Crime
-
*ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ*: *ಗಂಭೀರ ಗಾಯಗೊಂಡಿದ್ದ ಚಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಆಟೋರಿಕ್ಷಾ, ನ್ಯಾಯಾಧೀಶರ ಕಾರು ಹಾಗೂ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
Read More » -
*ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರ ಸಾವು*
ಪ್ರಗತಿವಾಹಿನಿ ಸುದ್ದಿ: ಈಜಾಡಲು ನದಿಗೆ ತೆರಳಿದ್ದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ಹೀರ್ಗಾನ ಗ್ರಾಮದ ಬಳಿ ನಡೆದಿದೆ. ಮೃತರನ್ನು…
Read More » -
*11 ದಿನಗಳ ಬಳಿಕ ಕೆರೆಯಲ್ಲಿ ನವವಿವಾಹಿತೆ ಶವ ಪತ್ತೆ*: *ಪ್ರಿಯಾಂಕಾ ಸಾವಿನ ಸುತ್ತ ಅನುಮಾನದ ಹುತ್ತ*
ಪ್ರಗತಿವಾಹಿನಿ ಸುದ್ದಿ: ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಮೃತದೇಹ 11 ದಿನಗಳ ಬಳಿಕ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೋಲಾಳ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಸೆ.19ರ ರಾತ್ರಿ…
Read More » -
*ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು, ಮೃತದೇಹವನ್ನು 9 ತುಂಡುಗಳನ್ನಾಗಿ ಕತ್ತರಿಸಿ ಕಾಲುವೆಗೆ ಎಸೆದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆಕೆಯ ಮೃತದೇಹವನ್ನು 9 ತುಂಡುಗಳಾಗಿ ಕತ್ತರಿಸಿ ಕಾಲುವೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆಯನ್ನು ಕಲ್ಯಾಣಿ…
Read More » -
*ಉಡಗಳನ್ನು ಬೇಟೆಯಾಡಿ ಮನೆಯಲ್ಲಿ ಅಡಗಿಸಿಟ್ಟಿದ್ದ ತಂದೆ-ಮಗ ಬಂಧನ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಅಕ್ರಮವಾಗಿ ಉಡಗಳನ್ನು ಬೇಟೆಯಾಡಿ, ಅವುಗಳ ಮೃತದೇಹಗಳನ್ನು ಮನೆಯಲ್ಲಿ ಅಡಗಿಸಿಟ್ಟಿದ್ದ ಆರೋಪದ ಮೇಲೆ ತಂದೆ ಹಾಗೂ…
Read More » -
*ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಿದ್ಧನಾಗಿದ್ದ ಯುವಕ ಏಕಾಏಕಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದುದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಈ ಘಟನೆ…
Read More » -
*ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಶರಣಶಿರಸಗಿ ಬಳಿ ಈ ಘಟನೆ ನಡೆದಿದೆ.…
Read More » -
*6.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್: ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಅಕ್ರಮವಾಗಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು 18.09…
Read More » -
*ಬಾಲಕನ ಅಪಹರಣ, ಕೊಲೆ ಪ್ರಕರಣ*: *UKಯಿಂದ ಬಂದ ಎಂ.ಟೆಕ್ ಪದವೀಧರನ ಭೀಕರ ಸಂಚು ಬಯಲು!*
ಪ್ರಗತಿವಾಹಿನಿ ಸುದ್ದಿ: ಹಣದ ಆಸೆಗೆ ನೆರೆಮನೆಯ ಬಾಲಕನನ್ನೇ ಅಪಹರಿಸಿ ಹತ್ಯೆ ಮಾಡಿದ ಆರೋಪ ಪ್ರಕರಣದಲ್ಲಿ ಯುಕೆ ಇಂದ ಎಂ.ಟೆಕ್ ಪೂರ್ಣಗೊಳಿಸಿ ಬಂದಿದ್ದ ವಾಕಾ ಭಾಸ್ಕರ್ ರೆಡ್ಡಿ ಹಾಗೂ…
Read More » -
*ಮಧ್ಯರಾತ್ರಿ ಮೊಬೈಲ್ ಅಂಗಡಿಗೆ ಕನ್ನ*: *ನಾಲ್ವರು ಶಾಲಾ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಮೊಬೈಲ್ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪದ ಮೇಲೆ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಸತಿ ಶಾಲೆಯಲ್ಲಿ…
Read More »