Karnataka News
-
*ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಧಗಧಗನೆ ಹೊತ್ತಿ ಉರಿದ ಅರಣ್ಯ ಪ್ರದೇಶ*
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ಮಾರ್ಗದಲ್ಲಿ ಬೆಟ್ಟ ಪ್ರದೇಶದಲ್ಲಿ ಭಾರಿ…
Read More » -
*ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*
ಪ್ರಗತಿವಾಹಿನಿ ಸುದ್ದಿ: ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…
Read More » -
*ಮತ್ತೊಂದು ಭೀಕರ ಅಪಘಾತ: SSLC ವಿದ್ಯಾರ್ಥಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೊನ್ನಪ್ಪ ಮೃತ…
Read More » -
*ಬಡ್ಡಿ ವ್ಯವಹಾರ ನಡೆಸುತ್ತಿದ್ದ 104 ಮನೆಗಳ ಮೇಲೆ ಪೊಲೀಸರ ದಾಳಿ*
ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಕಿರುಸಾಲ, ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
Read More » -
*ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ: ಪ್ರೊ. ಗೋವಿಂದರಾವ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಕಾರವು ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಸದರಿ ವರದಿಯ ಪುನರ್ ವಿಮರ್ಶೆ ಮಾಡುವುದರ…
Read More » -
*ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ: ಐಟಿ ಕಂಪನಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ…
Read More » -
*ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ: ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
Read More » -
*ತಾಯಿ ಕಪಾಳಕ್ಕೆ ಹೊಡೆದ PSI: ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಮಗ ಪರಸ್ತ್ರೀ ಸಹವಾಸ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಸಬ್ ಇನ್ಸ್ ಪೆಕ್ಟರ್ ಓರ್ವ ತಾಯಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ…
Read More » -
*ಪ್ರೀತಿಸಿದ ಯುವತಿಯನ್ನು ಕೊಂದು ನೇಣಿಗೆ ಶರಣಾದ ಯುವಕ*
ಪ್ರಗತಿವಾಹಿನಿ ಸುದ್ದಿ: ಯುವಕ ಹಾಗೂ ಯುವತಿಯ ಶವ ಚಿಕ್ಕಮಗಳೂರಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಯುವತಿಯ ಶವ ಕಾರಿನಲ್ಲಿ ಪತ್ತೆಯಾಗಿದ್ದರೆ, ಯುವಕನ ಶವ ಅಲ್ಲಿಯೇ ಸಮೀಪವಿರುವ ಕಾಡಿನಲ್ಲಿ…
Read More » -
*ಬೆಚ್ಚಿ ಬೀಳಿಸುವಂತಿದೆ ಕೊಡಗಿನಲ್ಲಿ ನಡೆದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ: 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ; 59 ಪೋಕ್ಸೋ ಪ್ರಕರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಕೊಡಗು ಜಿಲ್ಲೆಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯರ ಗರ್ಭಿಣಿ ಪ್ರಕರಣ,…
Read More »