Latest
-
*ವಿಶ್ವಾವಸು ಸಂವತ್ಸರ ಎಲ್ಲರ ಬಾಳಲ್ಲಿ ಶುಭ ತರಲಿ: ಜನತೆಗೆ ಯುಗಾದಿ ಹಬ್ಬದ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಮಸ್ತ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ವಿಶ್ವಾವಸು ಸಂವತ್ಸರ ಸರ್ವರ ಬಾಳಿನಲ್ಲಿ…
Read More » -
*ಯುಗಾದಿ: ನವ ವರ್ಷದ ಮಹತ್ವವನ್ನು ತಿಳಿದು ವಿಜೃಂಭಣೆಯಿಂದ ಆಚರಿಸೋಣ*
ಡಾ. ದೀಪ್ತಿ ರವಿರಾಜ ಕುಲಕರ್ಣಿ ಹಿಂದೂ ಪುರಾಣಗಳ ಪ್ರಕಾರ, ಯುಗಾದಿಯಂದು ಬ್ರಹ್ಮ ದೇವನು ಬ್ರಹ್ಮಾಂಡವನ್ನು ಸೃಷ್ಟಿಸಿದ್ದಾನೆ ಎನ್ನುವ ಉಲ್ಲೇಖವಿದೆ. ಬ್ರಹ್ಮದೇವನಿಂದ ಮಾನವಕುಲ ಆರಂಭವಾಯಿತು ಎನ್ನಲಾಗಿದೆ. ಯುಗ ಎಂದರೆ ಅವಧಿ ಮತ್ತು ಆದಿ ಎಂದರೆ ಆರಂಭ. ಇದು ಹಿಂದೂ ತಿಂಗಳ ಚೈತ್ರದ ಮೊದಲ ದಿನ ಮತ್ತು ಚೈತ್ರ ನವರಾತ್ರಿಯು ಈ ದಿನದಂದು ಪ್ರಾರoಭವಾಗುತ್ತದೆ. ಈ ಹಬ್ಬವು ವಸಂತ ಕಾಲದ ಆಗಮನ ಮತ್ತು ಹೊಸ ವರ್ಷದ ಆರಂಭವನ್ನು ಸೂಚಿಸುವ ಬಣ್ಣ, ಸಸ್ಯ ವರ್ಗದಿಂದ ಸಮೃದ್ಧವಾಗುವ ಕಾಲವಿದು. ಯುಗಾದಿ ಹಬ್ಬಕ್ಕೆ ವಿವಿಧ ಪ್ರಾದೇಶಿಕ ಹೆಸರುಗಳಿವೆ. ಕರ್ನಾಟಕದಲ್ಲಿ ಯುಗಾದಿ ಎಂದು ಮಹಾರಾಷ್ಟ್ರದಲ್ಲಿ ಗುಡಿಪಾಡ್ವ ಎಂದು ಕರೆಯಲಾಗುತ್ತದೆ. ೧೨ನೇ ಶತಮಾನದಲ್ಲಿ ಭಾರತೀಯ ಗಣಿತಜ್ಞ ಭಾಸ್ಕರಾಚಾರ್ಯರು ಯುಗಾದಿಯನ್ನು ಹೊಸ ವರ್ಷದ ದಿನ,…
Read More » -
*ಬೆಳಗಾವಿಯ 6 ಪೊಲೀಸರಿಗೆ ಮುಖ್ಯಮಂತ್ರಿ ಪದಕ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಳಗಾವಿಯ 6 ಪೊಲೀಸರಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕ ದೊರಕಿದೆ. ಘಟಪ್ರಭಾ ಪೊಲೀಸ್ ಇನಸ್ಪೆಕ್ಟರ್ ಹಸನಸಾಬ ಮುಲ್ಲಾ, ಮಹಿಳಾ ಠಾಣೆಯ ಸಬ್…
Read More » -
*ಜೈಲ್ ಜಾಮರ್ ಸಮಸ್ಯೆ* : *ಹಿಂಡಲಗಾ ಗ್ರಾಮಸ್ಥರ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಹಿಂಡಲಗಾ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜೈಲ್ ನಲ್ಲಿ ಅಳವಡಿಕೆಯಾಗಿರುವ ಜಾಮರ್…
Read More » -
*ಶಂಕುಸ್ಥಾಪನೆ ಅಷ್ಟೇ ಅಲ್ಲ, ಪ್ರಗತಿ ಪರಿಶೀಲನೆಗೂ ಸ್ವತಃ ಫೀಲ್ಡಿಗಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಕೈ ತೊಳೆದುಕೊಳ್ಳುವ ಜನಪ್ರತಿನಿಧಿಗಳೇ ಹೆಚ್ಚಾಗಿರುವ ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು…
Read More » -
*ಚನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ*: *ಪ್ರಧಾನಿಗೆ ಮಹತ್ವದ ಪತ್ರ ಬರೆದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯvdvg ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕವೆಂದು ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ…
Read More » -
*ಅಂಬೇಡ್ಕರ್ ಜನ್ಮ ದಿನಾಚರಣೆಗೆ ಸಾರ್ವಜನಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರವು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ. ಈ ಬಗ್ಗೆ ಕೇಂದ್ರ ಸಂಸ್ಕೃತಿ…
Read More » -
*ಪಡಿತರ ಪಡೆಯಲು ಬಯೋ ಮೆಟ್ರಿಕ್ ಕಡ್ಡಾಯ; ದುರ್ಬಳಕೆ ತಪ್ಪಿಸಲು ಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ…
Read More » -
*ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, *ನವದೆಹಲಿ* “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ…
Read More » -
*ಬಿ.ಎನ್.ಗರುಡಾಚಾರ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ಕಂಡ ದಕ್ಷ ಪೊಲೀಸ್ ಅಧಿಕಾರಿ B.N. ಗರುಡಾಚಾರ್ ಇಂದು ಮುಂಜಾನೆ 3 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮಂಡ್ಯ…
Read More »