Latest
-
*ಸಚಿವ ನಿರಾಣಿ ಒಡೆತನದ ಕಾರ್ಖಾನೆ ಬಾಯ್ಲರ್ ದುರಂತ; ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ*
ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
Read More » -
ಇಸ್ರೋದಿಂದ 3 ಉಪಗ್ರಹಗಳನ್ನು ಹೊತ್ತ ಹೊಸ ರಾಕೆಟ್ SSLV-D2 ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 3 ಉಪಗ್ರಹಗಳನ್ನು ಹೊತ್ತ ಹೊಸ ರಾಕೆಟ್ SSLV-D2ನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.
Read More » -
*ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ; ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ*
ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
Read More » -
ಭಾರತದ ಮೊಟ್ಟ ಮೊದಲ ಗರ್ಭಕೋಶ ಕ್ಯಾನ್ಸರ್ ಲಸಿಕೆ ಮಾರುಕಟ್ಟೆಗೆ ಬರಲು ಕ್ಷಣಗಣನೆ
ಕ್ಯಾನ್ಸರ್ ಬಂತೆಂದರೆ ಮನುಷ್ಯನ ಕಥೆಯೇ ಮುಗಿಯಿತು ಎಂಬಷ್ಟರ ಮಟ್ಟಿಗೆ ಡೆಡ್ಲಿ ಕಾಯಿಲೆಯಾಗಿ ಬಿಂಬಿಸಲ್ಪಟ್ಟ ದಿನಗಳು ಈಗ ದೂರಾಗುತ್ತಿವೆ.
Read More » -
*ರಮೇಶ್ ಜಾರಕಿಹೊಳಿ ಕೋರ್ಟ್ ನಲ್ಲಿ ಅಫಿಡಫಿಟ್ ಯಾಕೆ ಹಾಕಿದ್ದಾರೆ? ; ಡಿ.ಕೆ.ಶಿವಕುಮಾರ್*
ಯಡಿಯೂರಪ್ಪನವರಿಂದ ಯಾವ ತಪ್ಪಾಗಿತ್ತು ಎಂದು ಅಧಿಕಾರ ಕಿತ್ತುಕೊಂಡಿರಿ? ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ
Read More » -
*ಮೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ; ಜೂನ್ ತಿಂಗಳಿಂದ ಘೋಷಿಸಿದ ಯೋಜನೆ ಜನರ ಮನೆ ಬಾಗಿಲಿಗೆ; ಡಿ.ಕೆ.ಶಿವಕುಮಾರ್ ಭರವಸೆ*
ಕಾರ್ಯಕರ್ತರಿಲ್ಲದಿದ್ದರೆ ನಾಯಕರಿಲ್ಲ; ಒಗ್ಗಟ್ಟಿನಿಂದ ಕೆಲಸ ಮಾಡಿ; ಬದಲಾವಣೆಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತನ್ನಿ ಡಿ.ಕೆ. ಶಿವಕುಮಾರ್ ಕರೆ
Read More » -
*ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ*
ನಾಲ್ಕು ವರ್ಷಗಳ ಮಾಧ್ಯಮ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿ ಪ್ರಕಟವಾಗಿದ್ದು, 124 ಜನ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Read More » -
*ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಬಜೆಟ್ ನಲ್ಲಿ ಕಾರ್ಯಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಸಹಾಯ ಮತ್ತು ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಕೆಲವು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್ ನಲ್ಲಿ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
*ಬಿಜೆಪಿ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದಾರೆ; ಸರ್ಕಾರದಲ್ಲಿ ಕೇವಲ ಲಂಚ, ಬಿ ರಿಪೋರ್ಟ್ ಗಳದ್ದೇ ಸದ್ದು ; ಡಿ.ಕೆ.ಶಿವಕುಮಾರ್ ವಾಗ್ದಾಳಿ*
ಹೊಸದುರ್ಗ ಕ್ಷೇತ್ರದ ಜನ ಕೃಷಿ ಆಧರಿಸಿ ಬದುಕುತ್ತಿದ್ದಾರೆ. ರೈತನಿಗೆ ಲಂಚ, ಪಿಂಚಣಿ, ನಿವೃತ್ತಿ ಯಾವುದೂ ಇಲ್ಲ. ಈ ರೈತರು ಮಳೆ, ಭೂಮಿ ಬೆಳೆ ಮೇಲೆ ಅವಲಂಬಿತವಾಗಿದ್ದಾರೆ. ಇವರ…
Read More » -
*ಬೆಂಗಳೂರಿನಲ್ಲಿ ಐದು ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಒಂದೇ ವರ್ಷದಲ್ಲಿ 11 ಮೇಲ್ಸೇತುವೆಗಳಿಗೆ ಅನುಮೋದನೆ; ಸಿಎಂ ಬೊಮ್ಮಾಯಿ*
ಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ…
Read More »