Latest
-
*ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆ: ಸಿಎಂ ಸಿದ್ದರಾಮಯ್ಯ*
ಹೊರ ಗುತ್ತಿಗೆಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ: ಸಿಎಂ ಸಿದ್ದರಾಮಯ್ಯ ಭರವಸೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ…
Read More » -
*ಹಾಲಿನ ದರ ಏರಿಕೆ ಸುಳಿವು ನೀಡಿದ ಸಚಿವರು*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ…
Read More » -
*ನಂದಿಪರ್ವತ ಆಶ್ರಮದ ಜೈನ ಮುನಿ ಮೃತದೇಹ ಪತ್ತೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊಲೆಯಾಗಿದ್ದ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಪತ್ತೆಯಾಗಿದೆ. ರಾಯಭಾಗ ತಾಲುಕಿನ ಖಟಕಬಾವಿ…
Read More » -
*ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಗೋಕಾಕ: ” 12 ನೇ ಶತಮಾನದಲ್ಲಿ ಶಿವಶರಣರ ಹೋರಾಟದ ಉದ್ದೇಶವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮಹತ್ವ ಕಾರ್ಯ ನಡೆಯಲಿ, ಶ್ರೀ ಶಿವಶರಣ ಹಡಪದ…
Read More » -
*ಉಡುಪಿಯಲ್ಲಿ ಮಳೆ ಅನಾಹುತದಲ್ಲಿ 7 ಜನ ಸಾವು; ಕುಟುಂಬದವರನ್ನು ಭೇಟಿಯಾಗಿ, ಪರಿಹಾರದ ಚೆಕ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಮಳೆ ಅವಾಂತರದಿಂದಾಗಿ ಸಂಭವಿಸಿದ ಅನಾಹುತದಲ್ಲಿ ಈವರೆಗೆ ಉಡುಪಿ ಜಿಲ್ಲೆಯಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.…
Read More » -
*ಪಂಚಾಯ್ತಿ ಚುನಾವಣೆ ವೇಳೆ ಗುಂಡಿನ ದಾಳಿ, ಹಿಂಸಾಚಾರ; 9 ಜನರ ಹತ್ಯೆ*
ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ, ಗಲಭೆ ನಡೆದಿದ್ದು 9 ಜನರನ್ನು ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ನಡೆದಿದೆ. ಪಂಚಾಯತ್ ಚುನಾವಣೆಯ…
Read More » -
*ಬಿಜೆಪಿಯ 20 ಕ್ಕೂ ಹೆಚ್ಚು ಯೋಜನೆಗಳನ್ನು ಕೈ ಬಿಟ್ಟಿದ್ದಾರೆ; ಇದು ಅಭಿವೃದ್ಧಿಗೆ ಪೂರಕವಾಗದ ಬಜೆಟ್ ಎಂದ ಮುರುಗೇಶ್ ನಿರಾಣಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಮುರುಗೇಶ್ ನಿರಾಣಿ,…
Read More » -
*ಎಲ್ರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುವ ಪ್ಲಾನ್ ಇವರದ್ದು; ಸಿದ್ದರಾಮಯ್ಯ ರಾಜಕೀಯ ಚಟ ತೀರಿಸಿಕೊಳ್ತಿದ್ದಾರೆ; ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡಿದ್ದಾರೋ ಅಥವಾ ಬಿಜೆಪಿ ಬೈಯ್ಯುವ ಭಾಷಣ ಮಾಡಿದ್ದಾರೋ ಎಂಬ ಕನ್ಫ್ಯೂಸ್ ಇದೆ. ಬಜೆಟ್ ಮಂಡಿಸಿದ್ದಕ್ಕಿಂತ ಅವರು ಬಿಜೆಪಿ…
Read More » -
*ಅಪ್ರಾಪ್ತ ಬಾಲಕಿ ಅತ್ಯಾಚಾರ ಕೇಸ್; ಅಪರಾಧಿಗೆ 20 ವರ್ಷ ಜೈಲುಶಿಕ್ಷೆ*
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕೋರ್ಟ್ ಆದೇಶ ಹೊರಡಿಸಿದೆ. ಚಾಮರಾಜನಗರದ ಕಾನೂನು…
Read More »
