Latest
-
ಅಕ್ಕೋಳದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ
ಯುವಜನರು ಸಕಾರಾತ್ಮಕ ಹಾಗೂ ಸಮಾಜಮುಖಿ ಚಿಂತನೆಗಳನ್ನು ಹೊಂದುವ ಮೂಲಕ ದೇಶದ ಶಕ್ತಿಯಾಗಿ ಮಾರ್ಪಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು.
Read More » -
*ಪ್ರಹ್ಲಾದ್ ಜೋಶಿ ಮಹಾರಾಷ್ಟ್ರ ಪೇಶ್ವೆ ವಂಶದವರು, ಶೃಂಗೇರಿ ಮಠ ಧ್ವಂಸ ಮಾಡಿದ ಗುಂಪಿನವರು; ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ*
ಜೆಡಿಎಸ್ ಪಂಚರತ್ನ ಯಾತ್ರೆಗೆ ಜನಸ್ಪಂದನೆ ಕಂಡು ಬಿಜೆಪಿ ನಾಯಕರಿಗೆ ಭಯ ಹುಟ್ಟಿದೆ. ಅದೇ ಕಾರಣಕ್ಕೆ ಬಿಜೆಪಿ ನಾಯಕರು ನಮ್ಮ ಕುಟುಂಬದ ಬಗ್ಗೆ, ಪಕ್ಷದ ಬಗ್ಗೆ ಆರೋಪ ಮಾಡುತ್ತಿದ್ದಾರೆ…
Read More » -
ಬೆಟ್ಟಿಂಗ್ ಹಾಗೂ ಸಾಲ ನೀಡುವ ಆ್ಯಪ್ ಗಳಿಗೆ ಶೀಘ್ರವೇ ನಿಷೇಧ
ಚೀನಾ ಲಿಂಕ್ಗಳೊಂದಿಗೆ ಬೆಟ್ಟಿಂಗ್ ಹಾಗೂ ಸಾಲ ನೀಡುವ ಆ್ಯಪ್ ಗಳ ಮೇಲೆ ನಿಷೇಧ ಹೇರಲು ಕೇಂದ್ರ ಸರಕಾರ ಸಜ್ಜಾಗಿದೆ.
Read More » -
ಶೆಂಡೂರ್ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಭೇದವಿಲ್ಲದೆ ಸರಕಾರದಿಂದ ಬಂದ ಅನುದಾನವನ್ನು ಅಗತ್ಯವಿದ್ದೆಡೆ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದ್ದು ನಾಗರಿಕರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದು ಪರಿಹಾರ ಪಡೆಯಬೇಕು…
Read More » -
*ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ*
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
Read More » -
*ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿ ಪ್ರವಾಸ ಕೈಗೊಡಿದ್ದಾರೆ.
Read More » -
*ಏಕಾಏಕಿ ಪ್ರವಹಿಸಿದ ವಿದ್ಯುತ್; ಇಬ್ಬರ ದುರ್ಮರಣ*
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
Read More » -
*ಶಿಸ್ತು ರೂಢಿಸಲು ವಿದ್ಯಾರ್ಥಿಗೆ ಬೈದರೆ, ಶಿಕ್ಷೆ ವಿಧಿಸಿದರೆ ಅದು ಅಪರಾಧವಲ್ಲ ; ಬಾಂಬೆ ಹೈಕೋರ್ಟ್*
ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಉತ್ತಮ ಹವ್ಯಾಸಗಳನ್ನು ರೂಢಿಸಲು ಶಿಕ್ಷಕರು ಸ್ವಲ್ಪ ಕಠೋರವಾಗಿ ವರ್ತಿಸುವುದು ಅಪರಾಧವಲ್ಲ" ಎಂದು ಬಾಂಬೆ ಹೈಕೋರ್ಟ್ ಗೋವಾ ಬೆಂಚ್ ಹೇಳಿದೆ.
Read More » -
*ಶ್ರೀ ಕ್ಷೇತ್ರ ಮೈಲಾರದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರೂ ಘೋಷಣೆ*
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠ ಶ್ರೀ ಕ್ಷೇತ್ರ ಮೈಲಾರದಲ್ಲಿ ಸಮುದಾಯ ಭವನವನ್ನು ನಿರ್ಮಾಣಕ್ಕೆ ಸರ್ಕಾರದ ವತಿಯಿಂದ 5 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ…
Read More »
