Crime
-
*ಮನೆಗಳ್ಳತನ ಪ್ರಕರಣ ಭೇದಿಸಿದ ಬೆಳಗಾವಿ ಪೊಲೀಸರು: ನಾಲ್ವರ ಬಂಧನ*
ಪ್ರಗತಿವಾಹಿನಿ ಸುದ್ದಿ: ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 29 ಗ್ರಾಂ ಚಿನ್ನಾಭರಣ, 220 ಗ್ರಾಂ…
Read More » -
ಟಾಟಾ ಏಸ್-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಪ್ರಗತಿವಾಹಿನಿ ಸುದ್ದಿ: ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾತ್ರಿ ಪಾಳಯದ ಕೆಲಸಕ್ಕೆ…
Read More » -
ಪತ್ನಿ ಹಾಗೂ ಇಬ್ಬರು ಅರ್ಚಕರಿಗೆ ಗುಂಡಿಕ್ಕಿ ಹತ್ಯೆ: ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಆರೋಪಿ ಎನ್ ಕೌಂಟರ್ ಗೆ ಬಲಿ
ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ಇಬ್ಬರು ಅರ್ಚಕರನ್ನ ಗುಂಡಿಕ್ಕಿ ಹತ್ಯೆಗೈದ ಬಳಿಕ ಮೂವರು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿರುವ ಘಟನೆ…
Read More » -
ಹಳ್ಳದ ನೀರಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಸಾವು
ಪ್ರಗತಿವಾಹಿನಿ ಸುದ್ದಿ: ತೋಟಕ್ಕೆ ಆಟವಾಡಲು ತೆರಳಿದ್ದ ಇಬ್ಬರು ಮಕ್ಕಳು ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತರನ್ನು ಶ್ರೀನಿವಾಸ್…
Read More » -
*ಬೆಳಗಾವಿಯಲ್ಲಿ ಆರೋಗ್ಯಾಧಿಕಾರಿ, ಸಿಬ್ಬಂದಿ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪೌಲ್ಟ್ರಿ ಫಾರ್ಮ್ ಆರಂಭಿಸಲು ನಿರಾಕ್ಷೇಪಣಾ ಪತ್ರ (NOC) ನೀಡಲು ₹6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖಾನಾಪುರ ತಾಲ್ಲೂಕು ಆರೋಗ್ಯಾಧಿಕಾರಿ…
Read More » -
*ರೈತ ಸಂಘದ ಕಚೇರಿಯಲ್ಲೇ ತಾಲೂಕು ಅಧ್ಯಕ್ಷ ನೇಣಿಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು…
Read More » -
*ಜಮೀನು ವಿವಾದದಲ್ಲಿ ಮಾಜಿ ಸೈನಿಕನ ಕೊಲೆ: ಒಬ್ಬನಿಗೆ ಜೀವಾವಧಿ, ನಾಲ್ವರಿಗೆ 10 ವರ್ಷ ಜೈಲುಶಿಕ್ಷೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಜಮೀನು ಪಾಲು-ವಾಟೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕನನ್ನು ಕೊಲೆ ಮಾಡಿ, ಆತನ ಸಹೋದರನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಬೈಲಹೊಂಗಲದ…
Read More » -
*ನವವಿವಾಹಿತೆ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು*
ಪ್ರಗತಿವಾಹಿನಿ ಸುದ್ದಿ: ಭಾರಿ ಕುತೂಹಲ ಹಾಗೂ ಅನುಮಾನಕ್ಕೆ ಕಾರಣವಾಗಿರುವ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ನವವಿವಾಹಿತೆ ಪ್ರಿಯಾಂಕಾ ನಿಗೂಢ ಕಣ್ಮರೆ ಪ್ರಕರಣಕ್ಕೆ ಇದೀಗ ಹೊಸ…
Read More » -
*ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: 9 ತುಂಡು ಮಾಡಿ ಕಾರಿನ ಡಿಕ್ಕಿಯಲ್ಲಿ ಹಾಕಿದ ದುಷ್ಕರ್ಮಿಗಳು!*
ಪ್ರಗತಿವಾಹಿನಿ ಸುದ್ದಿ: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಜುಲೈ ತಿಂಗಳಲ್ಲಿ…
Read More » -
*10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್*
ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ…
Read More »