Karnataka News
-
*ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು…
Read More » -
*ಹಾಸನ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆರ್.ಅಶೋಕ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಹಾಸನಕ್ಕೆ ಭೇಟಿ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್…
Read More » -
*ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ.…
Read More » -
*ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ವಿಪಕ್ಷಗಳ ಆಗ್ರಹ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
Read More » -
*ಹಾಸನ ದುರಂತ: ಮೃತರ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ: ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ*
ಪ್ರಗತಿವಾಹಿನಿ ಸುದ್ದಿ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ…
Read More » -
*ಹಾಸನ ಘಟನೆಗೆ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಗಣೇಶ ಮೆರವಣಿಗೆ ವೇಳೆ ಹಾಸನದಲ್ಲಿ ನಡೆದ ಅಪಘಾದಲ್ಲಿ 9 ಜನ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಈ ಘಟನೆ ಸಂಬಂಧ ಈಗಾಗಲೇ ರಾಜ್ಯ…
Read More » -
*ಟ್ರಕ್ ಹರಿದು 9 ಜನರು ಸಾವು ಪ್ರಕರಣ: ಚಾಲಕನ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಟ್ರಕ್…
Read More » -
*ರಾಜ್ಯದಲ್ಲಿ ಸೆಪ್ಟೆಂಬರ್ 15ರ ತನಕ ಇರಲಿದೆ ವರುಣನ ಅಬ್ಬರ*
ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯ ಆಂಧ್ರ ಕರಾವಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ…
Read More » -
*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದಿ 9 ಜನರು ಸಾವನ್ನಪ್ಪಿರುವ ಗಹ್ಟನೆ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿಯೂ ಭೀಕರ ಅಪಘಾತ ಸಂಭವಿಸಿದ್ದು,…
Read More » -
*ಡ್ರಗ್ ಪೆಡ್ಲರ್ ಗಳ ಜೊತೆ ನಂಟು: 11 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಗಳ ಜೊತೆ ಪೊಲೀಸರೇ ನಂಟು ಹೊಂದಿರುವ ಘಟನೆ ನಡೆದಿದೆ. ಡ್ರಗ್ ಪೆಡ್ಲರ್ ಗಳ ಜೊತೆ ನಂಟು ಹೊಂದಿದ್ದ 11 ಪೊಲೀಸ್…
Read More »