Latest
-
ತಮಿಳುನಾಡು ಬಿಜೆಪಿ ಮುಖಂಡ ಅಮರಪ್ರಸಾದ್ ಅರೆಸ್ಟ್
ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಜೆಸಿಬಿ ಯಂತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಚೆನ್ನೈನಲ್ಲಿರುವ…
Read More » -
ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶನಿವಾರ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ…
Read More » -
ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* “ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರೆ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು…
Read More » -
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. …
Read More » -
ಬೆಳಗಾವಿ ಕಾಂಗ್ರೆಸ್ ಶಾಸಕರ ಮಧ್ಯೆ ಸಣ್ಣ ಸಮಸ್ಯೆ ಕೂಡ ಇಲ್ಲ – ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನನ್ನ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆಯಾಗಲಿ ಅಥವಾ ಬೇರೆ ಶಾಸಕರ ಮಧ್ಯೆಯಾಗಲಿ ಒಂದು ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ನಾವೆಲ್ಲ…
Read More » -
ಪಕ್ಷ ನಾನೊಬ್ಬನೇ ಅಧಿಕಾರಕ್ಕೆ ತಂದಿದ್ದಾಗಿ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ಡಿಸಿಎಂ…
Read More » -
ಹೊಸ ಸಿನಿಮಾಗಾಗಿ ತಯಾರಾದ ರಾಜಹಂಸ ಹೀರೋ
ಎಂ.ಕೆ.ಹೆಗಡೆ, ಬೆಂಗಳೂರು: ‘ಜೋಕಾಲಿ’, ‘ರಾಜಹಂಸ’ ಎನ್ನುವ ಸಿನಿಮಾಗಳು ಕನ್ನಡ ಚಿತ್ರಪ್ರಿಯರಿಗೆ ನೆನಪಿರಬಹುದು. ಸಿನಿಮಾ ಮರೆತಿದ್ದರೂ ‘ಚುಚ್ಚಿ ಚುಚ್ಚಿ ಕೊಂದೆಯಲ್ಲೇ..’ ಎನ್ನುವ ಹಾಡು ಮರೆಯಲು ಸಾಧ್ಯವಿಲ್ಲ. ಯಾಕಂದ್ರೆ ಇದೇ…
Read More » -
ಪೊಲೀಸರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ…
Read More » -
ಬಾಲ ಪ್ರತಿಭೆ ದಿಯಾ ಹೆಗಡೆಗೆ ಬೆಳಗಾವಿಯಲ್ಲಿ ಸನ್ಮಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಗರ ತಾಲೂಕಿನ ಬಂದಗದ್ದೆ ಗ್ರಾಮ ನಿವಾಸಿ, ಝೀ ಸರಿಗಮಪ ಖ್ಯಾತಿಯ ದಿಯಾ ಹೆಗಡೆ ರಾಷ್ಟ್ರಮಟ್ಟದ ಮಕ್ಕಳ ಸಾಹಿತ್ಯ ಜಿಬಿ ಸಮ್ಮೇಳನದಲ್ಲಿ ಸಂಗೀತ ಸಾಧನೆಗಾಗಿ…
Read More » -
ಟ್ವಿಟರ್ ನಲ್ಲಿ 50 ಸಾವಿರ ದಾಟಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಫಾಲೋವರ್ಸ್ ಸಂಖ್ಯೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಟ್ವಿಟರ್ (ಪ್ರಸ್ತುತ ‘x’) ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…
Read More »