Latest
-
*ನನಗೆ ಸಂಪೂರ್ಣ ಸಂತೋಷವಿಲ್ಲ; ಬೇಸರ ವ್ಯಕ್ತಪಡಿಸಿದ ಸಂಸದ ಡಿ.ಕೆ.ಸುರೇಶ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ.ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ನನಗೆ ಸಂಪೂರ್ಣ…
Read More » -
*ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಕಲಬುರ್ಗಿಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು,…
Read More » -
*ಕಾನೂನು ಖಾತೆಯಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಅವರಿಗೆ ಗೇಟ್ ಪಾಸ್…
Read More » -
ಪಕ್ಷ ಕಷ್ಟದಲ್ಲಿದ್ದಾಗಲೆಲ್ಲ ಪುನರ್ಜನ್ಮ ನೀಡುತ್ತ ಬಂದ ಡಿ.ಕೆ.ಶಿವಕುಮಾರ
ಡಿ.ಕೆ. ಶಿವಕುಮಾರ್ ಅವರ ಪರಿಚಯ* ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಶ್ರೀ ಡಿ.ಕೆ. ಶಿವಕುಮಾರ್ (ಜನನ…
Read More » -
ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ; ಐವರ ಸಾವು, 7 ಜನ ಗಂಭೀರಿಗೆ ಗಾಯ
ಪ್ರಗತಿವಾಹಿನಿ ಸುದ್ದಿ, ಅಮರಾವತಿ: ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 7 ಜನ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ…
Read More » -
*ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಅದರಂತೆ ಆರಂಭದ 30…
Read More » -
ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಸಾವು
ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಸುರತ್ಕಲ್ ಬಳಿ ಮೀನು ಹಿಡಿಯಲು ಬೀಸಿದ ಬಲೆಯಲ್ಲಿ ಮೀನುಗಾರರೊಬ್ಬರು ತಾವೇ ಸಿಲುಕಿ ಮೃತಪಟ್ಟಿದ್ದಾರೆ. ಮೀನುಗಾರ ಜಯರಾಜ್ ಅವರು ಮೀನು ಹಿಡಿಯಲು ಬಲೆ ಬೀಸಿದ್ದರು.…
Read More » -
*ಕಟಿಲು ದೇವಸ್ಥಾನದ ಬಳಿ ಹೊತ್ತಿ ಉರಿದ ಬಸ್*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಒಂಎಂಪಿಎಲ್ ಸಂಸ್ಥೆಗೆ ಸೇರಿದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಕಟಿಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ.…
Read More » -
*ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಡಿ.ಕೆ.ಶಿವಕುಮಾರ್, ಮಾಧ್ಯಮಗಳ ಮೇಲೆ ಗರಂ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕ ನೂತನ ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರು ನಾಯಕರು…
Read More » -
*ಹೈಕಮಾಂಡ್ ಮನವೊಲಿಕೆಗೆ ಒಪ್ಪದ ಡಿ.ಕೆ.ಶಿವಕುಮಾರ್; ಸಿಎಂ ಹುದ್ದೆಗಾಗಿ ಬಿಗಿಪಟ್ಟು*
ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಇನ್ನೇನು ಸಿಎಂ ಆಯ್ಕೆ ಫೈನಲ್ ಎನ್ನುವಷ್ಟರಲ್ಲಿ ಕೊನೇ ಕ್ಷಣದಲ್ಲಿ ರಾಜಕೀಯ ಚಿತ್ರಣವೇ…
Read More »