Latest
-
*ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೆಎಲ್ಇ ವಿದ್ಯಾರ್ಥಿಗಳ ಅಮೋಘ ಸಾಧನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯು ಜರುಗಿಸಿದ ಎಸ್ಎಸ್ಎಲ್ಇ ಪರೀಕ್ಷೆಯಲ್ಲಿ ಕೆಎಲ್ಇ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಗಳು ಅಮೋಘ ಸಾಧನೆಯನ್ನು ಗೈದಿವೆ.ಬೆಳಗಾವಿ, ಅಂಕಲಿ,…
Read More » -
5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ.…
Read More » -
*ನಿಮ್ಮಿಬ್ಬರ ಜಗಳದಲ್ಲಿ ನನ್ನ ಎಳೆಯಬೇಡಿ; ಸಚಿವ ಎಂ ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಸಚಿವ ಶಿವಾನಂದ ಪಾಟೀಲ್ ಹಾಗೂ ಶಾಸಕ ಬಸನಗೌಡ ಯತ್ನಾಳ ಅವರ ರಾಜಕೀಯ ಯುದ್ಧ ಜೋರಾಗಿದೆ. ಯತ್ನಾಳ ಸವಾಲ್ ಸ್ವೀಕರಿಸಿ ಮತ್ತೆ ಚುನಾವಣೆ ಸ್ಪರ್ಧೆಗೆ ಶಿವಾನಂದ…
Read More » -
*ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
* *ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು* ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ…
Read More » -
*ಚೋರ್ಲಾ ಘಾಟ್ ನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಬಲಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ – ಗೋವಾ ರಸ್ತೆ ಚೋರ್ಲಾ ಘಾಟ್ ನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಶನಿವಾರ ಬೆಳಗ್ಗೆ ಈ ಅಪಘಾತ…
Read More » -
*ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: 8 ಜನ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಜಪೆಯ ಕಿನಿಪದವು ಸಮೀಪ ಸುಹಾಸ ಶೆಟ್ಟಿ…
Read More » -
*ಆನೇಕಲ್ ತಾಲೂಕಿಗೆ ಕಾವೇರಿ ನೀರು, ಮೆಟ್ರೋ ವಿಸ್ತರಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
*ಗ್ರೇಟರ್ ಬೆಂಗಳೂರು ಮೂಲಕ ಬೆಂಗಳೂರು ನಗರ ವ್ಯಾಪ್ತಿಗೆ ಸೇರ್ಪಡೆ* ಪ್ರಗತಿವಾಹಿನಿ ಸುದ್ದಿ, *ಆನೇಕಲ್* “ಆನೇಕಲ್ ತಾಲೂಕಿಗೆ ಕುಡಿಯಲು ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದ್ದು ಹಾಗೂ ಮೆಟ್ರೋ…
Read More » -
*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆದರಿಕೆ ಕರೆ?*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು …
Read More » -
*ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -
*ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ…
Read More »