Latest
-
*ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜುಲೈ 13ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ…
Read More » -
*ಅಂಗಡಿ ಕೆಲಸಗಾರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಮಾಲೀಕ*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಜನರಲ್ ಸ್ಟೋರ್ ಅಂಗಡಿ ಮಾಲೀಕನೊಬ್ಬ ತನ್ನ ಕೆಲಸಗಾರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಮುಳಿಹಿತ್ಲು ಜಂಕ್ಷನ್ ಬಳಿ ನಡೆದಿದೆ. ಉತ್ತರ…
Read More » -
*ಹಿಂದೂ ಎಂಬುದು ಧರ್ಮವಲ್ಲ ಎಂದ ತೋಂಟದಾರ್ಯ ಮಠದ ಡಾ.ಸಿದ್ದರಾಮಶ್ರೀ*
ಪ್ರಗತಿವಾಹಿನಿ ಸುದ್ದಿ; ಗದಗ: ಹಿಂದೂ ಎಂಬುದು ಧರ್ಮವಲ್ಲ, ಹಿಂದೂ ಎಂಬುದು ಜೀವನ ಪದ್ಧತಿ ಎಂದು ಗದಗದ ತೋಂಟದಾರ್ಯ ಮಠದ ಡಾ.ಸಿದ್ದರಾಮಶ್ರೀ ಹೇಳಿದ್ದಾರೆ. ಧಾರವಾಡದಲ್ಲಿ ನಡೆದ ಲಿಂಗಾಯತ ಮಠಾಧಿಪತಿಗಳ…
Read More » -
*ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ; ಮೂವರು ಮಕ್ಕಳು ಗಂಭೀರ*
ಪ್ರಗತಿವಾಹಿನಿ ಸುದ್ದಿ; ಕೋಲಾರ: ಭೀಕರ ರಸ್ತೆ ಅಪಘಾತದಲ್ಲಿ ದಂಪೈ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಹಾಗೂ ಸ್ಕೂಟಿಗೆ ಟೆಂಪೋ ಡಿಕ್ಕಿ ಹೊಡೆದಿದ್ದು ಪತಿ-ಪತ್ನಿ ಇಬ್ಬರು ಸಾವನ್ನಪ್ಪಿದ್ದಾರೆ.…
Read More » -
*ಬಿಜೆಪಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಲವಾರು ಕಾಮಗಾರಿಗಳಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಮೊತ್ತ…
Read More » -
ಆಚಾರ್ಯ ಶ್ರೀ ಕಾಮಕುಮಾರನಂದಿ ಹತ್ಯೆ: ಜೈನ ಸಮಾಜದ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದಲ್ಲಿ ನಂದಿಪರ್ವತ ಆಶ್ರಮದ ಆಚಾರ್ಯ ಶ್ರೀ ಕಾಮಕುಮಾರನಂದಿ ಹತ್ಯೆ ನಡೆದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ…
Read More » -
ಬೆಳಗಾವಿ: ಮತ್ತೊಂದು ಜೋಡಿ ಕೊಲೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಜೋಡಿ ಕೊಲೆ ನಡೆದಿದೆ. ಯಮಕನಮರಡಿ ಬಳಿ ಮಾವನೂರ್ ಎನ್ನುವಲ್ಲಿ ಇಬ್ಬರನ್ನು ಕೊಲೆ ಮಾಡಲಾಗಿದೆ. ಗಜೇಂದ್ರ ಈರಪ್ಪ ಹುನ್ನೂರಿ (60) ಹಾಗೂ…
Read More » -
*ದುರ್ವಾಸನೆ ನಡುವೆಯೂ ಘನತ್ಯಾಜ್ಯ ಸಂಸ್ಕರಣ ಘಟಕಗಳ ಪರಿಶೀಲನೆ ನಡೆಸಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಧಿಕಾರಿಗಳಿಗೆ ಮಾಹಿತಿ ನೀಡದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ, ಅಲ್ಲಿನ…
Read More » -
*ಜೈನ ಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್* *CBI ತನಿಖೆ ನಡೆಸಿ: ಅಭಯ ಪಾಟೀಲ, ಸಂಜಯ ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು/ಬೆಳಗಾವಿ/ ಚಿಕ್ಕೋಡಿ: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಜೈನ ಮುನಿಗಳ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಆಶ್ರಮ ಸಮೀಪ ಹೊಲದಲ್ಲಿ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ಅಂತಿಮ ನಮನ…
Read More » -
ಮಾಜಿ ಶಾಸಕ ನಿಂಬಣ್ಣವರ್ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More »