Latest
-
*ನಾಳೆಯಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ; ರಾಜ್ಯಾದ್ಯಂತ ಏಕಕಾಲಕ್ಕೆ ʼಶಕ್ತಿʼ ಯೋಜನೆಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ,…
Read More » -
*ಹಾಸ್ಟೇಲ್ ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ನಡೆದಿದೆ. ವಿವೇಕ್ (20)…
Read More » -
*ಗೊಂದಲ ನೀವೇ ಸೃಷ್ಟಿ ಮಾಡಿದ್ದು; ಮಾಧ್ಯಮಗಳ ವಿರುದ್ಧ ಸಿಎಂ ಗರಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಮ್ಮ ಸ್ವಕ್ಷೇತ್ರ ಮೈಸೂರಿಗೆ ತೆರಳುವ…
Read More » -
*ಬೊಮ್ಮಾಯಿ ಹೇಳಿದ್ರೆ ಮಾಡಲು ಆಗಲ್ಲ; ವರುಣಾ ಜನ ಕೇಳಿದ್ರೆ ಮಾತ್ರ ತಾಲೂಕು ಕೇಂದ್ರ ಮಾಡ್ತೀವಿ ಎಂದ ಸಿಎಂ*
ವರುಣಾ ತಾಲೂಕು ಕೇಂದ್ರ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರೆ ಮಾಡುವುದಿಲ್ಲ, ಅಲ್ಲಿನ ಜನ ಕೇಳಿದ್ರೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Read More » -
*ಯುಪಿಎಸ್ ಸಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಹತ್ವದ ಸಲಹೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಬೆಂಗಳೂರಿನ ಆದಿಚುಂಚನಗಿರಿ ಮಠದ ಬಿಜಿಎಸ್ಸಿಇಟಿಯಲ್ಲಿ ನಡೆದ ಯುಪಿಎಸ್ ಸಿ ತೇರ್ಗಡೆ ಕರ್ನಾಟಕದ ಅಭ್ಯರ್ಥಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ಮಹತ್ವದ ಪಾಠ ಮಾಡಿದ್ದಾರೆ.
Read More » -
*ಪ್ರೇಯಸಿಯನ್ನು ಕೊಂದು ಮ್ಯಾನ್ ಹೋಲ್ ಗೆ ಎಸೆದ ಅರ್ಚಕ; ಕೊಲೆಗೈದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಎರಡು ಮಕ್ಕಳ ತಂದೆ*
ಪ್ರೇಯಸಿಯನ್ನೇ ಹತ್ಯೆಗೈದ ಅರ್ಚಕ ಬಳಿಕ ಆಕೆಯ ಶವವನ್ನು ಮ್ಯಾನ್ ಹೋಲ್ ಗೆ ಎಸೆದು ಹೋಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
Read More » -
ಪೊಲೀಸ್ ಇಲಾಖೆ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಡಿಸಿ ನಿತೇಶ ಪಾಟೀಲ
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಬೆಳಗಾವಿ ನಗರ ಪೊಲೀಸ್ ಇಲಾಖೆಯ ಡಿಸಿಪಿ ನೇತೃತ್ವದಲ್ಲಿ ಶನಿವಾರ ನಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ ನಡೆಸುತ್ತಿರುವ…
Read More » -
*ಮೆಂಥೋಪ್ಲಸ್ ಡಬ್ಬಿ ನುಂಗಿದ 9 ತಿಂಗಳ ಕಂದ; ದಾರುಣ ಸಾವು*
ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಕಂದಮ್ಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ.
Read More » -
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದವನಿಂದ ಯುವತಿಗೆ ಧೋಖಾ; ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದವನನ್ನು ನಂಬಿ ಮೋಸ ಹೋದ ಯುವತಿಯೊಬ್ಬಳು ಈಗ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
Read More » -
ಕುಲ್ಫಿ ತಿಂದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ 65 ಮಕ್ಕಳು
ಬಿಸಿಲಿನ ಬೇಗೆ ತಾಳಲಾರದೆ ಕುಲ್ಫಿ ಸವಿದ 65 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More »