Karnataka News
-
*KPSC ನೇಮಕಾತಿಯಲ್ಲಿ ಮತ್ತೊಂದು ಶಾಕ್*: *2 ವರ್ಷದಲ್ಲಿ 13 ನೇಮಕಾತಿ ಬಗ್ಗೆ EDಗೆ ಸ್ಫೋಟಕ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮದ ತನಿಖೆ ಮುಂದುವರಿದಿರುವ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಬೆಳಕಿಗೆ ಬಂದಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಉತ್ತರ…
Read More » -
*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಬೆನ್ನಲ್ಲೇ ಮಳೆ ಮತ್ತೆ ಚುರುಕಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 5ರಂದು ರಾಜ್ಯದ ಹಲವೆಡೆ…
Read More » -
*ಐವರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲ ಅಧಿಕಾರಿಗಳಿಗೆ ಹೊಸ ಹುದ್ದೆಗಳ ಜೊತೆಗೆ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.…
Read More » -
*ದರ್ಶನ್ ಪರ ವಕೀಲರ ಅರ್ಜಿ ಅಂಗೀಕಾರ*: *ಪ್ರದೋಷ್ ಎಸ್ಕಾರ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ!*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ಗೆ ನೀಡಲಾಗುತ್ತಿದ್ದ ಎಸ್ಕಾರ್ಟ್ ಹಾಗೂ ಭದ್ರತೆ ವಿಚಾರವಾಗಿ ನಟ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ…
Read More » -
*ದೇವಸ್ಥಾನಕ್ಕೆ ತೆರಳುತ್ತಿದ್ದ ತಾತ, ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು*
ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು 60…
Read More » -
*ಗಣೇಶ ನಚಿಕೇತು ಬಗ್ಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಗಣೇಶ ನಚಿಕೇತು ಅವರನ್ನು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಹುದ್ದೆ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ರಾಜ್ಯ…
Read More » -
*ಪ್ರಾರ್ಥನೆಗೆ ಎದ್ದ ಸಹ ಪೈಲಟ್*: *ಕೆಲವೇ ನಿಮಿಷಗಳಲ್ಲಿ ಸ್ಮಿತ್ ಮಚ್ಚಾರ್ ಮೇಲೆ ಕೊಡಲಿಯಿಂದ ದಾಳಿ*
ಪ್ರಗತಿವಾಹಿನಿ ಸುದ್ದಿ: ಫ್ಲೈದುಬೈ FZ1073 ವಿಮಾನದಲ್ಲಿ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ನಡೆದ ದಾಳಿಯ ಮತ್ತಷ್ಟು ವಿವರಗಳು ಇದೀಗ ಬಹಿರಂಗವಾಗಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್…
Read More » -
*ಎಂದಿನಂತಿರುವುದಿಲ್ಲ ಈ ಬಾರಿಯ ಮೈಸೂರು ದಸರಾ*
*ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ ಕೆ ಶಿವಕುಮಾರ್* *ಜಾತಿ, ಧರ್ಮ ಬೇಧವಿಲ್ಲದೆ ಸ್ವಾಮೀಜಿಗಳು, ಧರ್ಮ ಗುರುಗಳಿಗೆ ಆಹ್ವಾನ* *ಅಂಬಾರಿ ಹೊರಲು ಐದು ಆನೆಗಳಿಗೆ…
Read More » -
*ಮಟಕಾ ಅಡ್ಡೆ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾರ್ಕಂಡೇಯ ನಗರದಲ್ಲಿ ಅಕ್ರಮವಾಗಿ ಮಟಕಾ ಆಟ ನಡೆಸುತ್ತಿದ್ದ ಆರೋಪದ ಮೇಲೆ ಎಪಿಎಂಸಿ ಠಾಣೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ…
Read More » -
*Stop filing FIRs against those who submitted Form 7: Opposition Leader R. Ashok demands*
Pragativahini News: Opposition Leader R. Ashoka and BJP leaders have urged the Director General of Police to stop registering FIRs…
Read More »