂದು ಸಾಯಂಕಾಲ ಸುಮಾರಿಗೆ ವರುಣ ದರ್ಶನ ಕೊಟ್ಟಿದ್ದು, ವರ್ಷದ ಮೊದಲ ವರ್ಷಧಾರೆಗೆ ಜನ…
Read More » -
*ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ…
Read More » -
*ಸಿರಾಮಿಕ್ ಕಾರ್ಖಾನೆಗೆ ಸೇರಿದ ನಿವೇಶನಗಳ ಮಾಲೀಕತ್ವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಭೆ* ; *ಇಬ್ಬರಿಗೆ ಗಂಭೀರ ಗಾಯ: 15ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯ*
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಯ ಬದಿಯಲ್ಲಿರುವ ಸಿರಾಮಿಕ್ ಕಾರ್ಖಾನೆಗೆ ಸೇರಿದ ಖಾಲಿ ಜಾಗದಲ್ಲಿರುವ ನಿವೇಶನಗಳ ಮಾಲೀಕತ್ವ ವಿಚಾರವಾಗಿ ಸ್ಥಳೀಯ ಶಾಹುನಗರ ಕಾಲನಿಯ…
Read More » -
ಚಿಗುಳೆ ಗ್ರಾಮದ ಬಳಿ ಕರಡಿ ದಾಳಿ: ರೈತ ಗಂಭೀರ ಗಾಯ
ಪ್ರಗತಿವಾಹಿನಿ ಸುದ್ದಿ, ಖಾನಾಪುರ; ತಾಲ್ಲೂಕಿನ ಕಣಕುಂಬಿ ಅರಣ್ಯದ ಚಿಗುಳೆ ಗ್ರಾಮದ ಬಳಿಕ ರೈತನೊಬ್ಬರ ಮೇಲೆ ಕರಡಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಗುಳೆ…
Read More » -
*ಕುಮಾರ ಗಂಧರ್ವ ಸಂಗೀತ ಶಾಲೆ ಈ ಭಾಗದ ಮಕ್ಕಳಿಗೆ ಪ್ರೇರಣೆ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸುಳೆಬಾವಿಯಲ್ಲಿ ಹುಟ್ಟಿ, 5 ವರ್ಷದ ಬಾಲಕನಿದ್ದಾಗಲೇ ದಾವಣಗೆರೆಯಲ್ಲಿ ಮೊದಲ ಸಂಗೀತ ಕಚೇರಿ ನೀಡುವ ಮೂಲಕ ವಿಶ್ವವಿಖ್ಯಾತರಾದವರು ಕುಮಾರ ಗಂಧರ್ವರು. ಅಂತಾರಾಷ್ಟ್ರೀಯ ಖ್ಯಾತಿಯ ಕುಮಾರ ಗಂಧರ್ವರ ಹೆಸರಿನಲ್ಲಿ ಅವರ ತವರೂರಾದ…
Read More » -
*ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್;* *8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು…
Read More » -
*ಕಾನ್ಸ್ಟೇಬಲ್ ಪುತ್ರನಿಗೆ ಸಿಎಂ ಪದಕ*
ಪ್ರಗತಿವಾಹಿನಿ ಸುದ್ದಿ: ವೃತ್ತಿಯಲ್ಲಿ ಪೊಲೀಸ್ ಪೇದೆಯಾಗಿ ಆಗಿ ಕರ್ತವ್ಯ ನಿರ್ವಹಿಸಿ ಅಂದು ಸಿಎಂ ಪದಕ ಪಡೆದಿದ್ದರೆ ಇಂದು ಅವರಿಂದ ಪ್ರೇರಣೆ ಪಡೆದು ಪೊಲೀಸ್ ಇಲಾಖೆಗೆ ಸೇರಿದ್ದ ಇವರು…
Read More » -
*ನಾಳೆಯಿಂದ ಶುರುವಾಗಲಿದೆ ದುಬಾರಿ ದುನಿಯಾ; ಹಾಲು-ಮೊಸರು ಜೊತೆ ಕಸಕ್ಕೂ ಕಟ್ಟಬೇಕು ಟ್ಯಾಕ್ಸ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಜನತೆಗೆ ಬೆಲೆ ಏರಿಕೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನಸಾಮಾನ್ಯರು ಜೀವನ ನಡೆಸುವುದು ದುಸ್ಥರವಾಗುತ್ತಿದೆ. ಈನಡುವೆ ನಾಳೆಯಿಂದ ದುಬಾರಿ ದುನಿಯಾ…
Read More » -
*ಕಾಂಗ್ರೆಸ್ ಮುಖಂಡನ ಜೊತೆ ಯತ್ನಾಳ ಮೀಟಿಂಗ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು…
Read More » -
*ಉಪ ವಿಭಾಗಾಧಿಕಾರಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ಲೋಪ ಆರೋಪದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಹೇಶ್ ಚಂದ್ರ ಅಮಾನತುಗೊಂಡ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಮಹೇಶ್ ಚಂದ್ರ ಅವರನ್ನು…
Read More »