Karnataka News
-
*ಮೊಲ ಬೇಟೆಯಾಡಿ ರೋಡ್ ಶೋ: ಶಾಸಕನ ಪುತ್ರ ಹಾಗೂ ಸೋದರನ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ : ಮೊಲಗಳನ್ನು ಬೇಟೆಯಾಡಿ ರೋಡ್ ಶೋ ನಡೆಸಿದ ಮಸ್ಕಿ ಶಾಸಕ ಬಸನಗೌಡ ತುರವೀಹಾಳ್ ಪುತ್ರ ಹಾಗೂ ಸೋದರನ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. …
Read More » -
*ಬೆಲೆ ಏರಿಕೆ ಬಗ್ಗೆ ರಾಜಕೀಯವಾಗಿ ಬಳಸಿಕೊಳ್ಳಬಾರದು: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ಆಡಳಿತ ಅವಧಿಯಲ್ಲಿ ಬೆಲೆ ಏರಿಕೆಗಳು ಆಗಿವೆ. ಅನಾವಶ್ಯಕವಾಗಿ ಪ್ರತಿಭಟನೆ ಅಗತ್ಯವಿಲ್ಲ ವೈಜ್ಞಾನಿಕ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು…
Read More » -
*ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಅನಾರೋಗ್ಯಕ್ಕೀಡಾದ ತಂದೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ಮಗ; ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹಿರಿಜೀವ*
ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗ ಮಹಾಶಯನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ನೊಂದ ಜೀವ ಚಿಕಿತ್ಸೆ ಫಲಕಾರಿಯಾಗದೇ ಅನಾಥವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸತೀಶ್ವರ್…
Read More » -
*ನಿಷೇಧಿತ ಎಂಡಿಎಂಎ ಅಕ್ರಮ ಸಾಗಾಟ: ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ…
Read More » -
*ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿ ವಿಜೃಂಭಿಸಿದ ಶಾಸಕನ ಪುತ್ರ ಹಾಗೂ ಸಹೋದರ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕರೊಬ್ಬರ ಪುತ್ರ ಹಾಗೂ ಸಹೋದರ ಇಬ್ಬರೂ ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ನಡೆಸಿ ವಿಜೃಂಭಿಸಿದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ…
Read More » -
*ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಯಾದಗಿರಿ ಮೂಲದ ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದು, ಮೂರು ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು…
Read More » -
*ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದ ದುಬಾರಿ ದುನಿಯಾ ಆರಂಭ*
ಹಾಲು, ಟೋಲ್ ನಿಂದ ಹಿಡಿದು ಕಸದವರೆಗೂ ಟ್ಯಾಕ್ಸ್ ಹೆಚ್ಚಳ ಪ್ರಗತಿವಾಹಿನಿ ಸುದ್ದಿ: ತಿಂಗಳ ಮೊದಲ ದಿನವೇ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಇಂದಿನಿಂದ ರಾಜ್ಯದಲ್ಲಿ…
Read More » -
*ಬೆಳಗಾವಿ ಕೂಲ್ ಕೂಲ್: ರಸ್ತೆ ಎಲ್ಲಾ ಫುಲ್ ಫುಲ್* *ಇನ್ನೂ 3 ದಿನ ಮಳೆ?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಬೆಳಗಾವಿ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಇಂದು ಸಾಯಂಕಾಲ ಸುಮಾರಿಗೆ ವರುಣ ದರ್ಶನ ಕೊಟ್ಟಿದ್ದು, ವರ್ಷದ ಮೊದಲ ವರ್ಷಧಾರೆಗೆ ಜನ…
Read More » -
*ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ…
Read More » -
*ಸಿರಾಮಿಕ್ ಕಾರ್ಖಾನೆಗೆ ಸೇರಿದ ನಿವೇಶನಗಳ ಮಾಲೀಕತ್ವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಭೆ* ; *ಇಬ್ಬರಿಗೆ ಗಂಭೀರ ಗಾಯ: 15ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯ*
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಯ ಬದಿಯಲ್ಲಿರುವ ಸಿರಾಮಿಕ್ ಕಾರ್ಖಾನೆಗೆ ಸೇರಿದ ಖಾಲಿ ಜಾಗದಲ್ಲಿರುವ ನಿವೇಶನಗಳ ಮಾಲೀಕತ್ವ ವಿಚಾರವಾಗಿ ಸ್ಥಳೀಯ ಶಾಹುನಗರ ಕಾಲನಿಯ…
Read More »