Latest
-
*ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡಕುಸಿತ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯಲ್ಲಿ ಗುಡ್ಡ…
Read More » -
*ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಬಹಿರಂಗ ಸವಾಲು ಹಾಕಿದ ಮಾಜಿ ಸಚಿವ ಡಾ.ಸುಧಾಕರ್*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯ ಸಂದರ್ಭದಿಂದಲೂ ಮಾಜಿ ಸಚಿವ ಡಾ.ಸುಧಾಕರ್ ಹಾಗೂ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಚುನಾವಣೆಯಲ್ಲಿ ಡಾ.ಸುಧಾಕರ್ ವಿರುದ್ಧ ಗೆದ್ದು ಬೀಗಿರುವ…
Read More » -
*ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದ್ದು, ಈ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಲಂಗಾಣದ ಸಂಜಯ್…
Read More » -
ಕೊಂಚ ಕಡಿಮೆಯಾದ ವರುಣಾರ್ಭಟ; ಬೆಳಗಾವಿಯಲ್ಲಿ 13 ಸೇತುವೆಗಳು ಸಂಚಾರಕ್ಕೆ ಮುಕ್ತ
17 ಸೇತುವೆಗಳು ಇನ್ನೂ ಮುಳುಗಡೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ಅಬ್ಬರಕ್ಕೆ ಮುಳುಗಡೆಯಾಗಿದ್ದ…
Read More » -
*ತಿರುಪತಿ: ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ*
ಪ್ರಗತಿವಾಹಿನಿ ಸುದ್ದಿ; ತಿರುಪತಿ: ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜರು ಆಂಧ್ರಪ್ರದೇಶದ ತಿರುಪತಿ…
Read More » -
*ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ*
ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಐಫೋನ್ ಖರೀದಿಗೆ ದಂಪತಿ 8 ತಿಂಗಳ ಮಗುವನ್ನೇ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸತಿ ಹಾಗೂ ಜೈದೇವ್ ಎಂಬ…
Read More » -
*ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
*ಪ್ರವಾಹದಲ್ಲಿ ಕೊಚ್ಚಿ ಹೋದರೂ ಬಚಾವ್ ಆಗಿ ಜೀವರಕ್ಷಣೆಗಾಗಿ ರಾತ್ರಿಯಿಡಿ ಮರವೇರಿ ಕುಳಿತ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಕೊಲ್ಲಾಪುರ: ಮಹಾರಾಷ್ಟ್ರದಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಪ್ರವಾಹದಂತೆ ಅಬ್ಬರ್ಸುತ್ತಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಪವಾಡದ ರೀತಿಯಲ್ಲಿ ಪಾರಾದ ಘಟನೆ ಕೊಲ್ಲಾಪುರ-ಸಾಂಗ್ಲಿ ಗಡಿಭಾಗದಲ್ಲಿ…
Read More » -
*ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ: ಸಂಸದ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಕೇಂದ್ರ ರಸ್ತೆ ಸಾರಿಗೆ…
Read More » -
*ಒಳ ಮೀಸಲಾತಿ ಜಾರಿ ನಮಗೆ ಬದ್ಧತೆ ಇದೆ ಎಂದ ಮಾಜಿ ಸಿಎಂ!*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಾಂಗ್ರೆಸ್ ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ.…
Read More »