Latest
-
*ಇದನ್ನೇ ಬೇರೆಯವರು ಮಾಡಿದ್ರೆ ಹಿಂದು ವಿರೋಧಿ ಅಂತಾರೆ; ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ?*
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸಾಹಾರ ಸೇವಿಸಿ ದೇವಾಲಯಗಳಿಗೆ ಭೇಟಿ ನೀಡಿದ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
Read More » -
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್*
ಲಂಚಕ್ಕೆ ಕೈಯೊಡ್ದಿದ್ದ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Read More » -
ಸ್ಮಾರ್ಟ್ ಆಗಿ ರೂಪುಗೊಂಡ ಹಲಗಾ ಸರಕಾರಿ ಶಾಲೆಗಳ ತರಗತಿ ಕೊಠಡಿಗಳು
"ಆಧುನೀಕೃತ ಶಿಕ್ಷಣ ವ್ಯವಸ್ಥೆಯಿಂದ ವಿದ್ಯಾರ್ಥಿಗಳಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ವೃದ್ಧಿಸುವ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ" ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ…
Read More » -
ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
"ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ" ಎಂದು ಕೃಷಿ ಇಲಾಖೆ ರಾಜ್ಯ…
Read More » -
*ಒಂದೇ ಕುಟುಂಬದ ಮೂವರ ಆತ್ಮಹತ್ಯೆ*
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
Read More » -
*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ?*
ಅನುದಾನಿತ ಶಾಲಾ ಶಿಕ್ಷಕರ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕರೊಬ್ಬರು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
Read More » -
ಮುನ್ಸಿಪಲ್ ಕೌನ್ಸಿಲ್ ಮೊದಲ ಸಭೆಯಲ್ಲಿ ಚಪ್ಪಲಿ, ಬಾಟಲಿಯಿಂದ ಬಡಿದಾಡಿದ ಬಿಜೆಪಿ, ಎಎಪಿ ಸದಸ್ಯರು
ದೆಹಲಿಯ ಹೊಸ ಮೇಯರ್ ಘೋಷಣೆಯಾದ ಕೆಲವೇ ಗಂಟೆಗಳ ನಂತರ, ಸ್ಥಾಯಿ ಸಮಿತಿಯ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಎಂಸಿಡಿ ಸದನದಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ಸದಸ್ಯರ…
Read More » -
*ವಿಮಾನ ಆಯ್ತು ಈಗ KSRTC ಬಸ್ ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಸಹ ಪ್ರಯಾಣಿಕ*
ಇತ್ತೀಚೆಗೆ ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ರಾಜ್ಯದ ಸಾರಿಗೆ ಬಸ್ ನಲ್ಲಿ ವ್ಯಕ್ತಿಯೊಬ್ಬ…
Read More » -
ಪನ್ನಿ@ ಬೀಟ್ ಮಾರಾಟ; ಯುವಕನ ಬಂಧನ
ನಗರದ ಕೇಳಕಾರ ಭಾಗ ಬೋಳದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಪನ್ನಿ @ ಬೀಟ್ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ರಸ್ತೆ ಕಾಮಗಾರಿಗಾಗಿ ಸಂಚಾರ ಮಾರ್ಗ ಬದಲಾವಣೆ
ನಗರದ 3ನೇ ರೈಲ್ವೆ ಗೇಟ್ ನಿಂದ ಗೋವಾವೇಸ್ ಬಸವೇಶ್ವರ ವೃತ್ತವರೆಗಿನ ಅಟಲ್ ಬಿಹಾರಿ ವಾಜಪೇಯಿ ಮಾರ್ಗದ ರಸ್ತೆಯ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿದ್ದು..
Read More »