Karnataka News
-
*ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಪದಾಧಿಕಾರಿಗಳು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ…
Read More » -
*ವಿಜಯೇಂದ್ರ ವಿರುದ್ಧ ವಾಚಾಮ ಗೋಚರವಾಗಿ ವಾಗ್ದಾಳಿ ನಡೆಸಿದ ಸಂಸದ ಡಾ.ಸುಧಾಕರ* *ಅವರ ಧೋರಣೆಗೆ ಧಿಕ್ಕಾರ, ಅವರ ಮನೋಸ್ಥಿತಿಗೆ ಧಿಕ್ಕಾರ, ಅವರ ಅಹಂಕಾರಕ್ಕೆ ಧಿಕ್ಕಾರ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಭಾರತೀಯ ಜನತಾ ಪಾರ್ಟಿ ಭಿನ್ನಮತ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಂಸದ ಡಾ.ಸುಧಾಕರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ…
Read More » -
*ಕುಂಭ ಮೇಳದಲ್ಲಿ ಸಿಲುಕಿದವರ ರಕ್ಷಣೆಗೆ ನಾವು ಸಿದ್ಧ: ಜಿಲ್ಲಾಧಿಕಾರಿ ಮೋಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಬೆಳಗಾವಿಯ ಹಲವು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟನೆ…
Read More » -
*ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುಭಾಷ ಪಾಟೀಲ್ ಆಯ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದು ವರ್ಷದಿಂದ ಹಂಗಾಮಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಷ್ ಪಾಟೀಲ್ ಅವರು ಅಧಿಕೃತವಾಗಿ ಬೆಳಗಾವಿ ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.…
Read More » -
*ಕುಂಭಮೇಳದಲ್ಲಿ ಬೆಳಗಾವಿ ಮೂಲದ ತಾಯಿ-ಮಗಳ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಬೆಳಗಾವಿ ವಡಗಾವಿ ನಿವಾಸಿಗಳಿಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ…
Read More » -
*ಮೊಬೈಲ್ ಗೀಳು: ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ*
ಪ್ರಗತಿವಾಹಿನಿ ಸುದ್ದಿ: ಮೊಬೈಲ್ ಗೀಳಿಗೆ 13 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ದ್ರುವ ಆತ್ಮಹತ್ಯೆಗೆ ಶರಣಾಗಿರುವ 13 ವರ್ಷದ ಬಾಲಕ. 9 ವರ್ಷದ…
Read More » -
*ಕುಂಭಮೇಳಕ್ಕೆ ತೆರಳಿರುವ ಬೆಳಗಾವಿಯ 5 ಭಕ್ತರು ನಾಪತ್ತೆ?*: *ಕುಟುಂಬದವರು ಡಿಸಿ ಕಚೇರಿಗೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿರುವ ಬೆಳಗಾವಿ ಐವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷ್ ತಿಳಿಸಿದ್ದಾರೆ.…
Read More » -
*ಸಿಎಂ ಸಿದ್ದರಾಮಯ್ಯ ಫುಲ್ ಖುಷ್* *ಏಕೆ ಗೊತ್ತಾ?
ಪ್ರಗತಿವಾಹಿನಿ ಸುದ್ದಿ: 10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ. ನಮ್ಮ ಸರ್ಕಾರ ಬಂದಾಗ…
Read More » -
*ಹೆದ್ದಾರಿ ಪಕ್ಕ ನಿಂತಿದ್ದ ಕಾರಿನಲ್ಲಿ ಕೋಟಿಗೂ ಅಧಿಕ ನಗದು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿಯ ಬಳಿಯ ಹೆದ್ದಾರಿ ಮೇಲೆ ನಿಂತಿದ್ದ ಕಾರಿನಲ್ಲಿ ಒಂದು ಕೋಟಿ ರೂ. ಪತ್ತೆಯಾಗಿರುವ ಘಟನೆ ನಡೆದಿದೆ. ರಾಷ್ಟ್ರೀಯ…
Read More » -
*ಕುಂಭಮೇಳದ ಕಾಲ್ತುಳಿತದಲ್ಲಿ ಸಿಲುಕಿದ ಕನ್ನಡಿಗರೆಷ್ಟು?*
ಪ್ರಗತಿವಾಹಿನಿ ಸುದ್ದಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಬೆಳಗಿನ ಜಾವ ನಡೆದ ಕಾಲ್ತುಳಿತದಲ್ಲಿ ಬಹಳಷ್ಟು ಕನ್ನಡಿಗರೂ ಸಹ ಗಾಯಗೊಂಡಿದ್ದಾರೆ ಎನ್ನುವ…
Read More »