Karnataka News
-
ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿಯ ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ಯ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಂದ ಅಚ್ಚುಕಟ್ಟಾಗಿ…
Read More » -
*ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ: ತಕ್ಷಣದಿಂದಲೇ ಕಾಯ್ದೆ ಜಾರಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೊರಡಿಸಲು ಉದ್ದೇಶಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ರಾಜ್ಯ ಸರಕಾರ ಸುಗ್ರೀವಾಜ್ಞೆಯನ್ನು ಕಳೆದ…
Read More » -
*ಅಪಾರ್ಟ್ ಮೆಂಟ್ ನಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಅಪಾರ್ಟ್…
Read More » -
*ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಭೇಟಿಗೂ ಮೊದಲು ಅವರು ಪ್ರಯಾಣಿಸುವ ವಿಮಾನಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಖಾಕಿ ಪಡೆ ಇದೀಗ…
Read More » -
*ಮೈಸೂರು-ಬೆಂಗಳೂರು ರೈಲಿನಲ್ಲಿ ದರೋಡೆಕೋರರ ಅಟ್ಟಹಾಸ: ಪೊಲೀಸರನ್ನು ಬೆದರಿಸಿ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮೈಸೂರು-ಬೆಂಗಳೂರು ಮೆಮೊ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಹೆದರಿಸಿ, ಬೆದರಿಸಿ ಸುಲಿಗೆ…
Read More » -
*ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಲು ಈತನೆ ಮಾಸ್ಟರ್ ಮೈಂಡ್..?*
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಹಿಂದೆ ಮುಫಿ ಮುಷ್ಕಾಕ್ ಮಕ್ಟೋಲಿ…
Read More » -
*ಈ ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ತಾಪಮಾನ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನ ಹೆಚ್ಚಳವಾಗಿದೆ. ಬಿಸಿಲ ಹೊಡೆತ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿದೆ. ಈ ನಡುವೆ ರಾಜ್ಯದ ಹಲವು…
Read More » -
*ಭೀಮಾ ತೀರದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆ ಭೀಮಾನದಿ ತೀರದಲ್ಲಿ ಮತ್ತೆ ಮಾರಕಾಸ್ತ್ರಗಳ ಝಳಪಿಸಿದ್ದು, ಭೀಮಾತೀರದ ಹಂತಕ ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು…
Read More » -
*ನಿಧಿಯಾಸೆಗಾಗಿ ನರಬಲಿ ಕೊಟ್ಟ ವ್ಯಕ್ತಿ: ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಜ್ಯೋತಿಷಿ ಹೇಳಿದ ಮಾತು ನಂಬಿ ನಿಧಿ ಆಸೆಗಾಗಿ ಖದೀಮರು ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುತ್ತಿದ್ದವನನ್ನೇ ಬಲಿಕೊಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನರಬಲಿ ಕೊಟ್ಟರೆ…
Read More » -
*ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ ವೈಮಾನಿಕ ವೀಕ್ಷಣಾ ಪ್ರದರ್ಶನ ವ್ಯವಸ್ಥೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ ಪ್ರದರ್ಶನ (ಎವಿಡಿ- Aerial…
Read More »