Latest
-
*ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ*
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೇ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದು, ಬಳ್ಳಾರಿ ರಾಜಕೀಯಕ್ಕೂ ಹೊಸ ತಿರುವು ನೀಡಿದ್ದಾರೆ.
Read More » -
ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ
ಜ್ಞಾನ ನಮ್ಮೊಳಗೆ ಇದೆ. ಅದನ್ನು ಸಿದ್ಧಿಸಿಕೊಳ್ಳಲು ನಾವು ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸಂಪೂರ್ಣವಾಗಿ ಕಲಿಯಲು ಸಮರ್ಪಿಸಿಕೊಳ್ಳಬೇಕು..
Read More » -
ತಂದೆ ಕಳೆದುಕೊಂಡ ವಿದ್ಯಾರ್ಥಿನಿ ಶಿಕ್ಷಣಕ್ಕೆ ಧನಸಹಾಯ
ಇತ್ತೀಚೆಗೆ ತಂದೆಯನ್ನು ಕಳೆದುಕೊಂಡ ಹೆಣ್ಣು ಮಗುವಿನ ಶಿಕ್ಷಣಕ್ಕೆ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರು ತಮ್ಮ ನಿಯತಿ ಫೌಂಡೇಷನ್ ವತಿಯಿಂದ ಧನಸಹಾಯ ನೀಡಿದ್ದಾರೆ.
Read More » -
*ಕಡಲ ನಗರಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ನಿಷೇಧಾಜ್ಞೆ ಜಾರಿ*
ಕಡಲನಗರಿ ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ಪ್ರಕರನ ನಡೆದಿದ್ದು, ಕಾಟಿಪಳ್ಳ ಬಳಿ ಫ್ಯಾನ್ಸಿ ಅಂಗಡಿ ಮಾಲೀಕ ಅಬ್ದುಲ್ ಜಲೀಲ್ ಎಂಬಾತನನ್ನು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.
Read More » -
*ಹೃದಯಾಘಾತ: ಹಿರಿಯ ನಟ ಚಲಪತಿ ರಾವ್ ಇನ್ನಿಲ್ಲ*
ತೆಲುಗು ಚಿತ್ರರಂಗದ ಜನಪ್ರಿಯ ಹಿರಿಯ ನಟ ಚಲಪತಿ ರಾವ್ ಹೃದಯಾಘಾತದಿಂದ ಮೃತಪಟ್ತಿರುವ ಘಟನೆ ನಡೆದಿದೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
Read More » -
“ಸರ್, ದಯಮಾಡಿ SDMC ಗಳನ್ನು ರದ್ದುಮಾಡಿ”; ಶಿಕ್ಷಣಾಧಿಕಾರಿಯದೆನ್ನಲಾದ ವಿಡಿಯೊ ವೈರಲ್
"ಸರ್, ದಯಮಾಡಿ ಈ SDMC ಗಳನ್ನು ರದ್ದು ಮಾಡಿ.." ಹೀಗೆಂದು ಶಿಕ್ಷಣಾಧಿಕಾರಿಯೆನ್ನಲಾದ ವ್ಯಕ್ತಿಯೊಬ್ಬರು ಶಿಕ್ಷಣ ಸಚಿವರನ್ನು ನಿವೇದಿಸುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.
Read More » -
*ಗುಡುಗು, ಮಿಂಚು ಸಹಿತ ಮತ್ತೆ ಭಾರಿ ಮಳೆ ಎಚ್ಚರಿಕೆ*
ಕೊರೊನಾ ರೂಪಾಂತರಿ ವೈರಸ್ ಭೀತಿ ನಡುವೆಯೇ ಮತ್ತೆ ವರುಣಾರ್ಭಟ ಜೋರಾಗಲಿದ್ದು, ಇಂದು ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
ಬೆಂಕಿ ಅವಘಡ; ಹಲವು ಅಂಗಡಿಗಳು ಭಸ್ಮ
ಇಲ್ಲಿನ ಹಳೇ ಪಿಬಿ ರಸ್ತೆಯ ಕಾಮತಗಲ್ಲಿ ಕಾರ್ನರ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಟೈರ್ ಅಂಗಡಿ ಸೇರಿ ಹಲವು ಅಂಗಡಿಗಳು ಭಸ್ಮವಾಗಿವೆ.
Read More » -
ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಫ್; ರಾಜ್ಯಕ್ಕೆ ಎರಡು ಪದಕ
ಭಾರತೀಯ ಕುಸ್ತಿಸಂಘದ ವತಿಯಿಂದ ವಿಶಾಖಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಫ್ ನ ಎರಡನೇ ದಿನದಲ್ಲೇ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನ ರಾಜ್ಯ…
Read More » -
*ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅರೆಸ್ಟ್*
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರನ್ನು ಬಂಧಿಸಲಾಗಿದೆ.
Read More »