Latest
-
*ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ; ಬೆಂಗಳೂರಿನಲ್ಲಿ ಒಂದಲ್ಲ 2 ದಿನ ರ್ಯಾಲಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಪರ ಭರ್ಜರಿ ಚುನಾವಣಾ ಪ್ರಚಾರ ನದೆಸಲಿದ್ದಾರೆ.…
Read More » -
*BJP ದೇವರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ; ಕಾಂಗ್ರೆಸ್ ನಿಂದ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮಂಡಳಿ ಸ್ಥಾಪನೆ; ಪ್ರತ್ಯೇಕ ಕಾರ್ಯಕ್ರಮ ಘೋಷಿಸಿದ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಅಂಶ ಪ್ರಸ್ತಾಪಿಸಿರುವುದಕ್ಕೆ ರಾಜ್ಯ ಬಿಜೆಪಿ ಕೆಂಡ ಕಾರಿದ್ದು, ಕಾಂಗ್ರೆಸ್ ವಿರುದ್ಧ ಅಭಿಯಾನ, ಹನುಮಾನ್ ಚಾಲಿಸಾ ಪಠಣ ಆರಂಭಿಸಿದೆ.…
Read More » -
ಇಂದು ನಿಪ್ಪಾಣಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್…
Read More » -
*ಕೆ.ಎಸ್.ಈಶ್ವರಪ್ಪ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ; ಖರ್ಗೆ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಸುಟ್ಟು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…
Read More » -
ಜನರಿಂದ ತಿಂದ ಹಣವನ್ನೇ ಚುನಾವಣೆಯಲ್ಲಿ ಹಂಚುತ್ತಿರುವ ಬಿಜೆಪಿ- ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
ಪ್ರಗತಿವಾಹಿನಿ ಸುದ್ದಿ, ರಾಯಬಾಗ: “ಬಿಜೆಪಿ ಹಾಗೂ ಕಾಂಗ್ರೆಸ್ ನವರು ಜನರ ಹಣ ತಿಂದು ಅದೇ ಹಣದಲ್ಲಿ ಚುನಾವಣೆಯಲ್ಲಿ ಹಂಚಲು ಮುಂದಾಗಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮೀ…
Read More » -
*ಬೆಳಗಾವಿ: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೇವಲ 6 ದಿನ ಮಾತ್ರ ಬಾಕಿಯಿದ್ದು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಘೋಷಿಸಿರುವುದು ರಾಜ್ಯಾದ್ಯಂತ ಹಿಂದೂ ಪರ ಸಂಘಟನೆ,…
Read More » -
*ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನೇ ಸುಟ್ಟು ಹಾಕಿದ ಕೆ.ಎಸ್.ಈಶ್ವರಪ್ಪ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್…
Read More » -
*ಚಂಡಮಾರುತ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಲವು ಜಿಲ್ಲೆಗಳಲ್ಲಿ…
Read More » -
*ವೋಟರ್ ಐಡಿ ಸಂಗ್ರಹಿಸಿ ಹಣಕ್ಕೆ ಆಮಿಷ; ನಾಲ್ವರ ಬಂಧನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಭಾರತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ನಾಲ್ವರು ವೊಟರ್…
Read More » -
ಭಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್ನ್ನು ಈ ಬಾರಿ ಜನರೇ ಬಹಿಷ್ಕರಿಸುತ್ತಾರೆ: ಮುರುಗೇಶ ನಿರಾಣಿ
ಪ್ರಗತಿವಾಹಿನಿ ಸುದ್ದಿ, (ಬೀಳಗಿ) ಬಾಗಲಕೋಟ: ಕಾಂಗ್ರೆಸ್ ಪ್ರಣಾಳಿಕೆ ಘೋಷಿಸಿದ್ದು, ಪೊಳ್ಳು ಭರವಸೆಗಳ ಜೊತೆಗೆ ಹಿಂದುತ್ವವನ್ನು ದಮನಿಸುವ ಹುನ್ನಾರ ನಡೆಸಿದೆ. ಇದು ಸೂರ್ಯ-ಚಂದ್ರರಿರುವರೆಗೂ ಸಾಧ್ಯವಿಲ್ಲ. ಭಜರಂಗದಳ ನಿಷೇಧಿಸುತ್ತೇನೆ ಎನ್ನುವ…
Read More »