Latest
-
ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದುಂಡಾವರ್ತಿ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ಯಾವುದೇ ಅನುಮತಿಯಿಲ್ಲದೆ ತೆರೆದು ದುಂಡಾವರ್ತಿ ತೋರಿದ ಘಟನೆ ನಡೆದಿದೆ.
Read More » -
*ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವವರು ಲೀಡರ್ ಅಲ್ವಾ?; 2 ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ*
ನಾನು ಅಲೆಮಾರಿಯಲ್ಲ, 8 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
Read More » -
*ಕೋಳಿಗಳನ್ನು ಬಂಧಿಸಿ ಸೆಲ್ ನಲ್ಲಿಟ್ಟ ಪೊಲೀಸರು*
ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ.
Read More » -
*ವಿದ್ಯುತ್ ಶಾಕ್; ಬಿಜೆಪಿ ಮುಖಂಡ ದುರ್ಮರಣ*
ವಿದ್ಯುತ್ ತಂತಿ ತಗುಲಿ ಬಿಜೆಪಿ ಮುಖಂಡ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯ ಗುಟಗುದ್ದಿ ಗ್ರಾಮದಲ್ಲಿ ನಡೆದಿದೆ.
Read More » -
*ನಾನು ಇವರಂತೆ ಬಣ್ಣಬದಲಿಸುವ ರಾಜಕೀಯ ಗೋಸಂಬೆ ಅಲ್ಲ; ಬಿಜೆಪಿ ಶಾಸಕರ ವಿರುದ್ಧ ಮತ್ತೆವಾಗ್ದಾಳಿ ನಡೆಸಿದ ಬಿ.ಕೆ.ಹರಿಪ್ರಸಾದ್*
ವೇಶ್ಯೆಯರ ಮಾದರಿಯಲ್ಲಿ ತಮ್ಮ ಶಾಸಕರ ಸ್ಥಾನವನ್ನು ಮಾರಿಕೊಂಡಿದ್ದಾರೆ ಎಂದು ಬಿಜೆಪಿಯವರು ನನ್ನ ಹೇಳಿಕೆಯನ್ನು ತಿರುಬಿಜೆಪಿಯವರ ಯಾವುದೇ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ ಎಂದು ಪರಿಷತ್ ವಿಪಕ್ಷ ನಾಯಕ…
Read More » -
*ಮುಂದಿನ ದಿನಗಳಲ್ಲಿ ಡಿಜಿಟಲ್ ಶಿಕ್ಷಣ ಹೆಚ್ಚಲಿದೆ; ಸರ್ಕಾರದಿಂದಲೇ ತಂತ್ರಾಂಶ ಸಿದ್ಧ; ಸಿಎಂ ಬೊಮ್ಮಾಯಿ*
ಬೆಂಗಳೂರಿನ ಆರ್. ವಿ. ಡೆಂಟಲ್ ಕಾಲೇಜ್ ನಲ್ಲಿ ಇಂದು ನಡೆದ ಯುವ ಸಂಭಾಷಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
Read More » -
*ಸ್ಯಾಂಟ್ರೋ ರವಿ ಸಿಐಡಿ ಕಸ್ಟಡಿಗೆ; ತನಿಖೆ ಮತ್ತಷ್ಟು ಚುರುಕು*
ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು, ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
Read More » -
*ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ*
ಇಬ್ಬರು ಪುಟ್ಟ ಕಂದಮ್ಮಗಳಿಗೆ ವಿಷವುಣಿಸಿ ತಾನೂ ವಿಷಸೇವಿಸಿ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಯಲ್ಲಿ ನಡೆದಿದೆ.
Read More » -
*ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್*
ಪಡಿತರಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ 2000 ರೂ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್…
Read More » -
*ಶೀತಗಾಳಿ ಜೊತೆಗೆ ಆಲಿಕಲ್ಲು ಮಳೆ ಎಚ್ಚರಿಕೆ*
ವಿವಿಧ ರಾಜ್ಯಗಳಲ್ಲಿ ಶೀತ ಗಾಳಿ, ದಟ್ಟ ಮಂಜು ಕವಿದ ವಾತಾವರಣವಿದ್ದು, ಕರ್ನಾಟಕದಲ್ಲಿ ಶೀತಗಾಳಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಶೀತ ಗಾಳಿ ಹೆಚ್ಚಿದ್ದು,…
Read More »