Crime
-
*ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು…
Read More » -
*ಆಸ್ತಿಗಾಗಿ ತಂದೆಯ ಕೊಲೆ ಶಂಕೆ*: *ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರಕ್ಕೆ!*
ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸ್ವಂತ ತಂದೆಯನ್ನೇ ಮಗಳು ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಾವಿನ…
Read More » -
*ನಾನಾ ಪಾಟೇಕರ್ ನಿಧನ*: *ಗೋವಾ ಪೊಲೀಸರಿಂದ ಅಸ್ವಾಭಾವಿಕ ಸಾವು ಪ್ರಕರಣ ದಾಖಲು, ತನಿಖೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ನಿಧನದ ಬೆನ್ನಲ್ಲೇ ಗೋವಾ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಣಜಿ ಪೊಲೀಸರು ಭಾರತೀಯ ನಾಗರಿಕ…
Read More » -
*ತನ್ನ ಮನೆ ಸ್ವಚ್ಛತಾ ಕಾರ್ಯಕ್ಕೆ ಮಹಿಳಾ ಕೈದಿಯನ್ನು ಕರೆದುಕೊಂಡು ಹೋಗಿದ್ದ ಜೈಲಾಧಿಕಾರಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಜೈಲಾಧಿಕಾರಿಯೊಬ್ಬರು ತಮ್ಮ ಮನೆಯನ್ನು ಸ್ವಚ್ಛತಾ ಕಾರ್ಯಕ್ಕೆ ಜೈಲಿನ ಇಬ್ಬರು ಮಹಿಳಾ ಕೈದಿಗಳನ್ನು ಅಕ್ರಮವಾಗಿ ಕರೆದುಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಆರೋಪದ ಮೇಲೆ…
Read More » -
*11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ*: *ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನಿಶಾ ವಿರುದ್ಧ ಪೋಕ್ಸೋ ಕೇಸ್*
ಪ್ರಗತಿವಾಹಿನಿ ಸುದ್ದಿ: ಕೇರಳದ ಪ್ರಸಿದ್ಧ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನಿಶಾ ರಾಫೆಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ…
Read More » -
*ರೈಲಿನಲ್ಲಿ ಭಯವಾಗ್ತಿದೆ, ವಾತಾವರಣ ಸರಿ ಇಲ್ಲ ಎಂದು ಪೋಷಕರಿಗೆ ಕರೆ ಮಾಡಿದ್ದ ವಿದ್ಯಾರ್ಥಿನಿ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿನಲ್ಲಿ ಕುಡುಕರ ಹಾವಳಿ, ಕೆಲ ಹುಡುಗರಿಂದ ತೊಂದರೆಯಾಗುತ್ತಿದೆ. ತುಂಬಾ ಭಯವಾಗುತ್ತಿದೆ ಎಂದು ಪೋಷಕರಿಗೆ ಕರೆ ಮಾಡಿ ಹೇಳಿದ್ದವಳು ರೈಲ್ವೆ…
Read More » -
*ನಕಲಿ ಪತ್ರಕರ್ತನ ಮೇಲೆ ಸಿಸಿಬಿ ಪೊಲೀಸರ ದಾಳಿ: ಮಾದಕ ವಸ್ತು ಜಪ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಓರ್ವ ಯುವಕನನ್ನು ಬಂಧಿಸಿ, ₹45 ಸಾವಿರ ಮೌಲ್ಯದ ಮೆಥಾಂಫೆಟಮೈನ್ ಮಾದಕ ವಸ್ತುವನ್ನು…
Read More » -
*ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಂಡಿದ್ದ ಇಬ್ಬರನ್ನು ಬಂಧಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಕುರಪಿ ಪಡೆದು ಕಬ್ಬು ಕತ್ತರಿಸುವ ನೆಪದಲ್ಲಿ ಆಕೆಯ ಕೊರಳಲ್ಲಿದ್ದ ₹70 ಸಾವಿರ ಮೌಲ್ಯದ ಚಿನ್ನದ ಸರ…
Read More » -
*ಟ್ರ್ಯಾಲಿಯಲ್ಲಿ ಚಿನ್ನದ ಬಿಸ್ಕೆಟ್ ಅಂಟಿಸಿ ಸಾಗಾಟ*: *ಅಮಾಯಕ ಪ್ರಯಾಣಿಕರನ್ನೇ ಬಳಸಿಕೊಂಡು ಖತರ್ನಾಕ್ ಪ್ಲಾನ್!*
ಪ್ರಗತಿವಾಹಿನಿ ಸುದ್ದಿ: ವಿದೇಶದಿಂದ ಅಕ್ರಮವಾಗಿ ತರಲಾಗಿದ್ದ ಚಿನ್ನವನ್ನು ಅಮಾಯಕ ಪ್ರಯಾಣಿಕರ ಲಗೇಜ್ ಟ್ರ್ಯಾಲಿಗಳ ಮೂಲಕ ಸಾಗಿಸುತ್ತಿದ್ದ ಜಾಲವನ್ನು ಡಿಆರ್ಐ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹1.80 ಕೋಟಿ…
Read More » -
*ತಾಯಿಯನ್ನೇ ಕೊಲೆಗೈದು ಮಂಚದಿಂದ ಬಿದ್ದು ಸಾವೆಂದು ಕಥೆ ಕಟ್ಟಿದ ಮಗ; ಸಿಕ್ಕಿಬಿದ್ದಾಗ ಬಿಚ್ಚಿಟ್ಟ ಮೂರು ಕಾರಣ*
ಪ್ರಗತಿವಾಹಿನಿ ಸುದ್ದಿ: ಕುಡಿತದ ದಾಸನಾಅಗಿದ್ದ ಮಗನೊಬ್ಬ ತನ್ನ ತಾಯಿಯನ್ನೇ ಕೊಲೆಗೈದು, ಮಂಚದಿಂದ ಬಿದ್ದು ತಾಯಿ ಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ನಂಬಿಸಿ, ಗುಟ್ಟಾಗಿ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ನಡೆಸಿದ್ದಾಗ…
Read More »