Latest
-
*ರಾಜ್ಯಕ್ಕೆ ಜೆ.ಪಿ.ನಡ್ಡಾ ಆಗಮನ: ಮತ್ತೆ ಮತ್ತೆ ಸುಳ್ಳಾಡಿ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ಕಳೆದುಕೊಳ್ಳಬೇಡಿ; ಕಾಂಗ್ರೆಸ್-ಜೆಡಿಎಸ್ ಗೆ BJP ಟಾಂಗ್*
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಆಗಮಿಸಿರುವುದರಿಂದ ಕಾಂಗ್ರೆಸ್-ಜೆಡಿಎಸ್ ಗೆ ಸಹಜವಾಗಿಯೇ ಕಳವಳವುಂಟಾಗಿದೆ. ಈಗ ತಮ್ಮ ಟೂಲ್ ಕಿಟ್ಗಳನ್ನು ಹೊರ ತೆಗೆದು ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು…
Read More » -
*ಬಿಜೆಪಿ ಕತ್ತರಿಯಂತೆ ಭಾವನಾತ್ಮಕ ವಿಚಾರದಿಂದ ಸಮಾಜವನ್ನು ಕತ್ತರಿಸುತ್ತಿದ್ದರೆ, ಕಾಂಗ್ರೆಸ್ ಸೂಜಿಯಂತೆ ಸಮಾಜವನ್ನು ಒಂದುಗೂಡಿಸುತ್ತಿದೆ: ಡಿ.ಕೆ.ಶಿವಕುಮಾರ್*
ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹೊಸ ಆಶಾಕಿರಣ ಮೂಡುತ್ತಿದ್ದು, ಕಾಂಗ್ರೆಸ್ ಬೆಳಕು ಹರಿಯುತ್ತಿದ್ದು, ಬಿಜೆಪಿ ಸರ್ಕಾರ ಮುಳುಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
ನಕಲಿ ಆಯುರ್ವೇದ ವೈದ್ಯ ಸೇರಿ ಮೂವರ ಬಂಧನ
ರಸ್ತೆ ಪಕ್ಕದಲ್ಲಿ ಶೆಡ್ ಹಾಕಿಕೊಂಡು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಮೂವರು ನಕಲಿ ವೈದ್ಯರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
ಮಹಿಳೆ ಹೊಟ್ಟೆಯಲ್ಲಿ ಟವೆಲ್ ಬಿಟ್ಟ ವೈದ್ಯ!
ಮರೆಗುಳಿತನ ಎಂಬುದು ಅವಾಂತರದ ಮೂಲ. ಅದರಲ್ಲೂ ವೈದ್ಯರೊಬ್ಬರ ಮರೆಗುಳಿತನ ಅನಾಹುತಕ್ಕೂ ಮೂಲವಾದೀತು.
Read More » -
SSLC, PUC ಪಾಸಾದವರಿಗೂ ಸರಕಾರಿ ಉದ್ಯೋಗಾವಕಾಶ
ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೂ ಸರ್ಕಾರಿ ನೌಕರಿಯ ಅವಕಾಶವೀಗ ತೆರೆದುಕೊಂಡಿದೆ.
Read More » -
ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ; ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬಿಜೆಪಿ ರಾಜ್ಯಾಧ್ಯಕ್ಷರು ಲವ್ ಜೇಹಾದ್ ಗೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ನೀಡಿದ ಸಲಹೆ ವಿವಾದಗ್ರಸ್ಥವಾದ ಬೆನ್ನಿಗೇ ಲವ್ ಜೇಹಾದ್ ಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಹೊಸ ವಿಷಯವೊಂದನ್ನು ತೆರೆದಿಟ್ಟಿದ್ದಾರೆ.
Read More » -
ಚಿತ್ರದುರ್ಗ ಮುರುಘಾ ಶ್ರೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅತ್ಯಾಚಾರ ನಡೆದೇ ಇಲ್ಲ ಅಂತಿದೆ ವೈದ್ಯಕೀಯ ವರದಿ
ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈದ್ಯರು ನೀಡಿರುವ ವರದಿ ಈಗ…
Read More » -
*ಇದೇ ಬಿಜೆಪಿಯ ನಿಜವಾದ ಮುಖ; ಪಕ್ಷದ ಅಜೆಂಡಾವನ್ನೇ ರಾಜ್ಯಾಧ್ಯಕ್ಷರು ಹೇಳಿದ್ದಾರೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ*
ಬಿಜೆಪಿಗೆ ಭಾವನಾತ್ಮಕ ಅಜೆಂಡಾಗಳು ಬೇಕೇ ಹೊರತು ಅಭಿವೃದ್ಧಿಯ ಅಜೆಂಡಾ ಬೇಕಾಗಿಲ್ಲ. ಆದರೆ ಕಾಂಗ್ರೆಸ್ ಜನಸಾಮಾನ್ಯರ ಬದುಕಿನ ವಿಚಾರಕ್ಕೆ ಆದ್ಯತೆ ನೀಡುತ್ತದೆ. ಉದ್ಯೋಗವಿಲ್ಲದೆ, ಹಸಿವಿನಿಂದ ಬಳಲುತ್ತಿರುವವರ ಬದುಕು ಕಟ್ಟಿಕೊಡಲು…
Read More » -
*ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ.ಕೃಷ್ಣ* ; ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ ಎಂದ ಮಾಜಿ ಸಿಎಂ
ನಾನು ಈಗಾಗಲೇ ರಾಜಕೀಯದಿಂದ ದೂರ ಉಳಿದು ಹಲವು ದಿನಗಳು ಕಳೆದಿವೆ. ರಾಜಕೀಯದಿಂದ ನಾನು ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
Read More » -
ಬಟ್ಟೆ ಬಿಚ್ಚುವಂತೆ ಮಹಿಳೆಗೆ ಒತ್ತಾಯಿಸಿದ ಬೆಂಗಳೂರು ವಿಮಾನ ನಿಲ್ದಾಣ ಸಿಬ್ಬಂದಿ
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಭದ್ರತಾ ತಪಾಸಣೆ ವೇಳೆ ಮಹಿಳಾ ಪ್ರಯಾಣಿಕರೊಬ್ಬರಿಗೆ ಶರ್ಟ್ ಬಿಚ್ಚುವಂತೆ ಒತ್ತಾಯಿಸಿದ್ದು ತಮಗಾದ ಅವಮಾನಕ್ಕೆ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »