Latest
-
*ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥ; ತಾಲೂಕು ಪಂಚಾಯತ್ EO ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ಬೀದರ್: ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದರ್ ನಲ್ಲಿ ಕಲುಷಿತ ನೀರಿನಿಂದ 21 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.…
Read More » -
*ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ; ತುಮಕೂರು: ಮೊಬೈಲ್ ಚಾರ್ಜರ್ ವಿಚಾರವಾಗಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ದಿಹಳ್ಳಿಯಲ್ಲಿ ನಡೆದಿದೆ.…
Read More » -
*ಉಡುಪಿ; ಪಡುಬಿದ್ರಿಯಲ್ಲಿ ಕಡಲ್ಕೊರೆತದ ಹಾನಿ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದು, ಮಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
*ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ…
Read More » -
*ಎಕ್ಸ್ ಪ್ರೆಸ್ ವೇನಲ್ಲಿ ಇಂದಿನಿಂದ ಈ ವಾಹನಗಳಿಗೆ ನಿಷೇಧ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ತಡೆಗಟ್ಟಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ ಹಲವು ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.…
Read More » -
*ಇಂದಿನಿಂದ ದುಬಾರಿ ದುನಿಯಾ; ಹಾಲು, ಮೊಸರಿನ ದರ ಏರಿಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದೆ. ಅಗತ್ಯವಸ್ತುಗಳು, ತರಕಾರಿ ಬೆಲೆ ಗಗನಕ್ಕೇರಿರುವ ಮಧ್ಯೆ ಇಂದಿನಿಂದ ಹಾಲು, ಮೊಸರಿನ ದರದಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್…
Read More » -
*ತಮಿಳುನಾಡಿನಲ್ಲಿ ‘ಎನ್ ಮನ್, ಎನ್ ಮಕ್ಕಳ್’ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ*
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ…
Read More » -
*ಮುತ್ತಪ್ಪ ರೈ ಮಗ ರಿಕ್ಕಿ ರೈ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ 8ನೇ ಎಸಿಎಂಎಂ…
Read More » -
*ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 7ರವರೆಗೆ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 7ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರಾವಳಿ…
Read More » -
*LPG ಸಿಲಿಂಡರ್ ದರ ಇಳಿಕೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಹಾಲು, ಹೋಟೆಲ್ ತಿಂಡಿ, ತಿನಿಸು ಬೆಲೆ ಏರಿಕೆಯಾಗಿರುವ ಮಧ್ಯೆಯೇ ವಾಣಿಜ್ಯ ಸಿಲಿಂಡರ್ ಬಳಕೆ ದಾರರಿಗೆ ಕೊಂಚ ನೆಮ್ಮದಿ ಸುದ್ದಿ ಹೊರಬಿದ್ದಿದೆ. ಕಮರ್ಷಿಯಲ್…
Read More »