Crime
-
*ಬೆಳಗಾವಿಯಲ್ಲಿ ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್ಗೆ ಮನೆ ಬೆಂಕಿಗಾಹುತಿ*: *ಸಮಯಪ್ರಜ್ಞೆಯಿಂದ ಮಕ್ಕಳಿಬ್ಬರ ರಕ್ಷಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಫ್ರಿಡ್ಜ್ನಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದಿದೆ.…
Read More » -
*18 ಲಕ್ಷ ಸಾಲಕ್ಕಾಗಿ ಪತಿಯ ಕೊಲೆ*: *ಪತ್ನಿ ಸೇರಿ ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲ ಮನ್ನಾ ಆಗುತ್ತದೆ, ವಿಮೆ ಹಣ ಕೈ ಸೇರುತ್ತದೆ ಎಂಬ ತಪ್ಪು ಮಾಹಿತಿ ನಂಬಿ ಪತಿಯನ್ನೇ ಕೊಲೆ ಮಾಡಿಸಿರುವ ಆಘಾತಕಾರಿ…
Read More » -
*ನಿರ್ಮಲಾ ಸಿತಾರಾಮನ್ ಜಾಹಿರಾತು ನಂಬಿ ₹21.94 ಲಕ್ಷ ಕಳೆದುಕೊಂಡ ಬೆಳಗಾವಿ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂಬ ಯೂಟ್ಯೂಬ್ ಜಾಹೀರಾತನ್ನು ನಂಬಿದ 60 ವರ್ಷದ ವ್ಯಕ್ತಿಯೊಬ್ಬರು ಬರೋಬ್ಬರಿ ₹21,93,999 ಕಳೆದುಕೊಂಡಿರುವ…
Read More » -
*ಯುವಕನನ್ನು ಅಪಹರಿಸಿ ಲಿಂಗ ಬದಲಿಸಿದ ಮಂಗಳ ಮುಖಿಯರು*
ಪ್ರಗತಿವಾಹಿನಿ ಸುದ್ದಿ: ಹೂವು ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬನನ್ನು ಅಪಹರಿಸಿ, ಅಮಲು ಪದಾರ್ಥ ನೀಡಿ ಬಲವಂತವಾಗಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿದ ಆರೋಪ ಚಿತ್ರದುರ್ಗ ಜಿಲ್ಲೆಯ…
Read More » -
*6 ಮನೆಗಳಲ್ಲಿ ಕಳ್ಳತನ ಕೇಸ್ ಭೇದಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಗ್ರಾಮೀಣ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿ ಬರೋಬ್ಬರಿ ₹26.53 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ…
Read More » -
*ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ*: *ಕಾಂಗ್ರೆಸ್ ಮುಖಂಡ ಸಾವು*
ಪ್ರಗತಿವಾಹಿನಿ ಸುದ್ದಿ: ಆಟೋ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಬೋರಯ್ಯ (ಬುಸಿಯಪ್ಪ, 65) ಮೃತಪಟ್ಟಿದ್ದು, ಹದಿಮೂರು ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಬೋರಯ್ಯ…
Read More » -
*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ*: *ಪ್ರೊಫೆಸರ್, ಸಂಸದ ವಜಾ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್, ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಬಿಮೋಲ್ ಅಕೋಯಿಜಮ್ ಮಣಿಪುರದ ಕಾಂಗ್ರೆಸ್…
Read More » -
*ಮೃಗಾಲಯ ವೀಕ್ಷಣೆಗೆ ಬಂದಿದ್ದ ನವವಿವಾಹಿತೆ ಲವರ್ ಜೊತೆ ಪರಾರಿ*: *ಗಂಡ ಬೈಕ್ ಪಾರ್ಕ್ ಮಾಡಿ ಬರೋ ಗ್ಯಾಪಲ್ಲೇ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ: ನವವಿವಾಹಿತ ಜೋಡಿಯೊಂದು ಮೃಗಾಲಯ ವೀಕ್ಷಣೆಗೆ ಬಂದಾಗ ವಿಚಿತ್ರ ಘಟನೆಯೊಂದು ನಡೆದಿದೆ. ಪತಿ ಬೈಕ್ ಪಾರ್ಕ್ ಮಾಡಲು ತೆರಳಿದ ಕೆಲವೇ ಕ್ಷಣಗಳಲ್ಲಿ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ…
Read More » -
*ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ: ಅಧಿಕಾರಿಗಳಿಗೆ ಬಂತು ಅಧಿಕೃತ ಇ-ಮೇಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸಿದ್ಧತೆ…
Read More » -
*ದೈವಿಕ ಚಿನ್ನದ ಆಸೆ ತೋರಿಸಿ ₹1.3 ಕೋಟಿ ವಂಚನೆ*: *ಜಮೀನು, ಚಿನ್ನಾಭರಣ ಮಾರಿದ ಅಕ್ಕಸಾಲಿಗ!*
ಪ್ರಗತಿವಾಹಿನಿ ಸುದ್ದಿ: ದೇವಿಯ ಕೃಪೆಯಿಂದ ದೊರೆತ ಐದು ಕೆಜಿ ಚಿನ್ನವನ್ನು ನೀಡುವುದಾಗಿ ನಂಬಿಸಿ ಅಕ್ಕಸಾಲಿಗರೊಬ್ಬರಿಂದ ಬರೋಬ್ಬರಿ ₹1.3 ಕೋಟಿ ಹಣ ಪಡೆದಿರುವ ಆರೋಪ ಕೇಳಿಬಂದಿದೆ. ಚಿನ್ನದ ಆಸೆಗೆ…
Read More »